Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka News |ಕಾಂಗ್ರೆಸ್ ಸರ್ಕಾರಕ್ಕೆ ಛಡಿಯೇಟು ಕೊಡುವ ಬೃಹತ್ ಹೋರಾಟ ಡಿ.13ಕ್ಕೆ : ಹಲವು ವಿಷಯಗಳ ಬಗ್ಗೆ ಚರ್ಚೆಗೆ ಬಿಜೆಪಿ ಆಗ್ರಹ

ಎಸ್ ಸಿ- ಎಸ್ ಟಿಗಳ ಅಭಿವೃದ್ಧಿಯ ಮೀಸಲು ಹಣ ಅನ್ಯ ಇಲಾಖೆಗೆ | ಅಲ್ಪಸಂಖ್ಯಾತರ ಓಲೈಕೆಗೆ ಆಕ್ಷೇಪ

by Bengaluru Wire Desk
December 11, 2023
in News Wire
Reading Time: 1 min read
0

ಬೆಳಗಾವಿ, ಡಿ.11 www.bengaluruwire.com : ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ. ಬರಗಾಲ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮೊದಲೇ ವಿದ್ಯುತ್ ಕೊರತೆ ಇದೆ. ನಮ್ಮ ಸರ್ಕಾರ ಇದ್ದಾಗ 7 ಗಂಟೆ ವಿದ್ಯುತ್ ಕೊಡುತ್ತಿದ್ದೆವು. ಈ ಕಾಂಗ್ರೆಸ್ ಸರ್ಕಾರ 5 ಗಂಟೆಯಷ್ಟೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಹೊಸ ಬೋರ್ ವೆಲ್ ಕೊರೆಸಿದಾಗ ವಿದ್ಯುತ್ ಸಂಪರ್ಕಕ್ಕೆ 2ರಿಂದ 3 ಲಕ್ಷ ರೂ. ಖರ್ಚಾಗುತ್ತದೆ. ಆ ವೆಚ್ಚವನ್ನು ರೈತರೇ ಕೊಡಬೇಕೆಂದು ಸರಕಾರ ತಿಳಿಸಿದೆ ಎಂದು ಕಿಡಿಕಾರಿದರು.

ರೈತರು, ಬಡವರ ಮೇಲೆ ಬರೆ ಹಾಕುವ ಸರಕಾರ ಇದು ಎಂದು ಟೀಕಿಸಿದ ಅವರು, ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕೃಷ್ಣಾ, ಕಳಸಾ ಬಂಡೂರಿ ಸೇರಿ ಉತ್ತರ ಕರ್ನಾಟಕದ ಯಾವುದೇ ನೀರಾವರಿ ಯೋಜನೆಗೆ ಒಂದು ನಯಾಪೈಸೆಯನ್ನೂ ಕೊಟ್ಟಿಲ್ಲ. ಆರು ತಿಂಗಳಾದರೂ ಒಂದು ಕಿ.ಮೀ ರಸ್ತೆ ಮಾಡಿಲ್ಲ. ರೈತರು, ಉತ್ತರ ಕರ್ನಾಟಕದ ಬಗ್ಗೆ ಕಳಕಳಿರಹಿತ, ಅಭಿವೃದ್ಧಿ ಶೂನ್ಯ ಸರ್ಕಾರ ಇದು ಎಂದು ಆರೋಪಿಸಿದರು.

ಈ ಎಲ್ಲ ವಿಷಯಗಳನ್ನು ಅಧಿವೇಶನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಆಗ್ರಹಿಸಿ ಇದೇ 13ರಂದು ನಾವು ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸುತ್ತೇವೆ. 25 ಸಾವಿರಕ್ಕೂ ಹೆಚ್ಚು ರೈತರು, ಬಡವರು, ಯುವಕರು, ಮಹಿಳೆಯರು, ಕಾರ್ಮಿಕರು ಹೋರಾಟಕ್ಕೆ ಆಗಮಿಸಲಿದ್ದಾರೆ. ರಾಜ್ಯದ ರೈತ ನಾಯಕ, ಹಿರಿಯ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪನವರು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಈಶ್ವರಪ್ಪ, ಮಾಜಿ ಸಚಿವ ಶ್ರೀರಾಮುಲು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸ್ಥಳೀಯ ಸಂಸದರು, ಶಾಸಕರು ಭಾಗವಹಿಸುತ್ತಾರೆ. ಈ ಸರಕಾರಕ್ಕೆ ಬಾರುಕೋಲಿನ ಏಟು, ಛಡಿ ಏಟು ಕೊಡುವ ಆಂದೋಲನವನ್ನು ನಾವು 13ರಂದು ಮಾಡಲಿದ್ದೇವೆ ಎಂದು ವಿವರಿಸಿದರು.

ಎಸ್ ಸಿ- ಎಸ್ ಟಿಗಳ ಅಭಿವೃದ್ಧಿಯ ಮೀಸಲು ಹಣ ಅನ್ಯ ಇಲಾಖೆಗೆ :

ಈ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಸರಕಾರ, ಎಸ್‍ಸಿ, ಎಸ್‍ಟಿ, ಒಬಿಸಿಗಳ ಸರಕಾರ. ಎಸ್‍ಸಿ, ಎಸ್‍ಟಿಗಳ ಅಭಿವೃದ್ಧಿಗೆ ಮೀಸಲಿಟ್ಟ 34 ಸಾವಿರ ಕೋಟಿ ಹಣದಲ್ಲಿ 11,500 ಕೋಟಿ ರೂ. ಹಣವನ್ನು ಬೇರೆ ಇಲಾಖೆಗೆ ವರ್ಗಾಯಿಸಿದೆ. ದೇವರಾಜ ಅರಸು ನಿಗಮ, ಅಂಬೇಡ್ಕರ್ ನಿಗಮ, ಜಗಜೀವನ್ ರಾಂ ನಿಗಮ, ಅಂಬಿಗರ ಚೌಡಯ್ಯ ನಿಗಮ ಸೇರಿ ಅನೇಕ ಒಬಿಸಿ ನಿಗಮಗಳಿಗೆ ಒಂದು ಪೈಸೆ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು. ಈ ಸರಕಾರಕ್ಕೆ ಪ್ರಥಮ ಆದ್ಯತೆಯೇ ಅಲ್ಪಸಂಖ್ಯಾತರು ಎಂದು ಟೀಕಿಸಿದರು. ಇದನ್ನು ಪ್ರಶ್ನೆ ಮಾಡಿ ಭಾರೀ ದೊಡ್ಡ ಆಂದೋಲನ ನಡೆಯಲಿದೆ ಎಂದರು. 

ಬಿಜೆಪಿ ರಾಜ್ಯ ವಕ್ತಾರ ಎಂ.ಬಿ. ಜಿರಲಿ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ್ ಪಾಟೀಲ್, ಬೆಳಗಾವಿ ಮಹಾನಗರ ಅಧ್ಯಕ್ಷ ಮತ್ತು ಮಾಜಿ ಶಾಸಕ ಅನಿಲ್ ಬೆನಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿರಾದಾರ್, ಮುಖಂಡ ರವಿ ಪಾಟೀಲ್, ಜಿಲ್ಲಾ ಮಾಧ್ಯಮ ಸಂಚಾಲಕ ಶರದ್ ಪಾಟೀಲ್ ಅವರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Basavanagudi Kadalekai Parishe | ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ : ಶನಿವಾರದಿಂದಲೇ ಜಾತ್ರೆ ಸಡಗರ – ಭಾನುವಾರ ಫುಲ್ ರಷ್!!

Next Post

Crime News | ಬೆಂಗಳೂರು : ಸಿಸಿಬಿ ಪೊಲೀಸರಿಂದ ಭರ್ಜರಿ ಬೇಟೆ ; ಹೊಸ ವರ್ಷದ ಪಾರ್ಟಿಗಾಗಿ ಮಾರಾಟಕ್ಕೆ ತಂದಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!

Next Post

Crime News | ಬೆಂಗಳೂರು : ಸಿಸಿಬಿ ಪೊಲೀಸರಿಂದ ಭರ್ಜರಿ ಬೇಟೆ ; ಹೊಸ ವರ್ಷದ ಪಾರ್ಟಿಗಾಗಿ ಮಾರಾಟಕ್ಕೆ ತಂದಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!

Belagavi Session | Homeguards | ಗೃಹ ರಕ್ಷಕರಿಗೆ ಶುಭಸುದ್ದಿ : ದಿನಭತ್ಯೆ 750 ರೂ.ಗಳಿಗೆ ಪರಿಷ್ಕರಣೆ : ಗೃಹ ಸಚಿವ ಡಾ.ಜಿ.ಪರಮೇಶ್ವರ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d