Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Crime News | ಬೆಂಗಳೂರು : ಸಿಸಿಬಿ ಪೊಲೀಸರಿಂದ ಭರ್ಜರಿ ಬೇಟೆ ; ಹೊಸ ವರ್ಷದ ಪಾರ್ಟಿಗಾಗಿ ಮಾರಾಟಕ್ಕೆ ತಂದಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!

ಬೆಂಗಳೂರು ಪೊಲೀಸ್ ಇತಿಹಾಸದಲ್ಲಿಯೇ ಒಂದೇ ದಾಳಿಯಲ್ಲಿ ಸಿಕ್ಕಿದ ಅತಿ ದೊಡ್ಡ ಮೊತ್ತದ ಮಾದಕ ವಸ್ತು ಪ್ರಕರಣ ಇದಾಗಿದೆ ಎಂದು ತಿಳಿದುಬಂದಿದೆ.

by Bengaluru Wire Desk
December 12, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.12 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 2024ರ ಹೊಸ ವರ್ಷಾಚರಣೆಗೆ ಯುವಜನರಿಗೆ ಡ್ರಗ್ಸ್‌ ಮಾರಾಟಕ್ಕೆಂದು ಸಂಗ್ರಹಿಸಿಟ್ಟಿದ್ದ 21 ಕೋಟಿ ರೂ. ಮೌಲ್ಯದ 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೆನ್ ಮಾದಕ ವಸ್ತುವನ್ನು ನಗರದ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ಯುಸಿನೆಸ್ ವೀಸಾದಡಿ ನೈಜಿರಿಯಾದಿಂದ ಆಗಮಿಸಿದ ಡ್ರಗ್ ಪೆಡ್ಲರ್ ಬೆಂಗಳೂರಿಗೆ ಬಂದು ವಿವಿಧ ರಾಜ್ಯಗಳಿಂದ ಡ್ರಗ್ಸ್‌ಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್.

ಬ್ಯುಸಿನೆಸ್ ವೀಸಾದಡಿ ಬೆಂಗಳೂರಿಗೆ ಬಂದು ರಾಮಮೂರ್ತಿನಗರದಲ್ಲಿ ವಾಸವಾಗಿದ್ದ ನೈಜಿರಿಯಾ ಮೂಲದ ಪ್ರಜೆ ಲಿಯೋನಾರ್ಡ್ ವಕೂಡಿಲಿ (44) ಬಂಧಿತ ಆರೋಪಿ. ಈತ ತಾನಿರುವ ಕೋಣೆಯಲ್ಲಿ ಬೆಡ್ ಶೀಟ್ ಕವರ್, ಸೋಪ್ ಬಾಕ್ಸ್, ಚಾಕಲೇಟ್ ಬಾಕ್ಸ್‌ಗಳಲ್ಲಿ ಡ್ರಗ್ಸ್ ಶೇಖರಿಸಿ ಇಟ್ಟುಕೊಂಡಿದ್ದ. ಈ ಕುರಿತಂತೆ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಡ್ರಗ್ ಪೆಡ್ಲರ್ ಸಿಸಿಬಿ ವಿಚಾರಣೆ ವೇಳೆ ಕೆಲವು ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. 

ತಾನು ದೆಹಲಿ, ಬಾಂಬೆ, ಅಸ್ಸಾಂನಿಂದ ಡ್ರಗ್ಸ್, ಕೊಕೆನ್ ತರಿಸಿಕೊಳ್ಳುತ್ತಿದ್ದು, ದೆಹಲಿಯಲ್ಲಿರುವ ಸ್ನೇಹಿತರಿಗೆ ಈ ಸಂಬಂಧ ಪೋನ್ ಮಾಡುತ್ತಿದ್ದನು ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬಂಧಿತ ಆರೋಪಿ ಲಿಯೋನಾರ್ಡ್ ವಕೂಡಿಲಿ

ಕರೆ ಮಾಡಿದರೆ ದೆಹಲಿಯಿಂದ ಮಾದಕವಸ್ತು ಪೂರೈಕೆ :

ಒಂದು ಕರೆ ಮಾಡಿದರೆ ದೆಹಲಿಯಲ್ಲಿರೋ ನೈಜಿರಿಯನ್ ಪ್ರಜೆಗಳಿಂದ ಬೆಂಗಳೂರಿಗೆ ಮಾದಕವಸ್ತು ಸಪ್ಲೈ ಮಾಡಲಾಗುತ್ತದೆ. ಬೇಡಿಕೆಗೆ ತಕ್ಕಂತೆ ಕೊಕೆನ್, ಎಂಡಿಎಂಎ ರವಾನೆ ಮಾಡಲಾಗುತ್ತದೆ. ಚೂಡಿದಾರ್, ಬಟ್ಟೆ, ಸೋಪ್ ಬಾಕ್ಸ್ , ಚಾಕಲೇಟ್ ಬಾಕ್ಸ್ ಮೂಲಕ ಡ್ರಗ್ಸ್ ರವಾನೆ ಮಾಡಲಾಗುತ್ತದೆ. ದೆಹಲಿಯಿಂದ ಬಸ್, ಟ್ರೈನ್ ಮೂಲಕ ಆರೋಪಿಗಳು ಬಂದು ಪಾರ್ಸೆಲ್ ಕೊಟ್ಟು ಹೋಗುತ್ತಿದ್ದರು ಎಂಬ ಆತಂಕಕಾರಿ ವಿಷಯವನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.

ಒಂದೊ ,ಎರಡು, ಬಾಕ್ಸ್ ಗಳಲ್ಲಿ ಡ್ರಗ್ಸ್ ಇಟ್ಟು ತೆಗೆದುಕೊಂಡು ಬರುತ್ತಿದ್ದರು. 50 ಚೂಡಿದಾರ್ ಗಳ ಬಾಕ್ಸ್ ಇದ್ದರೆ, ಅದರ ಒಳಗೆ ಒಂದು ಎರಡು ಬಾಕ್ಸ್ ಗಳಲ್ಲಿ ಮಾತ್ರ ಡ್ರಗ್ಸ್ ಇಟ್ಟುಕೊಂಡಿರುತ್ತಿದ್ದರು. ವಿಶೇಷ ಏನಂದರೆ ನಮ್ಮ ಬಸ್ ನಿಲ್ಧಾಣ, ರೈಲ್ವೇ ಸ್ಟೇಷನ್ ಗಳಲ್ಲಿ ಸ್ಕ್ಯಾನ್ ಮಾಡೋ ಯಂತ್ರವೇ ಇಲ್ಲ. ಇದರಿಂದಾಗಿ ಈ ದುಷ್ಕರ್ಮಿಗಳು ಸಲೀಸಾಗಿ ಬಟ್ಟೆಯೊಳಗೆ ಡ್ರಗ್ಸ್,  ಕೊಕೆನ್, ಎಂಡಿಎಂಎ ಅಡಗಿಸಿಟ್ಟುಕೊಂಡು ಮಾದಕವಸ್ತುಗಳನ್ನು ರವಾನೆ ಮಾಡುತ್ತಿದ್ದರು. 

ನಟ ನಟಿಯರಿಗೆ ಡ್ರಗ್ಸ್ ಪೂರೈಕೆಗೂ ಸಂಚು ರೂಪಿಸಿದ್ದ ಆರೋಪಿ : 

ಕೊಕೆನ್ ಒಂದು ಗ್ರಾಂಗೆ ಒಂದು ಲಕ್ಷ ರೂ. ರೇಟಿದೆ. ಕೊಕೆನ್ ಹಾಗೂ ಎಂಡಿಎಂಎ ಡ್ರಗ್ಸ್ ಅನ್ನು ಸಾಮಾನ್ಯವಾಗಿ ನಟ, ನಟಿಯರು ಮತ್ತು ಹೆಚ್ಚಾಗಿ ಸೆಲೆಬ್ರಿಟಿಗಳು ಉಪಯೋಗಿಸುತ್ತಾರೆ. ಡ್ರಗ್ಸ್ ಬೆಂಗಳೂರಿಗರಿಗೆ ಸರಬರಾಜು ಆಗುತ್ತಿರುವುದರ ಬಗ್ಗೆ ಮಾಹಿತಿ ಪಡೆದ ರಾಮಮೂರ್ತಿನಗರ ಪೊಲೀಸರು, ಸಿಸಿಬಿ ಇನ್ಸ್ ಪೆಕ್ಟರ್ ಭರತ್ ಗೌಡ ನೇತೃತ್ವದ ತಂಡ ಆತನ ಮನೆ ಮೇಲೆ ದಾಳಿ ಮಾಡಿದೆ. ಈ ವೇಳೆ ನ್ಯೂ ಇಯರ್ ಗಾಗಿ ಮಾರಾಟ ಮಾಡಲು ತಂದಿದ್ದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಪೊಲೀಸ್ ಇತಿಹಾಸದಲ್ಲಿಯೇ ಒಂದೇ ದಾಳಿಯಲ್ಲಿ ಸಿಕ್ಕಿದ ಅತಿ ದೊಡ್ಡ ಮೊತ್ತದ ಮಾದಕ ವಸ್ತು ಪ್ರಕರಣ ಇದಾಗಿದೆ ಎಂದು ತಿಳಿದುಬಂದಿದೆ.

WhatsApp Join our WhatsApp Channel
Previous Post

Karnataka News |ಕಾಂಗ್ರೆಸ್ ಸರ್ಕಾರಕ್ಕೆ ಛಡಿಯೇಟು ಕೊಡುವ ಬೃಹತ್ ಹೋರಾಟ ಡಿ.13ಕ್ಕೆ : ಹಲವು ವಿಷಯಗಳ ಬಗ್ಗೆ ಚರ್ಚೆಗೆ ಬಿಜೆಪಿ ಆಗ್ರಹ

Next Post

Belagavi Session | Homeguards | ಗೃಹ ರಕ್ಷಕರಿಗೆ ಶುಭಸುದ್ದಿ : ದಿನಭತ್ಯೆ 750 ರೂ.ಗಳಿಗೆ ಪರಿಷ್ಕರಣೆ : ಗೃಹ ಸಚಿವ ಡಾ.ಜಿ.ಪರಮೇಶ್ವರ

Karnataka Bhagyalakshmi Scheme | ನಿಮ್ಮ ಹೆಣ್ಣು ಮಗುವಿಗೆ ಸರ್ಕಾರದ ಉಚಿತ "ಭಾಗ್ಯಲಕ್ಷ್ಮಿ ಬಾಂಡ್" ಮಾಡಿಸಬೇಕಾ? ಇಲ್ಲಿದೆ ಸಂಪೂರ್ಣ ವಿವರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group