Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Human Trafficking| ಕೃತಕ‌ ಬುದ್ಧಿಮತ್ತೆ ಮೂಲಕ ಮಾನವ ಕಳ್ಳ ಸಾಗಾಣಿಕೆ‌ ಜಾಲ ಪತ್ತೆಗೆ ಕ್ರಮ : ಡಿಸಿಎಂ ಡಿಕೆ‌‌ ಶಿವಕುಮಾರ್

ರಾಜ್ಯದಲ್ಲಿ 2023 ರಲ್ಲಿ 11,193 ಮಹಿಳೆಯರು ನಾಪತ್ತೆಯಾಗಿದ್ದಾರೆ.

by Bengaluru Wire Desk
December 14, 2023
in News Wire
Reading Time: 1 min read
0

ಬೆಳಗಾವಿ, ಡಿ.14 www.bengaluruwire.com : ನಾಪತ್ತೆಯಾದ ಮಹಿಳೆ, ಮಕ್ಕಳ ಪತ್ತೆ‌ಗೆ ಮುಂಬರುವ ದಿನಗಳಲ್ಲಿ ಬಸ್, ರೈಲ್ವೇ ನಿಲ್ದಾಣಗಳಲ್ಲಿ ಕೃತಕ‌ ಬುದ್ಧಿಮತ್ತೆ (AI) ಅಳವಡಿಸಿ ಸ್ಕ್ಯಾನಿಂಗ್ ಮಾಡುವ ಮೂಲಕ ಮಾನವ ಕಳ್ಳ ಸಾಗಣಿಕೆ‌ (Human Trafficking)ಗೆ ಜಾಲ ಪತ್ತೆಗೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಗೆ ಗುರುವಾರ ತಿಳಿಸಿದರು.

 ಶಾಸಕ ವಿ.ಸುನೀಲ್‌ ಕುಮಾರ್ ಅವರ ಗಮನ ಸೆಳೆವ ಸೂಚನೆಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಪರವಾಗಿ ಉತ್ತರಿಸಿದ ಶಿವಕುಮಾರ್ ಅವರು, “ನಾಪತ್ತೆ ಪ್ರಕರಣಗಳು ವರದಿಯಾದ ತಕ್ಷಣ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಆರೋಪಿಗಳ ಹಾಗೂ ಅಪಹೃತ ಮಗುವಿನ ಬಗ್ಗೆ ಸುಳಿವು ಪಡೆದುಕೊಳ್ಳಲು, ಪೋಷಕರ ಒಪ್ಪಿಗೆ ಮೇರೆಗೆ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಭಿತ್ತಿ ಪತ್ರಗಳನ್ನು ಅಂಟಿಸಲಾಗುತ್ತಿದೆ” ಎಂದು ಹೇಳಿದರು.

“ದಾಖಲೆಗಳ ಪ್ರಕಾರ 2021 ರಲ್ಲಿ 10,081, 2022 ರಲ್ಲಿ 11,021 ಹಾಗೂ‌ 2023 ರಲ್ಲಿ 11,193 ಮಹಿಳೆಯರು ನಾಪತ್ತೆಯಾಗಿದ್ದಾರೆ. ಇದನ್ನು ತಡೆಗಟ್ಟಲು ನಿರ್ಭಯ ನಿಧಿಯಡಿ (Nirbhaya Fund)ಯಲ್ಲಿ, 35 ಮಾನವ ಕಳ್ಳ ಸಾಗಾಣಿಕಾ ತಡೆ‌ ಘಟಕಗಳನ್ನ ಸ್ಥಾಪಿಸಲಾಗಿದೆ.  ಜೊತೆಗೆ ಮಕ್ಕಳ ಮಾರಾಟ ಪ್ರಕರಣಗಳನ್ನೂ ಪತ್ತೆ ಹಚ್ಚಲು ಗಮನಹರಿಸಲಾಗಿದೆ” ಎಂದರು.

ಪತ್ತೆಯಾಗದೆ ಬಾಕಿ‌ ಉಳಿದಿರುವ ಪ್ರಕರಣಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

WhatsApp Join our WhatsApp Channel
Previous Post

BW SPECIAL | BBMP NO SAHAAYA | ಬಿಬಿಎಂಪಿ ಕುಂದು ಕೊರತೆ ಆಪ್ “ಸಹಾಯ-2.0” ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿ ಗಪ್ ಚುಪ್!!!

Next Post

Ayodhya Sri Rama Mandir | ಅಯೋಧ್ಯೆಯ ಶ್ರಿರಾಮ ಮಂದಿರ ಶಾಶ್ವತವಾಗಿ ಮಂದಿರವಾಗಿಯೇ ಉಳಿಯಬೇಕು : ಪೇಜಾವರ ಮಠ ಶ್ರೀ ವಿಶ್ವ ಪ್ರಸನ್ನ ತೀರ್ಥರ ಕರೆ

Vidhanasoudha News | ವಿಧಾನಸೌಧದ ಮುಂದೆ ಗರಿ ಬಿಚ್ಚಿ ನಿಂತಿವೆ ರಾಷ್ಟ್ರಪಕ್ಷಿಗಳು!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group