Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Big News | Dawood Ibrahim | ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕರಾಚಿಯಲ್ಲಿ ವಿಷಪ್ರಾಶನ : ಆಸ್ಪತ್ರೆಗೆ ದಾಖಲು

ಮತ್ತೊಂದು ಅಧಿಕೃತವಲ್ಲದ ವರದಿ ಪ್ರಕಾರ ದಾವೂದ್ ವಿಷಪ್ರಾಶನದಿಂದ ಮೃತಪಟ್ಟಿದ್ದಾನೆಂದು ಹೇಳಲಾಗುತ್ತಿದೆ.

by Bengaluru Wire Desk
December 18, 2023
in News Wire, Public interest
Reading Time: 1 min read
0

ಕರಾಚಿ, ಡಿ.18 www.bengaluruwire.com : ದೇಶಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.  ತೀವ್ರ ಸ್ವರೂಪದ ಖಾಯಿಲೆಯಿಂದ ಬಳಲುತ್ತಿರುವ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂದು  ಸಾಮಾಜಿಕ ಮಾಧ್ಯಮದಲ್ಲಿ ದೃಢೀಕರಿಸದ ವರದಿಗಳು ಪ್ರಕಟವಾಗಿವೆ.

ಇನ್ನು ಕೆಲವು ವರದಿಗಳು ಆತ ವಿಷಪ್ರಾಶನದಿಂದ ಆರೋಗ್ಯ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಆತ ಮೃತಪಟ್ಟಿದ್ದಾನೆ ಎಂದು ಹೇಳುತ್ತಿವೆ.‌

Rumours doing rounds about Underworld Don Dawood Ibrahim who has apparently been hospitalised after a serious medical condition. Rumours suggest it’s poisoning. For last several years Dawood Ibrahim has received shelter in Karachi of Pakistan.

— Aditya Raj Kaul (@AdityaRajKaul) December 17, 2023

ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳ ಪೈಕಿ ಒಬ್ಬನಾದ ದಾವೂದ್ ಇಬ್ರಾಹಿಂ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಠಾತ್ ಆರೋಗ್ಯ ಹದಗೆಡಲು ವಿಷ ಪ್ರಾಶಾನವೇ ಕಾರಣ ಎಂಬ ಊಹಾಪೋಹಗಳು ದಟ್ಟವಾಗಿದ್ದು, ಕರಾಚಿಯ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Here’s the official confirmation: Dawood Ibrahim is dead. pic.twitter.com/AhVW81DjyX

— Dr. Syed Rizwan Ahmed (@Dr_RizwanAhmed) December 17, 2023

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Video News | ರಣಬೀರ್ ಕಪೂರ್, ಬಾಬಿ ಡಿಯೋಲ್ ವಿಮಾನದಲ್ಲಿ ಅಭಿಮಾನಿಯ ಕಡೆಗೆ ತೋರಿದ ಸನ್ನೆ ವೈರಲ್

Next Post

Covid19 News | 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ – ಸಾರ್ವಜನಿಕ ಸ್ಥಳಗಳಲ್ಲಿ ನಿರ್ಭಂಧವಿಲ್ಲ : ಆರೋಗ್ಯ ಸಚಿವ  ದಿನೇಶ್ ಗುಂಡೂರಾವ್

Next Post
ಕರೋನಾ ವೈರಸ್ ಗ್ರಾಫಿಕ್ ಚಿತ್ರ

Covid19 News | 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ - ಸಾರ್ವಜನಿಕ ಸ್ಥಳಗಳಲ್ಲಿ ನಿರ್ಭಂಧವಿಲ್ಲ : ಆರೋಗ್ಯ ಸಚಿವ  ದಿನೇಶ್ ಗುಂಡೂರಾವ್

Drought relief | ನವದೆಹಲಿ ; ರಾಜ್ಯಕ್ಕೆ 18,177.44 ಕೋಟಿ ರೂ. ಶೀಘ್ರವೇ ಬರ ಪರಿಹಾರಕ್ಕೆ ಪ್ರಧಾನಿಗೆ ಆಗ್ರಹ : ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d