Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Drought relief | ನವದೆಹಲಿ ; ರಾಜ್ಯಕ್ಕೆ 18,177.44 ಕೋಟಿ ರೂ. ಶೀಘ್ರವೇ ಬರ ಪರಿಹಾರಕ್ಕೆ ಪ್ರಧಾನಿಗೆ ಆಗ್ರಹ : ಮುಖ್ಯಮಂತ್ರಿ ಸಿದ್ದರಾಮಯ್ಯ

by Bengaluru Wire Desk
December 19, 2023
in News Wire, Public interest
Reading Time: 1 min read
0

ನವದೆಹಲಿ, ಡಿ.19 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಿದರು.

ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು. 

ಇನ್ನೊಂದೆಡೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈಪವರ್ ಸಮಿತಿ ಸಭೆ ತುರ್ತಾಗಿ ನಡೆಸಿ ಶೀಘ್ರ ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. 

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. 

ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಹಾಗೂ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು  ಅವರಿಂದ ನಿರೀಕ್ಷಿಸಿದ್ದೇವೆ ಎಂದರು. 

ರಾಜ್ಯ ಸರ್ಕಾರದ ಐದು ಬೇಡಿಕೆಗಳು : 

*ಬರ ಪರಿಹಾರ ಶೀಘ್ರ ಬಿಡುಗಡೆ

*ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು.

*ಭದ್ರಾ ಮೇಲ್ದಂಡೆಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು. 

*ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು.

*ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು.

WhatsApp Join our WhatsApp Channel
Previous Post

Covid19 News | 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ – ಸಾರ್ವಜನಿಕ ಸ್ಥಳಗಳಲ್ಲಿ ನಿರ್ಭಂಧವಿಲ್ಲ : ಆರೋಗ್ಯ ಸಚಿವ  ದಿನೇಶ್ ಗುಂಡೂರಾವ್

Next Post

Mobile-UPI Payment Scam Caution!! | ನೀವು ಯುಪಿಐ ಅಥವಾ ಭೀಮ್ ಆಪ್ ಬಳಕೆದಾರರೇ? ನಿಮ್ಮ ಮೊಬೈಲ್ ಅಪರಿಚಿತರಿಗೆ ಕೊಟ್ಟಿದ್ದೀರಾ? ಹಾಗಾದ್ರೆ ತಪ್ಪದೇ ಈ ಸುದ್ದಿಯನ್ನು ಓದಿ

Next Post
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

Mobile-UPI Payment Scam Caution!! | ನೀವು ಯುಪಿಐ ಅಥವಾ ಭೀಮ್ ಆಪ್ ಬಳಕೆದಾರರೇ? ನಿಮ್ಮ ಮೊಬೈಲ್ ಅಪರಿಚಿತರಿಗೆ ಕೊಟ್ಟಿದ್ದೀರಾ? ಹಾಗಾದ್ರೆ ತಪ್ಪದೇ ಈ ಸುದ್ದಿಯನ್ನು ಓದಿ

Karnataka Energy News | ಕರ್ನಾಟಕಕ್ಕೆ ಪ್ರತಿಷ್ಠಿತ 'ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ : ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕ್ರೆಡಲ್ ಸಂಸ್ಥೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group