Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Energy News | ಕರ್ನಾಟಕಕ್ಕೆ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ : ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕ್ರೆಡಲ್ ಸಂಸ್ಥೆ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಸಂದ ಗೌರವ

by Bengaluru Wire Desk
December 21, 2023
in News Wire
Reading Time: 1 min read
0

ಬೆಂಗಳೂರು, ಡಿ.21 www.bengaluruwire.com : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (KREDL) ವು ಕೇಂದ್ರ ಇಂಧನ ಸಚಿವಾಲಯದ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2023’ಕ್ಕೆ ಪಾತ್ರವಾಗಿದೆ.  

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (Bureau Of Energy Efficiency) ದೆಹಲಿಯ ವಿಜ್ಞಾನ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ  ದ್ರೌಪದಿ ಮುರ್ಮು (President Droupadi Murmu) ಅವರಿಂದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ  ಪ್ರಶಸ್ತಿ ಸ್ವೀಕರಿಸಿದರು. 

ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ.  ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿಯ ಪ್ರಶಸ್ತಿ ದೊರೆತಿದೆ. 

ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌ :

ರಾಜ್ಯಕ್ಕೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಈ ಪ್ರಶಸ್ತಿಯ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ.

 “ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ  ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು,” ಎಂದು ಸಚಿವರು ತಿಳಿಸಿದ್ದಾರೆ.   

ಇಂಧನ ಕ್ಷೇತ್ರ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಪ್ರಯತ್ನ :

“ಇಂಧನ ದಕ್ಷತೆಯ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಮುಂದಿದೆ. ಇಂಧನ ಸಂರಕ್ಷಣಾ ಕಾಯ್ದೆ- 2001ರ ಅನ್ವಯ ಇಂಧನ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿಯ  ಗುರಿ ಸಾಧನೆಗೆ ಶ್ರಮಿಸಲಾಗುವುದು,” ಎಂದು ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ದಾರೆ.

 ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ  ಕೆ.ಪಿ.ರುದ್ರಪ್ಪಯ್ಯ, “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಧನ ಸಂರಕ್ಷಣೆ ಮತ್ತು ದಕ್ಷತೆಯಲ್ಲಿ (ಇಸಿ ಮತ್ತು ಇಇ) ರಾಜ್ಯ ಮುಂಚೂಣಿಯಲ್ಲಿದೆ. 5 ವರ್ಷಗಳ ಅವಧಿಯಲ್ಲಿ 5 ಪ್ರಮುಖ ವಲಯಗಳಲ್ಲಿ ಸುಮಾರು 744 ಮಿಲಿಯನ್ ಯೂನಿಟ್ ಇಂಧನ ಉಳಿತಾಯ ಗುರಿ ಸಾಧಿಸಲು ಸರ್ಕಾರ ಮತ್ತು ಖಾಸಗಿಯವರೊಂದಿಗೆ ಕೆಲಸ ಮಾಡಿದ್ದೇವೆ,” ಎಂದು ತಿಳಿಸಿದ್ದಾರೆ.

ಕರ್ನಾಟಕವು ಸತತ ಮೂರು ವರ್ಷಗಳಿಂದ, ಅಂದರೆ ಎಸ್‌.ಇ.ಇ.ಐ 2020 ಮತ್ತು ಎಸ್‌.ಇ.ಇ.ಐ 2021-2022, 2023ರ ಅವಧಿಯಲ್ಲಿ  “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿದೆ.  ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರ ಪ್ರಶಸ್ತಿಯನ್ನು ಘೋಷಿಸಿದ್ದು, ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Mobile-UPI Payment Scam Caution!! | ನೀವು ಯುಪಿಐ ಅಥವಾ ಭೀಮ್ ಆಪ್ ಬಳಕೆದಾರರೇ? ನಿಮ್ಮ ಮೊಬೈಲ್ ಅಪರಿಚಿತರಿಗೆ ಕೊಟ್ಟಿದ್ದೀರಾ? ಹಾಗಾದ್ರೆ ತಪ್ಪದೇ ಈ ಸುದ್ದಿಯನ್ನು ಓದಿ

Next Post

BW SPECIAL | BENGALURU NEWS | ಬಿಬಿಎಂಪಿ ಎಂಜಿನಿಯರ್ ಗಳ ಯಡವಟ್ಟು : ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಪೂರ್ಣವಾಗಲು ಇನ್ನು 1 ವರ್ಷ ಕಾಯಬೇಕು!!! – ತಪ್ಪದ ಟ್ರಾಫಿಕ್ ಕಿರಿಕಿರಿ

Next Post
ಹೊಸಕೆರೆಹಳ್ಳಿ ಜಂಕ್ಷನ್ ಕೆರೆಕೋಡಿ ರಸ್ತೆ ಬಳಿಯ ಮೇಲ್ಸೇತುವೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವ ಸಾಂದರ್ಭಿಕ ಚಿತ್ರ.

BW SPECIAL | BENGALURU NEWS | ಬಿಬಿಎಂಪಿ ಎಂಜಿನಿಯರ್ ಗಳ ಯಡವಟ್ಟು : ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಪೂರ್ಣವಾಗಲು ಇನ್ನು 1 ವರ್ಷ ಕಾಯಬೇಕು!!! – ತಪ್ಪದ ಟ್ರಾಫಿಕ್ ಕಿರಿಕಿರಿ

ತಿರುಪತಿ ತಿರುಮಲ ದೇವಸ್ಥಾನದ ಮುಂಭಾಗ ಶ್ರೀ ವೆಂಕಟೇಶ್ವರನ ವೈಕುಂಠ ಏಕಾದಶಿ ದರ್ಶನಕ್ಕಾಗಿ ಬೆಳಗ್ಗೆಯೇ ದೇವಸ್ಥಾನದ ಮುಂಭಾಗ ಜಮಾಯಿಸಿದ್ದ ಭಕ್ತರ ಜನಸಾಗರ.

TTD Vaikunta Ekadasi News | ತಿರುಪತಿ ತಿರುಮಲ ದೇವಾಲಯದಲ್ಲಿ ವೈಭವದ ವೈಕುಂಠ ಏಕಾದಶಿ ದರ್ಶನ : ಡಿ.23ರಿಂದ ಜ.1ರ ತನಕ ವೈಕುಂಠ ದ್ವಾರ ಪ್ರವೇಶಕ್ಕೆ ಅವಕಾಶ!! ಇಲ್ಲಿದೆ ಫುಲ್ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d