Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Actor Vijayakanth Passed Away | ನಟ ಹಾಗೂ ಡಿಎಂಕೆ ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ನಿಧನ : ಕರೋನಾದಿಂದ ಬಳಲಿದ್ದ ಕಲಾವಿದ

ವಿಜಯಕಾಂತ್ ಅವರಿಗೆ 71 ವರ್ಷ ವಯಸಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ (Covid positive) ಆಗಿದ್ದು, ಅವರನ್ನು ತುರ್ತು ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

by Bengaluru Wire Desk
December 28, 2023
in News Wire, Public interest
Reading Time: 1 min read
0

ಚೆನ್ನೈ, ಡಿ.28 www.bengaluruwire.com : ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ – DMDK) ಸಂಸ್ಥಾಪಕ ಕ್ಯಾಪ್ಟನ್ ವಿಜಯಕಾಂತ್(Vijayakanth Passes Away) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಗುರುವಾರ (ಡಿ.28) ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಮುಂಜಾನೆ ಅವರ ಪಕ್ಷ ಡಿಎಂಡಿಕೆ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ.

ವಿಜಯಕಾಂತ್ ಅವರಿಗೆ 71 ವರ್ಷ ವಯಸಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ (Covid positive) ಆಗಿದ್ದು, ಅವರನ್ನು ತುರ್ತು ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲವು ದಿನಗಳಿಂದ ಅವರು ಅಸ್ವಸ್ಥರಾಗಿದ್ದರು. ಅವರ ಪತ್ನಿ ಪ್ರೇಮಲತಾ ಅವರು ಕೆಲವು ದಿನಗಳ ಹಿಂದೆ ಪಕ್ಷದ ಅಧಿಕಾರವನ್ನು  ವಹಿಸಿಕೊಂಡಿದ್ದರು.

ನಟ ವಿಜಯಕಾಂತ್ ಆರೋಗ್ಯದ ಬಗ್ಗೆ ಈ ಹಿಂದೆ ಗೊಂದಲ ಏರ್ಪಟ್ಟಿತ್ತು. ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿತ್ತು. ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದು, ಐಸಿಯುನಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿಕೆ ನೀಡಿದ್ದರು. ಹಾಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿತ್ತು. ಈಗ ಎಲ್ಲದಕ್ಕೂ ತೆರೆ ಬಿದ್ದಂತಾಗಿದೆ

ಕಾಜಾ ನಿರ್ದೇಶಿಸಿದ ಇನಿಕ್ಕುಮ್ ಇಳಮೈ (1979) ಸಿನಿಮಾ ರಂಗ ಪ್ರವೇಶಿಸಿದ್ದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ವಿಜಯಕಾಂತ್, ತಮ್ಮ ವೃತ್ತಿಜೀವನದಲ್ಲಿ, ಅಮ್ಮನ್ ಕೋಯಿಲ್ ಕಿಜಕ್ಕಲೆ, ಚಿನ್ನ ಗೌಂಡರ್, ವೈದೇಗಿ ಕತಿರುಂಡಾಲ್, ವಲ್ಲರಸು, ವನತೈ ಪೋಲಾ, ಕ್ಯಾಪ್ಟನ್ ಪ್ರಭಾಕರನ್, ಉಳವು ತುರೈ, ಕಣ್ಣುಪಾದ ಪೋಕುತಯ್ಯ, ರಮಣ, ಹೀಗೆ ಅನೇಕ ಪ್ರಮುಕ ಸಿನಿಮಾಗಳಲ್ಲಿ ನಟಿಸಿದ್ದರು. 2015ರ ತಮಿಳು ಚಲನಚಿತ್ರ ‘ಸಗಪ್ತಂ’ನಲ್ಲಿ ಅವರ ಕೊನೆಯ ಚಲನಚಿತ್ರವಾಗಿತ್ತು. ವಿಜಯಕಾಂತ್ ನಿಧನದಿಂದಾಗಿ ತಮಿಳುನಾಡು ಹಿರಿಯ ನಟನನ್ನು ಕಳೆದುಕೊಂಡಂತಾಗಿದೆ.

VIDEO | Mortal remains of DMDK founder Vijayakanth, who passed away earlier today, being taken to his party office in Chennai. pic.twitter.com/TEsAaNq7RN

— Press Trust of India (@PTI_News) December 28, 2023
ವಿಡಿಯೋ ಕೃಪೆ : ಪಿಟಿಐ
WhatsApp Join our WhatsApp Channel
Previous Post

BBMP Property Tax | ಮಂತ್ರಿಮಾಲ್ ನಿಂದ 51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ : ಮಾಲ್ ಗೆ ಬೀಗ ಹಾಕಿದ ಬಿಬಿಎಂಪಿ – ನಗರದಲ್ಲಿ 6 ಲಕ್ಷ ಆಸ್ತಿ‌ ಮಾಲೀಕರಿಂದ 450 ಕೋಟಿ ರೂ. ಬಾಕಿ

Next Post

Ayodhya Rama Lalla Idol | ಅಯೋಧ್ಯೆಯ ಶ್ರೀ ರಾಮಮಂದಿರ ಮೈಸೂರಿನ ನಂಟು : ಕೃಷ್ಣಶಿಲೆಯಲ್ಲಿ ನಿರ್ಮಾಣವಾದ ಬಾಲರಾಮ ಮೂರ್ತಿಯ ವಿಶೇಷತೆಯೇನು?

Next Post
ಅಯೋಧ್ಯೆಯ ನೂತನ ಶ್ರೀ ರಾಮಮಂದಿರದ ಗರ್ಭ ಗೃಹದಲ್ಲಿ ಜ.22ರಂದು ಬಾಲರಾಮನನ್ನು ಪ್ರತಿಷ್ಠಾಪಿಸುವ ಪವಿತ್ರ ಸ್ಥಳದ ಸಾಂದರ್ಭಿಕ ಚಿತ್ರ.

Ayodhya Rama Lalla Idol | ಅಯೋಧ್ಯೆಯ ಶ್ರೀ ರಾಮಮಂದಿರ ಮೈಸೂರಿನ ನಂಟು : ಕೃಷ್ಣಶಿಲೆಯಲ್ಲಿ ನಿರ್ಮಾಣವಾದ ಬಾಲರಾಮ ಮೂರ್ತಿಯ ವಿಶೇಷತೆಯೇನು?

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಗ್ನಗೊಂಡ ಸ್ಥಿತಿಯಲ್ಲಿರುವ ಶ್ರೀ ಶಾರದಾ ದೇವಿ ದೇವಸ್ಥಾನದ ಸಾಂದರ್ಭಿಕ ಚಿತ್ರ.

POK Sharada Peeth | ಪಿಒಕೆ ಶ್ರೀ ಶಾರದಾ ಪೀಠದಲ್ಲಿನ ಒತ್ತುವರಿ ತೆರವು ಮಾಡಿದಿದ್ದರೆ ಗಡಿ ದಾಟಿ ಬೃಹತ್ ಮೆರವಣಿಗೆ ಎಚ್ಚರಿಕೆ – ರವೀಂದ್ರ ಪಂಡಿತ್

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group