Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Property Tax | ಆಸ್ತಿ ತೆರಿಗೆ ಬಾಕಿಯಿದ್ಯಾ? : ಬಿಬಿಎಂಪಿ ಕಾಯ್ದೆ 2020 ರ ಪ್ರಕಾರ ಅಂತಹ ಸ್ಥಿರಾಸ್ತಿ ಮಾರಾಟ ಮಾಡಲಿದೆ ಪಾಲಿಕೆ ; ಹೊಸ ಎಸ್ ಎಂಎಸ್ ಸಂದೇಶದಲ್ಲೇನಿದೆ?

ಆಸ್ತಿ ತೆರಿಗೆ ಕಟ್ಟದ 6 ಲಕ್ಷ ಮಾಲೀಕರ ಮೊಬೈಲ್ ಸಂಖ್ಯೆಗೆ ಹೊಸ ರೀತಿಯ ಎಸ್ ಎಂಎಸ್ ರವಾನೆ ಆರಂಭಿಸಿದ ಪಾಲಿಕೆ ಕಂದಾಯ ಇಲಾಖೆ

by Bengaluru Wire Desk
January 1, 2024
in Bengaluru Focus, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.1 www.bengaluruwire.com : ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡ ಮಾಲೀಕರೇ ಎಚ್ಚರ..!! ನಗರ ವ್ಯಾಪ್ತಿಯಲ್ಲಿ 2023-24 ಹಾಗೂ ಹಳೆಯ ತೆರಿಗೆ ಕಟ್ಟದ ನಗರದ 6 ಲಕ್ಷ ಮಾಲೀಕರ ಆಸ್ತಿ ತೆರಿಗೆ ಕಟ್ಟಡ ಸ್ಥಿರಾಸ್ತಿಗಳನ್ನು ಬಿಬಿಎಂಪಿ ವಶಪಡಿಸಿಕೊಂಡು, ಮಾರಾಟ ಮಾಡಲಿದೆ ಎಂಬ ಎಚ್ಚರಿಕೆ ಸಂದೇಶ (SMS) ಹೊಸ ವರ್ಷದ ಆರಂಭದ ದಿನದಿಂದ ಇಂತಹ ಮಾಲೀಕರ ಮೊಬೈಲ್ ಗೆ ರವಾನೆಯಾಗುತ್ತಿದೆ.

ಬಿಬಿಎಂಪಿ ಕಾಯಿದೆ 2020ರ ಪ್ರಕಾರ ಆಸ್ತಿ ತೆರಿಗೆ ಕಟ್ಟದ ಮಾಲೀಕರ ಸ್ವತ್ತುಗಳನ್ನು ಮಾರಾಟ ಮಾಡುವ, ಅಟ್ಯಾಚ್ ಮೆಂಟ್ (ಲಗತ್ತಿಸುವಿಕೆ), ಬೀಗಮುದ್ರೆ ಅಥವಾ ಉಪನೋಂದಣಾಧಿಕಾರಿಗಳು ನೀಡುವ ಋಣಭಾರ ರಾಹಿತ್ಯ ಪ್ರಮಾಣಪತ್ರ (Encumbrance Certificate – EC)ದಲ್ಲಿ ಪಾಲಿಕೆಗೆ ಆಸ್ತಿ ಅಟ್ಯಾಚ್ ಮೆಂಟ್ ಮಾಡಿರುವ ಮಾಹಿತಿ ದಾಖಲಾಗುತ್ತದೆ. 

ಅಂತಹ ಮಾಲೀಕರ ಬ್ಯಾಂಕ್ ಖಾತೆಗಳಿಂದ ಬಾಕಿ ಆಸ್ತಿ ತೆರಿಗೆ ಹಣ ಪಡೆಯಲು ಕ್ರಮ ಕೈಗೊಳ್ಳುವ ಹಾಗೂ ಅಂತಹ ಆಸ್ತಿ ಮಾಲೀಕರ ಮೇಲೆ‌ ಕ್ರಿಮಿನಲ್‌ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆಯನ್ನು ಈ ಹೊಸ ಎಸ್ ಎಂಎಸ್ ಮೂಲಕ‌ ಕಳುಹಿಸಲಾಗುತ್ತಿದೆ ಎಂದು ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತ ಮುನೀಶ್ ಮುದ್ಗಿಲ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಇಂದಿನಿಂದ ಇಂತಹ ಎಸ್ಎಂಎಸ್ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಮೊಬೈಲ್ ಗೆ ಸಂದೇಶ ಬರಲಿದೆ.

ತೆರಿಗೆ ಪಾವತಿಸಲು ಇಲ್ಲಿ https:// bbmptax.karnataka.gov.in/ ಕ್ಲಿಕ್ ಮಾಡಿ.  ಯಾವುದೇ ಸ್ಪಷ್ಟೀಕರಣಕ್ಕಾಗಿ ನಿಮ್ಮ ಸ್ಥಳೀಯ ವಾರ್ಡ್ ಅಥವಾ ಎಆರ್ ಒ (ARO) ಕಚೇರಿಯನ್ನು ಸಂಪರ್ಕಿಸಿ.  ಈಗಾಗಲೇ ಪಾವತಿಸಿದ್ದರೆ ದಯವಿಟ್ಟು ನಿರ್ಲಕ್ಷಿಸಿ ಎಂದೂ ಮೊಬೈಲ್ ಕಿರು ಸಂದೇಶದಲ್ಲಿ ತಿಳಿಸಲಾಗಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 6 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರು ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ ಮತ್ತು ಈ ರೀತಿ ಪಾವತಿಸಬೇಕಾದ ಮೊತ್ತ ಸುಮಾರು 500 ಕೋಟಿ ರೂ. ಗಳಾಗಿದೆ. ಸುಮಾರು 3 ಲಕ್ಷ ಮಂದಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಸದಿದ್ದರೆ, ಇನ್ನು 3 ಲಕ್ಷ ಮಂದಿ ಪ್ರಸಕ್ತ ವರ್ಷ ತೆರಿಗೆ ಬಾಕಿ ಉಳಿಸಿಕೊಂಡವರಾಗಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತ ಮುನೀಶ್ ಮುದ್ಗಿಲ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಇದರ ಜೊತೆಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಎಲ್ಲರಿಗೂ ಬಿಬಿಎಂಪಿ ವತಿಯಿಂದ ಎಸ್ ಎಂಎಸ್ ಕಳುಹಿಸಲಾಗಿದೆ. ಅತಿದೊಡ್ಡ ಸುಸ್ತಿದಾರರಿಂದ ಪ್ರಾರಂಭಿಸಿ, ಕೆಳಗಿನ ಅನುಕ್ರಮದ ತನಕ ಬಾಕಿ ಆಸ್ತಿ ತೆರಿಗೆ ಪಾವತಿಯ ಬೇಡಿಕೆ ಸೂಚನೆಯನ್ನು ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

WhatsApp Join our WhatsApp Channel
Previous Post

New Year 2024 | ಹೊಸ ವರ್ಷ ಸಂಭ್ರಮಾಚರಣೆ : ಎಂಜಿ ರೋಡ್ ಸುತ್ತಮುತ್ತ ಉತ್ಪತ್ತಿಯಾದ 8 ಮೆ.ಟನ್ ತ್ಯಾಜ್ಯ ಸಂಗ್ರಹಿಸಿದ ಬಿಬಿಎಂಪಿ

Next Post

#100YearsOfMTR | 100 ವರ್ಷ ತಲುಪಿದ ಬೆಂಗಳೂರಿನ ಮಾವಳ್ಳಿ ಟಿಫನ್ ರೂಮ್ ಹೋಟೆಲ್ – MTR!!!

Next Post
ಬೆಂಗಳೂರಿನ ಪ್ರಸಿದ್ಧ ಮಾವಳ್ಳಿ ಟಿಫನ್ ರೂಮ್ (ಎಂಟಿಆರ್) ಹೋಟೆಲ್ 100 ವರ್ಷ ತಲುಪಿದ ಹಿನ್ನಲೆಯಲ್ಲಿ ಹೋಟೆಲ್ ದ್ವಾರವನ್ನು ಹೂವಿನಿಂದ ಅಲಂಕಾರ ಮಾಡಿರುವ ಚಿತ್ರ.

#100YearsOfMTR | 100 ವರ್ಷ ತಲುಪಿದ ಬೆಂಗಳೂರಿನ ಮಾವಳ್ಳಿ ಟಿಫನ್ ರೂಮ್ ಹೋಟೆಲ್ - MTR!!!

Karnataka Forest Land Encroachment | ರಾಜ್ಯದಲ್ಲಿ 2 ಲಕ್ಷ ಎಕರೆ ಅರಣ್ಯ ಒತ್ತುವರಿ : ಶಿವಮೊಗ್ಗ, ಉತ್ತರ ಕನ್ನಡದಲ್ಲೇ ಹೆಚ್ಚು

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group