Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಮಹದೇವಪುರ ವಲಯದಲ್ಲಿ “ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ : ನಾಗರೀಕರಿಂದ ಅಹವಾಲು ಸ್ವೀಕರಿಸಿದ ಡಿಸಿಎಂ

ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತೇವೆ‌- ಡಿಸಿಎಂ ಡಿ.ಕೆ.ಶಿವಕುಮಾರ್

by Bengaluru Wire Desk
January 3, 2024
in Bengaluru Focus
Reading Time: 1 min read
0

ಬೆಂಗಳೂರು, ಜ.3 www.bengaluruwire.com : ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು.

ನಂತರ ಕಾರ್ಯಕ್ರಮದಲ್ಲಿ ನಾಗರೀಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಮೂಲಕ ಫಲಾನುಭವಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿವೆ. ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಿಗುತ್ತಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರಿಗೆ ಹಣ ತಲುಪಿಲ್ಲ. ಆ ತಾಂತ್ರಿಕ ತೊಡಕುಗಳನ್ನು  ನಿವಾರಿಸಿ ಶೀಘ್ರವಾಗಿ ಅವರಿಗೂ ಹಣ ನೀಡಲಾಗುವುದು. ಇಲ್ಲಿರುವ ಕೌಂಟರ್ ಗಳಲ್ಲಿ ಈ ಯೋಜನೆ ಸಿಗದವರು ಕೂಡ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಂಡು ಫಲಾನುಭವಿಯಾಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಬೇಕೆಂದು ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ಈ ಭಾಗದ ಶಾಸಕರಾದ ಭೈರತಿ ಬಸವರಾಜು ಹಾಗೂ ಮಹದೇವಪುರದ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರು, ಸಂಚಾರ ದಟ್ಟಣೆ, ರಾಜಕಾಲುವೆ, ಮಳೆ ನೀರುಗಾಲುವೆ, ಕಸ ವಿಲೇವಾರಿ ವಿಚಾರವಾಗಿ ಗಮನ ಸೆಳೆದಿದ್ದಾರೆ. ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಜಾಗಗಳನ್ನು ಗುರುತಿಸಲು ತೀರ್ಮಾನಿಸಲಾಗಿದೆ. ಕಸವನ್ನು ಒಂದೆಡೆ ಗುಡ್ಡೆ ಹಾಕಿಕೊಂಡರೆ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಅವುಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ‌ ಎಂದರು.

ಕೆ.ಆರ್.ಪುರದ ಐಟಿಐ ಮೈದಾನದಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಬಂದಿದ್ದ ನಾಗರೀಕ ಸಮೂಹ.

ರಾಜಕಾಲುವೆ ಹೂಳೆತ್ತುವ ವಿಚಾರದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಆದೇಶ ಪಾಲನೆ ಮಾಡಬೇಕಿದೆ. ಆ ಆದೇಶದ ಪ್ರಕಾರ ರಾಜಕಾಲುವೆ ಪಕ್ಕ 50 ಮೀಟರ್ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಹೀಗಾಗಿ ರಾಜಕಾಲುವೆ ಪಕ್ಕದ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಅಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆ ಇದೆ. ಇದರಿಂದ ರಾಜಕಾಲುವೆ ಹೂಳೆತ್ತಲು ಸಹಕಾರಿ ಆಗುತ್ತದೆ. ಜತೆಗೆ ಸ್ಥಳೀಯ ನಾಗರೀಕರ ಸಂಚಾರಕ್ಕೆ ಹೊಸ ರಸ್ತೆ ಸಿಕ್ಕಂತಾಗುತ್ತದೆ.

ನಿಮ್ಮ ಮನೆ ಬಾಗಿಲಿಗೆ ಆಸ್ತಿ ದಾಖಲೆ ಪತ್ರ ವಿತರಣೆ :

ಇನ್ನು ಅನೇಕರು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಎಲ್ಲಾ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದೇವೆ. ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತೇವೆ. ಈ ವಿಚಾರವಾಗಿ ಯಾರೊಬ್ಬರೂ ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ದೂರು ನೀಡಿ.” ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ ಸಮಸ್ಯೆಗಳ ಬಗ್ಗೆ ಅಹವಾಲು ನೀಡಿ. ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಭೆಯಲ್ಲಿ ತಿಳಿಸಿದರು. 

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಮಂಜುಳಾ ಅರವಿಂದ್ ಲಿಂಬಾವಳಿ, ಬಿ.ಎ ಬಸವರಾಜು, ಮಾಜಿ ರಾಜ್ಯ ಸಭಾ ಸದಸ್ಯರಾದ ರಾಜೀವ್ ಗೌಡ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯಯುಕ್ತರಾದ ತುಷಾರ್ ಗಿರಿ ನಾಥ್, ವಲಯ ವಿಶೇಷ ಆಯುಕ್ತರಾದ ಇಬ್ರಾಹಿಂ ಮೈಗೂರ್,  ಜಂಟಿ ಆಯುಕ್ತರಾದ ಡಾ.ದಾಕ್ಷಾಯಿಣಿ, ಮುಖ್ಯ ಅಭಯಂತರರಾದ ಲೋಕೇಶ್ ಹಾಗೂ ವಿವಿಧ ಇಲಾಖೆಗಳ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Karnataka Forest Land Encroachment | ರಾಜ್ಯದಲ್ಲಿ 2 ಲಕ್ಷ ಎಕರೆ ಅರಣ್ಯ ಒತ್ತುವರಿ : ಶಿವಮೊಗ್ಗ, ಉತ್ತರ ಕನ್ನಡದಲ್ಲೇ ಹೆಚ್ಚು

Next Post

BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

Next Post
ಕಾವೇರಿ 5ನೇ ಹಂತದ ಯೋಜನೆ ಜಲ ಶುದ್ಧೀಕರಣ ಘಟಕದ ಸಾಂದರ್ಭಿಕ ಚಿತ್ರ.

BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

BW SPECIAL | Shakthi Scheme | ಶಕ್ತಿ ಯೋಜನೆಗೆ ಮೀಸಲಿಟ್ಟ ಹಣ 2,800 ಕೋಟಿ ರೂ. : ಆದರೆ ಈತನಕ ಕರ್ಚಾಗಿದ್ದು 3,051 ಕೋಟಿ ರೂ. !!! – ಸರ್ಕಾರಕ್ಕೆ ಹೊರೆಯಾಯ್ತಾ ಶಕ್ತಿ ಸ್ಕೀಮ್?

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group