BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

ಬೆಂಗಳೂರು, ಜ.4 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಸೇರ್ಪಡೆಯಾದ 110 ಹಳ್ಳಿಗಳ ಪ್ರದೇಶಗಳಿಗೆ 775 ದ.ಲ.ಲೀ ಹೆಚ್ಚುವರಿ ಕುಡಿಯುವ ನೀರನ್ನು ಪೂರೈಸುವ ಕಾವೇರಿ 5ನೇ ಹಂತ (Kaveri 5th Phase)ದ ಕಾಮಗಾರಿ ಇದೇ ಮಾರ್ಚ್ ನಲ್ಲಿ ಪೂರ್ಣಗೊಳ್ಳಲಿದೆ. ಏಪ್ರಿಲ್‌ನಲ್ಲಿ ಪ್ರಾಯೋಗಿಕವಾಗಿ ನೀರು ಪೂರೈಕೆ ಆರಂಭವಾಗಲಿದೆ. ಮೇ ತಿಂಗಳಿನಿಂದ ಪೂರ್ಣ ಪ್ರಮಾಣದ ಹೆಚ್ಚುವರಿ ಕುಡಿಯುವ ನೀರು ಪೂರೈಕೆಯಾಗಲಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆ (ಹಂತ-3) ಕಾವೇರಿ 5ನೇ ಹಂತದ ಕಾಮಗಾರಿಯನ್ನು ಜೈಕಾ … Continue reading BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ