Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Agriculture News | ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

by Bengaluru Wire Desk
January 5, 2024
in News Wire
Reading Time: 1 min read
0

ಬೆಂಗಳೂರು, ಜ.5 www.bengaluruwire.com  : ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಮಹತ್ವದ ಘೋಷಣೆ ಮಾಡಿದರು. 

ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು. ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯವಾದ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. 

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ಆಯೋಜಿಸುತ್ತಿದೆ ಎಂದರು. 

ಸಿರಿಧಾನ್ಯಗಳಿಂದ ಮಾಡಿದ ಅಲಂಕಾರ ಮೇಳದಲ್ಲಿ ಎಲ್ಲರನ್ನೂ ಆಕರ್ಷಿಸುತ್ತಿತ್ತು.

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ. 2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. 

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024ರಲ್ಲಿ ಭಾಗವಹಿಸಿದ್ದ ಜನತೆ.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು. 

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,  ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | Shakthi Scheme | ಶಕ್ತಿ ಯೋಜನೆಗೆ ಮೀಸಲಿಟ್ಟ ಹಣ 2,800 ಕೋಟಿ ರೂ. : ಆದರೆ ಈತನಕ ಕರ್ಚಾಗಿದ್ದು 3,051 ಕೋಟಿ ರೂ. !!! – ಸರ್ಕಾರಕ್ಕೆ ಹೊರೆಯಾಯ್ತಾ ಶಕ್ತಿ ಸ್ಕೀಮ್?

Next Post

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

Next Post

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

BBMP Property Tax | ಆಸ್ತಿ ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d