Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW SPECIAL | Shakthi Scheme | ಶಕ್ತಿ ಯೋಜನೆಗೆ ಮೀಸಲಿಟ್ಟ ಹಣ 2,800 ಕೋಟಿ ರೂ. : ಆದರೆ ಈತನಕ ಕರ್ಚಾಗಿದ್ದು 3,051 ಕೋಟಿ ರೂ. !!! – ಸರ್ಕಾರಕ್ಕೆ ಹೊರೆಯಾಯ್ತಾ ಶಕ್ತಿ ಸ್ಕೀಮ್?

ಸರ್ಕಾರ ಯೋಜನೆಯಡಿ ಪ್ರತಿದಿನ 42 ಲಕ್ಷ ಸರಾಸರಿಯಾಗಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಸಂಚರಿಸುವರೆಂದು 2023ರ ಜೂನ್ ನಲ್ಲಿ ಅಂದಾಜಿಸಿತ್ತು | ಆ ಪ್ರಮಾಣವೀಗ ಸರಾಸರಿಯಾಗಿ 60 ಲಕ್ಷಕ್ಕೆ ಏರಿಕೆಯಾಗಿದೆ | ಮರು ಹೊಂದಾಣಿಕೆ ಬಳಿಕ 1,600 ಕೋಟಿ ರೂ. ಯೋಜನೆಗೆ ಲಭ್ಯ | 2024-25ನೇ ಆರ್ಥಿಕ ವರ್ಷಕ್ಕೆ 6,500 ಕೋಟಿ ರೂ. ಅನುದಾನ

by Bengaluru Wire Desk
January 5, 2024
in BW Special, News Wire, Public interest
Reading Time: 1 min read
0
ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜ.5 www.bengaluruwire.com : ರಾಜ್ಯದ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ (Shakti Scheme)ಯಡಿ ವಿವಿಧ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರ ಸಂಖ್ಯೆ ಯೋಜನೆ ಆರಂಭದಲ್ಲಿ ಪ್ರತಿದಿನ ಸರಾಸರಿ 42 ಲಕ್ಷದಿಂದ ಸದ್ಯ 60 ಲಕ್ಷಕ್ಕೆ ಏರಿಕೆಯಾಗಿದೆ. ಇದಕ್ಕೆ ತಕ್ಕಂತೆ ಯೋಜನೆಗೆ ಹೆಚ್ಚುವರಿಯಾಗಿ 1,600 ಕೋಟಿ ರೂ. ಅಗತ್ಯತೆ ಕಂಡು ಬಂದಿದೆ. ಈ ಯೋಜನೆ ಸರ್ಕಾರಕ್ಕೆ ಹೊರೆಯಾದರೂ ಅಧಿಕಾರ ಉಳಿಸಿಕೊಳ್ಳುವಲ್ಲಿ ಅನಿವಾರ್ಯತೆಯವಾಗಿದೆ ಎಂಬ ಮಾತು ಕೇಳಿಬಂದಿದೆ.

ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಈಗಾಗಲೇ ಏಳು ತಿಂಗಳು ಕಳೆದಿವೆ. ಕಳೆದ ವರ್ಷದ ಜೂನ್ 11ರಿಂದ, ಈ ವರ್ಷದ ಜನವರಿ 4ನೇ ತಾರೀಖಿನ ವರೆಗೆ ಒಟ್ಟಾರೆ 225 ಜನರು ಸಾರಿಗೆ ನಿಗಮಗಳ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಒಟ್ಟಾರೆ 127.69 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಈ ಪ್ರಯಾಣದ ಟಿಕೆಟ್ ಮೌಲ್ಯವು 3,051 ಕೋಟಿ ರೂ. ನಷ್ಟಾಗಿದೆ. ಅಂದರೆ ಜೂನ್ ನಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ನಡೆದ ಬಜೆಟ್ ನಲ್ಲಿ ಈ ನೂತನ ಯೋಜನೆಗೆ ಮೀಸಲಿಟ್ಟಿದ್ದು 2,800 ಕೋಟಿ ರೂ. ಆದರೆ ಯೋಜನೆಗೆ ನಿಗದಿಪಡಿಸಿದ ಮೊತ್ತಕ್ಕಿಂತ ವೇಗವಾಗಿ ಹಣ ವೆಚ್ಚವಾಗುತ್ತಿದೆ. ಆದರೆ ಅದೇ ವೇಗದಲ್ಲಿ ಸಾರಿಗೆ ನಿಗಮಗಳಿಗೆ ಸರ್ಕಾರದಿಂದ ಹಣ ಪಾವತಿಯಾಗುತ್ತಿಲ್ಲ. ಬಜೆಟ್ ನಲ್ಲಿ ಮೀಸಲಿಟ್ಟ ಪ್ರಮಾಣಕ್ಕಿಂತ 251 ಕೋಟಿ ರೂ. ಹೆಚ್ಚುವರಿಯಾಗಿ ಈಗಾಗಲೇ ಕರ್ಚಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

ಸಿಎಂ ಸಿದ್ದರಾಮಯ್ಯನವರು (CM Siddaramaiah) ಶಕ್ತಿ ಯೋಜನೆಗೆ ಎಂದು ತಮ್ಮ ಬಜೆಟ್‌ನಲ್ಲಿ 9 ತಿಂಗಳಿಗೆ 2,800 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು. ಆದರೆ ಈ ಯೋಜನೆ ಜಾರಿಯಾಗಿ, ಈಗಾಗಲೇ ಈ ಹಣ ಖಾಲಿಯಾಗಿದೆ. ಹೆಚ್ಚುವರಿ ಹಣಕ್ಕೆ ಸಾರಿಗೆ ಇಲಾಖೆ ಕಾಯುತ್ತಾ ಕುಳಿತಿದೆ. ಸರ್ಕಾರ ಪ್ರತಿ ತಿಂಗಳಿಗೆ 311 ಕೋಟಿ ರೂ. ಕರ್ಚಾಗಬಹುದು ಎಂದು ಅಂದಾಜಿಸಿತ್ತು. ಆದರೆ ತಿಂಗಳಿಗೆ ಸರಾಸರಿಯಾಗಿ 435 ಕೋಟಿ ರೂ. ನಂತೆ (ಜ.4ರ ತನಕ) 3,051 ಕೋಟಿ ರೂ. ಖರ್ಚಾಗಿದೆ. ಜನವರಿಯೂ ಸೇರಿದಂತೆ ಉಳಿದ ಮೂರು ತಿಂಗಳಿಗೆ 1,305 ಕೋಟಿ ರೂ. ಬೇಕಾಗಬಹುದು.  ನಿಗಮಗಳಿಗೆ ಬಾಕಿ ಮೊತ್ತವೂ ಸೇರಿದಂತೆ 1,600 ಕೋಟಿ ರೂ. ಹಣ ಸರ್ಕಾರದಿಂದ ನಿಗಮಗಳಿಗೆ ಬಂದಲ್ಲಿ ಈ ಯೋಜನೆಗೆ ಬಸ್ ಕಾರ್ಯಾಚರಣೆ ನಡೆಸಲು ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಶಕ್ತಿ ಯೋಜನೆ ಜಾರಿಗೆ ಮುಂಚೆ ನಷ್ಟದಲ್ಲಿದ್ದ ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯು ಪುನಃ ಅದೇ ದಾರಿಯತ್ತ ವಾಲಿದರೆ ಆಶ್ಚರ್ಯಪಡಬೇಕಿಲ್ಲ.

ಆದರೆ ಈ ಬಗ್ಗೆ ಸಾರಿಗೆ ಸಚಿವರನ್ನು ಬೆಂಗಳೂರು ವೈರ್ ಕೇಳಿದರೆ,  “ಸರ್ಕಾರ ಸಾರಿಗೆ ನಿಗಮಗಳಿಗೆ 1,000 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ನೀಡಿದೆ. ಉಳಿದ ಹಣ ಇಲಾಖೆಯಲ್ಲಿದೆ. ಹೆಚ್ಚುವರಿಯಾಗಿ 1,600 ಕೋಟಿ ರೂ. ಬೇಕಾಗುತ್ತದೆ. ಅದನ್ನು ಮುಂದಿನ ತಿಂಗಳ ಫೆಬ್ರವರಿಯಲ್ಲಿ ಬಜೆಟ್ ಮರು ಹೊಂದಾಣಿಕೆ ಮಾಡಿಕೊಂಡು ಸರ್ಕಾರ ಈ ಹಣ ನೀಡಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

ಲೆಕ್ಕಾಚಾರದಲ್ಲಿ ಎಡವಿತಾ ಸರ್ಕಾರ? :

ಸ್ತ್ರೀಶಕ್ತಿ ಯೋಜನೆ ಜೂನ್ ತಿಂಗಳಿನಲ್ಲಿ ಹೊಸ ಸರ್ಕಾರದ ಬಜೆಟ್ ಆಗಿದ್ದು, ಇನ್ನು 9 ತಿಂಗಳು ಆರ್ಥಿಕ ವರ್ಷ ಮುಗಿಯಲು ಸಮಯ ಇದ್ದಿದ್ದು. ಆಗ ಪ್ರತಿದಿನ ಒಟ್ಟು ಪ್ರಯಾಣಿಕರ ಸಂಖ್ಯೆ ಆಗ 84 ಲಕ್ಷ ಜನ ಇದ್ದಿತ್ತು. ಅದರಲ್ಲಿ ಶೇ.50 ಮಹಿಳೆಯರು ಅಂತ ಲೆಕ್ಕ ಹಾಕಿ 42 ಲಕ್ಷ ಜನ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸಬಹುದು. ಆಗ 9 ತಿಂಗಳಿಗೆ 2800 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಯಿತು. ಅಷ್ಟು ಹಣವನ್ನು ಬಜೆಟ್ ನಲ್ಲಿ ಸ್ತ್ರೀಶಕ್ತಿ ಯೋಜನೆಗೆ ಮೀಸಲಿಡಲಾಗಿತ್ತು.

ಬಸ್ ನಿಲ್ದಾಣದ ಸಾಂದರ್ಭಿಕ ಚಿತ್ರ

ಬಸ್ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.10 ಕೋಟಿಗೆ ಹೆಚ್ಚಳ :

ಆಮೇಲೆ ಪ್ರತಿದಿನ ಒಟ್ಟಾರೆ ಸಾರಿಗೆ ನಿಗಮಗಳ ಬಸ್ ನಲ್ಲಿ ಪ್ರಯಾಣಿಸುವವರ ಸಂಖ್ಯೆ 84 ಲಕ್ಷದಿಂದ 1.10 ಕೋಟಿಗೆ ಏರಿಕಾಯಾಯಿತು. ಈ ಮೊದಲು ಸರಾಸರಿಯಾಗಿ ಪ್ರತಿದಿನ 42 ಲಕ್ಷ ಜನ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದರು. ಆ ಪ್ರಮಾಣ ಹೆಚ್ಚಾಗಿ ಪ್ರತಿದಿನ ಸರಾಸರಿಯಾಗಿ 60 ಲಕ್ಷ ಜನ ಮಹಿಳೆಯರು ಓಡಾಡುತ್ತಿದ್ದಾರೆ. ಅಲ್ಲಿಗೆ ಅಂದಾಜು ಮಾಡಿದ್ದಕ್ಕಿಂತ ಪ್ರತಿದಿನ 20 ರಿಂದ 25 ಲಕ್ಷ ಮಹಿಳೆಯರ ಓಡಾಟ ಜಾಸ್ತಿಯಾಗಿದೆ. ಅದಕ್ಕೆ ಈಗ ಈ ಹಿಂದೆ ಬಜೆಟ್ ನಲ್ಲಿ ತೆಗೆದಿರಿಸಿದ್ದ 2,800 ಕೋಟಿ ರೂ. ಗಿಂತ ಹೆಚ್ಚುವರಿಯಾಗಿ 1,600 ಕೋಟಿ ರೂ. ಬೇಕಾಗುತ್ತದೆ. ಅದಕ್ಕೆ ಈಗ ಫೆಬ್ರವರಿ ತಿಂಗಳಿನಲ್ಲಿ ಮರು ಹೊಂದಾಣಿಕೆ ಮಾಡಿಕೊಂಡು ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ ಹಣ ನೀಡಲಿದೆ.

2024-25ನೇ ಆರ್ಥಿಕ ವರ್ಷಕ್ಕೆ 6,500 ಕೋಟಿ ರೂ. ಅನುದಾನ :

ಮುಂದಿನ ವರ್ಷದ 2024-25ನೇ ಸಾಲಿನ ಬಜೆಟ್ ನಲ್ಲಿ ಈ ಸಾಲಿನ ಆರ್ಥಿಕ ವರ್ಷದ ಲೆಕ್ಕವನ್ನು ಗಣನೆಗೆ ತೆಗೆದುಕೊಂಡು ನಿಖರವಾಗಿ ಶಕ್ತಿ ಯೋಜನೆಗೆ ಹಣ ಮೀಸಲಿಡಲಾಗುತ್ತದೆ. ಪ್ರತಿದಿನ ಈಗ ಸರಾಸರಿಯಾಗಿ 60 ಲಕ್ಷ ಜನ ಮಹಿಳೆಯರು ಓಡಾಡುತ್ತಿದ್ದಾರೆ ಅದನ್ನು 365 ದಿನಕ್ಕೆ ಲೆಕ್ಕ ಹಾಕಿಕೊಂಡು ಮುಂದಿನ ಬಜೆಟ್ ನಲ್ಲಿ ಅಂದಾಜು 6,500 ಕೋಟಿ ರೂ. ಹಣವನ್ನು ಈ ಯೋಜನೆಗೆ ಮೀಸಲಿಡಲಾಗುತ್ತದೆ. ನಂತರ ವಿವಿಧ ಸಾರಿಗೆ ನಿಗಮಗಳಿಗೆ ಸರಿಯಾಗಿ ಶಕ್ತಿ ಯೋಜನೆಗೆ ಬಳಕೆಯಾದ ಮೊತ್ತಕ್ಕೆ ಅನುಗುಣವಾಗಿ ಹಣ ಹಂಚಿಕೆ ಮಾಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶಕ್ತಿ ಯೋಜನೆ ಜಾರಿಯಾದ ಕೆಲ ತಿಂಗಳುಗಳ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಬಹುದೆಂಬ ನಿರೀಕ್ಷೆಯಿತ್ತು. ಆದರೆ ಅದು ಹುಸಿಯಾಗಿದ್ದು, ದಿನದಿಂದ ದಿನಕ್ಕೆ ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು ಕಂಡುಬರುತ್ತಿದೆ. ಹೀಗಾಗಿ ಸರ್ಕಾರದ ಲೆಕ್ಕಾಚಾರ ಮೀರಿ ಹಣ ವ್ಯಯವಾಗುತ್ತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | BWSSB | ಕಾವೇರಿ 5ನೇ ಹಂತ ಯೋಜನೆ : ಬೆಂಗಳೂರಿನ 110 ಹಳ್ಳಿಗಳಿಗೆ ಏಪ್ರಿಲ್ ನಿಂದ ನೀರು ಪೂರೈಕೆ

Next Post

Agriculture News | ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

Next Post

Agriculture News | ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d