Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ISRO Aditya L1 Mission | ಇಸ್ರೊ ಮತ್ತೊಂದು ಮೈಲಿಗಲ್ಲು : ಯಶಸ್ವಿಯಾಗಿ ಲ್ಯಾಂಗ್ರೇಜಿಯನ್ ಬಿಂದು ತಲುಪಿದ ಆದಿತ್ಯ-ಎಲ್1 ಉಪಗ್ರಹ

ಇಸ್ರೊ ವಿಜ್ಞಾನಿಗಳ ಈ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಕೊಂಡಾಡಿದ್ದಾರೆ.

by Bengaluru Wire Desk
January 6, 2024
in News Wire, Public interest
Reading Time: 1 min read
0

ಶ್ರೀಹರಿಕೋಟ, ಜ.6 wwww.bengaluruwire.com : ಇಸ್ರೊ ಆದಿತ್ಯ ಎಲ್-1 (Aditya L1) ಉಪಗ್ರಹ ಯಶಸ್ವಿಯಾಗಿ ಸೂರ್ಯ-ಭೂಮಿಯ ನಡುವಿನ ಲ್ಯಾಂಗ್ರೇಜ್ ಪಾಯಿಂಟ್ (Lagrage Point) ನಲ್ಲಿ ಲ್ಯಾಂಡ್ ಮಾಡುವ ಮೂಲಕ ಮತ್ತೊಂದು ಮಹತ್ವದ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆಯ 5 ವರ್ಷಗಳ ಪ್ರಯತ್ನ  ಸಾರ್ಥಕವಾದಂತಾಗಿದೆ.

ಭಾರತದ ಆದಿತ್ಯ ಉಪಗ್ರಹವನ್ನು ಎಲ್ 1 ಬಿಂದುವಿನ ಹ್ಯಾಲೋ ಕಕ್ಷೆಗೆ ಸೇರಿಸಲಾಗಿದೆ. ಭಾರತದ ಮೊದಲ ಸೌರ ವೀಕ್ಷಣಾಲಯದ ದೂರವು ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿದ. ಕಳೆದ ವರ್ಷ ಸೆಪ್ಟೆಂಬರ್ 2 ರಂದು ಪ್ರಾರಂಭವಾದ ಆದಿತ್ಯ ಎಲ್-1 ಉಪಗ್ರಹದ ಪ್ರಯಾಣವು ಇಂದಿಗೆ ಮುಗಿದಂತಾಗಿದೆ. 400 ಕೋಟಿ ರೂ.ಗಳ ಈ ಮಹತ್ವದ ಯೋಜನೆ ಹಲವು ಖಗೋಳ ಕೌತುಕಗಳ ಅಧ್ಯಯನಕ್ಕೆ ನಾಂದಿ ಹಾಡಲಿದೆ. ಸೂರ್ಯನ ವೈಜ್ಞಾನಿಕ ಅಧ್ಯಯನದಿಂದ ವಿಶ್ವದ ಕುರಿತಂತೆ ಸಾಕಷ್ಟು ರಹಸ್ಯ ಮಾಹಿತಿಗಳು ತೆರೆದುಕೊಳ್ಳಲಿದೆ. 

ಆದಿತ್ಯ ಎಲ್1 ಉಪಗ್ರಹ ಪ್ರಯಾಣ ಸೆ.2ರಿಂದ ಆರಂಭವಾಗಿ ಸುಧೀರ್ಘ ಐದು ತಿಂಗಳ ನಂತರ, ಇಂದು (ಜ.6) ಸಂಜೆ, ಈ ಉಪಗ್ರಹವು ಎಲ್ 1 ಬಿಂದುವನ್ನು ತಲುಪಿತು. ಈ ಬಿಂದುವಿನ ಸುತ್ತಲೂ ಸೌರ ಹ್ಯಾಲೋ ಕಕ್ಷೆಯನ್ನು ನಿಯೋಜಿಸಲಾಗಿದೆ. ಆದಿತ್ಯ-ಎಲ್ 1 ಉಪಗ್ರಹದ ಥ್ರಸ್ಟರ್ ಗಳನ್ನು ಹ್ಯಾಲೋ ಕಕ್ಷೆಯಲ್ಲಿ ಇರಿಸಲು ಸ್ವಲ್ಪ ಸಮಯದವರೆಗೆ ಚಾಲನೆ ಮಾಡಲಾಗಿತ್ತು. ಇದು ಒಟ್ಟು 12 ಥ್ರಸ್ಟರ್ ಗಳನ್ನು ಹೊಂದಿದೆ.

ಇಸ್ರೊ ವಿಜ್ಞಾನಿಗಳ ಈ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಕೊಂಡಾಡಿದ್ದಾರೆ, “ಭಾರತ ಮತ್ತೊಂದು ಹೆಗ್ಗುರುತನ್ನು ಸೃಷ್ಟಿಸಿದೆ.  ಭಾರತದ ಮೊದಲ ಸೌರ ವೀಕ್ಷಣಾಲಯ ಆದಿತ್ಯ-ಎಲ್1 ತನ್ನ ಗಮ್ಯ ಸ್ಥಾನವನ್ನು ತಲುಪಿದೆ.  ಇದು ಅತ್ಯಂತ ಸಂಕೀರ್ಣವಾದ ಬಾಹ್ಯಾಕಾಶ ಕಾರ್ಯಾಚರಣೆಯಾಗಿದ್ದು, ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಈ ಸಾಧನೆಯು ಸಾಕ್ಷಿಯಾಗಿದೆ. ಈ ಅಸಾಧಾರಣ ಸಾಧನೆಯನ್ನು ನಾನು ರಾಷ್ಟ್ರದ ಜನರೊಂದಿಗೆ ಸೇರಿ ಶ್ಲಾಘಿಸುತ್ತೇನೆ. ಮಾನವೀಯತೆಯ ಪ್ರಯೋಜನಕ್ಕಾಗಿ ನಾವು ವಿಜ್ಞಾನದ ಹೊಸ ಗಡಿಗಳನ್ನು ತಲುಪುವ ಪ್ರಯತ್ನವನ್ನು ಮುಂದುವರಿಸುತ್ತೇವೆ.” ಎಂದು ಪೋಸ್ಟ್ ಮಾಡಿದ್ದಾರೆ.

ಇಸ್ರೊ ಭೂಮಿಯ ಪ್ರಭಾವದ ಗೋಳದ ಹೊರಗೆ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಕಳುಹಿಸುತ್ತಿರುವುದು ಇದು ಎರಡನೆಯ ಬಾರಿ. ಮೊದಲನೆ ಸಲ ಮಂಗಳಯಾನ ಯೋಜನೆಯಲ್ಲೂ ಭೂಮಿಯ ಪ್ರಭಾವ ಗೋಳದಿಂದ ಆಚೆಗೆ ಇರುವ ಮಂಗಳ ಗ್ರಹದತ್ತ ಇಸ್ರೊ ಮಾರ್ಸ್ ಆರ್ಬಿಟರ್ ಮಿಷನ್ (Mars Orbitor Mission) ಹಮ್ಮಿಕೊಂಡಿತ್ತು.

ಆದಿತ್ಯ-ಎಲ್‌1 ಮಿಷನ್ ಯೋಜನೆಯಲ್ಲಿ ಸೂರ್ಯನ ದ್ಯುತಿಗೋಳ, ವರ್ಣಗೋಳ ಮತ್ತು ಕರೋನಾವನ್ನು ಅಧ್ಯಯನ ಮಾಡುವ ಗುರಿಯನ್ನು ಹೊಂದಿದೆ. ಇದು ಬಾಹ್ಯಾಕಾಶ ಹವಾಮಾನದ ಡೈನಾಮಿಕ್ಸ್ ಮತ್ತು ಕಣಗಳು ಮತ್ತು ಕ್ಷೇತ್ರಗಳ ಪ್ರಸರಣವನ್ನು ಸಹ ಅಧ್ಯಯನ‌ ನಡೆಸಲಿದೆ.

India creates yet another landmark. India’s first solar observatory Aditya-L1 reaches it’s destination. It is a testament to the relentless dedication of our scientists in realising among the most complex and intricate space missions. I join the nation in applauding this…

— Narendra Modi (@narendramodi) January 6, 2024

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Agriculture News | ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

Next Post

BBMP Property Tax | ಆಸ್ತಿ ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Next Post

BBMP Property Tax | ಆಸ್ತಿ ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

#AyodhyaRamTemple | ಅಯೋಧ್ಯೆ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ : ಜ.22ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d