Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Power News | ರಾಜ್ಯದ ವಿವಿಧ ಎಸ್ಕಾಂಗಳಿಂದ ವಿದ್ಯುತ್ ದರ ಏರಿಕೆಗೆ ಕೆಇಆರ್ ಸಿಗೆ ಪ್ರಸ್ತಾವನೆ : ಯೂನಿಟ್ ಗೆ 40-60 ಪೈಸೆ ಏರಿಕೆಗೆ ಮನವಿ

ಕಳೆದ ಬಾರಿ ವಿದ್ಯುತ್ ನಿಯಂತ್ರಣ ಆಯೋಗ 2023-24ನೇ ಸಾಲಿಗೆ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳಕ್ಕೆ ಆದೇಶಿತ್ತು.

by Bengaluru Wire Desk
January 7, 2024
in News Wire
Reading Time: 1 min read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.7 www.bengaluruwire.com : ರಾಜ್ಯದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ BESCOM) ಸೇರಿ ರಾಜ್ಯದ ಐದು ಎಸ್ಕಾಂಗಳು ವಿದ್ಯುತ್ ದರ ಏರಿಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ(ಕೆಇಆರ್‌ಸಿ KERC) ಪ್ರಸ್ತಾವನೆ ಸಲ್ಲಿಸಿವೆ.

ಬೆಸ್ಕಾಂ, ಪ್ರತಿ ಯೂನಿಟ್‌ಗೆ 49 ಪೈಸೆ ಹೆಚ್ಚಿಸುವಂತೆ ಮನವಿ ಮಾಡಿದೆ. ಇದೇ ರೀತಿ ಮೆಸ್ಕಾಂ (MESCOM), ಹೆಸ್ಕಾಂ (HESCOM), ಜೆಸ್ಕಾಂ (GESCOM), ಸೆಸ್ಕಾಂ (CESCOM)ಗಳು 40 ರಿಂದ 60 ಪೈಸೆ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ.  ಏಪ್ರಿಲ್‌ನಿಂದ ದರ ಹೆಚ್ಚಿಸುವಂತೆ ಪ್ರಸ್ತಾವನೆಯಲ್ಲಿ ಮನವಿ ಮಾಡಲಾಗಿದೆ. ನಿಗದಿತ ಶುಲ್ಕದಲ್ಲಿ ಏರಿಕೆ ಇಲ್ಲ ಆದರೆ ಕೈಗಾರಿಕೆ ಬಳಕೆದಾರರಿಗೆ ಮಾತ್ರ ಬೇಡಿಕೆ ಶುಲ್ಕ ಹಾಗೂ ವಿದ್ಯುತ್ ಬಳಕೆ ಶುಲ್ಕ ಎರಡನ್ನೂ ಹೆಚ್ಚಿಸಲು ಮನವಿ ಮಾಡಲಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಥವಾ ಜನವರಿಯಲ್ಲಿ ಎಸ್ಕಾಂಗಳು ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸುತ್ತವೆ. ಪ್ರಸ್ತಾವನೆ ಸಲ್ಲಿಸಿದ ನಂತರ, ಕೆಇಆರ್‌ಸಿ ಪ್ರತಿ ಕಂಪನಿಯ ಅರ್ಜಿ ಪರಿಶೀಲಿಸಿ ಸಾರ್ವಜನಿಕ ವಿಚಾರಣೆ ನಡೆಸಿ ದರ ಪರಿಷ್ಕರಣೆ ಮಾಡಲಿದ್ದು ಏಪ್ರಿಲ್‌ನಿಂದ ಹೊಸ ದರ ಜಾರಿಗೆ ಬರಲಿದೆ.

ಇಂಧನ ಹೊಂದಾಣಿಕೆ ವೆಚ್ಚ ಆಧರಿಸಿ ಇತ್ತೀಚೆಗಷ್ಟೇ ಪ್ರತಿ ಯೂನಿಟ್‌ಗೆ 37 ಪೈಸೆಯಿಂದ 51 ಪೈಸೆಯವರೆಗೆ ದರ ಕಡಿಮೆ ಮಾಡಿ ವಿದ್ಯುತ್ ಸರಬರಾಜು ಕಂಪನಿಗಳು ಆದೇಶ ಹೊರಡಿಸಿದ್ದವು. 

ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) 2023-24ನೇ ಸಾಲಿಗೆ ಯೂನಿಟ್‌ಗೆ ಸರಾಸರಿ 1.85 ರೂ. (ಶೇ 23.83ರಷ್ಟು) ಹೆಚ್ಚಿಸುವಂತೆ ಕೋರಿ ಪ್ರಸ್ತಾವ ಸಲ್ಲಿಸಿದ್ದವು. ಈ ಬೇಡಿಕೆ ಪರಿಗಣಿಸಿ ಕೆಇಆರ್‌ಸಿ ಕೇವಲ ಶೇ 4.33ರಷ್ಟು ದರ ಏರಿಸಲು ಒಪ್ಪಿಗೆ ಸೂಚಿಸಿತ್ತು. ಕಳೆದ ವರ್ಷ ಏಪ್ರಿಲ್ 1 ರಿಂದಲೇ ಈ ದರ ಅನ್ವಯವಾಗುವಂತೆ ಜಾರಿಗೆ ಬಂದಿತ್ತು. ಪ್ರತಿ ಯೂನಿಟ್‌ಗೆ ಸರಾಸರಿ 35 ಪೈಸೆ ಹೆಚ್ಚಿಸಲಾಗಿತ್ತು. ಇದು ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಿಗೂ (ಎಸ್ಕಾಂ) ಅನ್ವಯವಾಗಲಿದೆ.  ಅದಕ್ಕೂ ಹಿಂದಿನ ವರ್ಷ (2022-23ನೇ ಸಾಲಿಗೆ) ಸರಾಸರಿ 30 ಪೈಸೆ ಹೆಚ್ಚಿಸಲಾಗಿತ್ತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#AyodhyaRamTemple | ಅಯೋಧ್ಯೆ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ : ಜ.22ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ

Next Post

BW SPECIAL | #AyodhyaRamMandir | ಅಯೋಧ್ಯೆ ಶ್ರೀ ರಾಮ ಮಂದಿರದ ಬಗ್ಗೆ ಆಸಕ್ತಿದಾಯಕ ಮತ್ತು ನೀವು ತಿಳಿಯದ ಮಾಹಿತಿಗಳು – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Next Post
ಅಯೋಧ್ಯೆಯ ಶ್ರೀ ರಾಮ ಮಂದಿರ ದೇವಸ್ಥಾನದ ಸಾಂದರ್ಭಿಕ ಚಿತ್ರ.

BW SPECIAL | #AyodhyaRamMandir | ಅಯೋಧ್ಯೆ ಶ್ರೀ ರಾಮ ಮಂದಿರದ ಬಗ್ಗೆ ಆಸಕ್ತಿದಾಯಕ ಮತ್ತು ನೀವು ತಿಳಿಯದ ಮಾಹಿತಿಗಳು – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

A resort swimming pool at twilight

#GST - Commercial Tax News | ವರ್ಷಾಂತ್ಯದಲ್ಲಿ ರಾಜ್ಯದ 242 ಹೋಟೆಲ್, ರೆಸಾರ್ಟ್ ಗಳಿಂದ  ₹150 ಕೋಟಿ ಸೀಕ್ರೇಟ್ ವ್ಯವಹಾರ ಪತ್ತೆ!! : ಜಿಎಸ್ ಟಿ ವಂಚನೆ?

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d