Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA NPKL News | ಬಿಡಿಎ ಆಯುಕ್ತ ಜಯರಾಮ್ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ದಿಢೀರ್ ಭೇಟಿ : ಅಗತ್ಯ ಸೌಕರ್ಯದ ಬಗ್ಗೆ ಪರಿಶೀಲನೆ

ಕನ್ನಲ್ಲಿ ಗ್ರಾಮ ಹಾಗೂ ಕೆಂಚನಪುರ ಗ್ರಾಮದ ವಿವಿಧ ಸರ್ವೆ ನಂಬರ್ ಗಳಲ್ಲಿ ಮುಖ್ಯ ರಸ್ತೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಇದ್ದ ಅಡ್ಡಿ- ಆತಂಕ ನಿವಾರಿಸಿದ ಆಯುಕ್ತರು

by Bengaluru Wire Desk
January 9, 2024
in Bengaluru Focus
Reading Time: 1 min read
0

ಬೆಂಗಳೂರು, ಜ.09 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದ ಆಯುಕ್ತರಾದ ಎನ್. ಜಯರಾಮ್ ರವರು ಇಂದು ನಾಡಪ್ರಭು ಕೆಂಪೇಗೌಡ ಬಡಾವಣೆ (NPKL)ಗೆ ದಿಢೀರ್ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಕನ್ನಲ್ಲಿ ಗ್ರಾಮ ಹಾಗೂ ಕೆಂಚನಪುರ ಗ್ರಾಮದ ವಿವಿಧ ಸರ್ವೆ ನಂಬರ್ ಗಳಲ್ಲಿ ಮುಖ್ಯ ರಸ್ತೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ಭೂಮಾಲೀಕರು ಅಡ್ಡಿಪಡಿಸಿ ರಸ್ತೆ ನಿರ್ಮಾಣಕ್ಕೆ ಅಡಚಣೆಯುಂಟು ಮಾಡುತ್ತಿದ್ದರು. ಈ ಬಗ್ಗೆ ಇಂದು ಭೂಮಾಲೀಕರೊಡನೆ ಸ್ಥಳದಲ್ಲಿಯೇ ಆಯುಕ್ತರು ಸಭೆ ನಡೆಸಿ, ಸಮಸ್ಯೆಯನ್ನು ಆಲಿಸಿ, ಶೀಘ್ರವಾಗಿ ಪರಿಹಾರವನ್ನು ನೀಡಲಾಗುವುದೆಂದು ಭರವಸೆಯನ್ನು ನೀಡಿ, ರಸ್ತೆ ನಿರ್ಮಾಣಕ್ಕೆ  ಇದ್ದ ಅಡ್ಡಿ ಆತಂಕಗಳನ್ನು ನಿವಾರಿಸಿದರು.

ಮುಖ್ಯ ರಸ್ತೆ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳ

ಕನ್ನಲ್ಲಿ ಗ್ರಾಮದ ಸರ್ವೆ ನಂ. 100/1, 64/2 ಹಾಗೂ 67/1 ಮತ್ತು ಕೆಂಚನಪುರ ಗ್ರಾಮದ ಸರ್ವೆ ನಂ. 17/1, 2, 3, 4 ಮತ್ತು 16/1ರ ಒಟ್ಟು 17 ಎಕರೆ ಜಮೀನು ರಸ್ತೆ ನಿರ್ಮಾಣಕ್ಕೆ ಸ್ಥಳೀಯ ಭೂಮಾಲೀಕರು ಅಡ್ಡಿಪಡಿಸುತ್ತಿದ್ದರು. ಇದಾದ ಬಳಿಕ ನಾಡಪ್ರಭು ಕೆಂಪೇಗೌಡ ಬಡಾವಣೆಯ 5, 6, 7 ಬ್ಲಾಕ್ ಗಳಲ್ಲಿ 9 ಮೀ., 12 ಮೀ., 15 ಮೀ. ಅಗಲದ ರಸ್ತೆಗಳ ಡಾಂಬರೀಕರಣ ಮಾಡಲು ಟೆಂಡರ್ ಅನ್ನು ಆಹ್ವಾನಿಸಲಾಗಿದ್ದು, ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಕಾಮಗಾರಿಗಳನ್ನು ಪ್ರಾರಂಭಿಸಿ ನಿವೇಶನದಾರರಿಗೆ ಅನುಕೂಲವಾಗುವಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು. 

8ನೇ ಬ್ಲಾಕ್ ಗಳಲ್ಲಿ ಪ್ರಗತಿಯಲ್ಲಿರುವ ಸಿವಿಲ್ ಕಾಮಗಾರಿಗಳ ಪರಿವೀಕ್ಷಣೆ ಹಾಗೂ ಎಂ.ಎ.ಆರ್. ಮುಖ್ಯರಸ್ತೆಯ ಸ್ಥಳ ಪರಿಶೀಲನೆ ಕೈಗೊಂಡರು. ಬಡಾವಣೆಯಲ್ಲಿ ಮನೆ ಕಟ್ಟುತ್ತಿರುವ ಹಂಚಿಕೆದಾರರಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಪ್ರಾಧಿಕಾರದಿಂದ ಒದಗಿಸಿರುವ ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಅಭಿಯಂತರ ಸದಸ್ಯರಾದ ಡಾ. ಶಾಂತರಾಜಣ್ಣ ಹೆಚ್.ಆರ್., ನಗರ ಯೋಜಕ ಸದಸ್ಯರಾದ ಎಲ್.ಶಶಿಕುಮಾರ್, ಉಪ ಆಯುಕ್ತರಾದ ಡಾ.ಸೌಜನ್ಯ.ಎ., ಆರಕ್ಷಕ ಅಧೀಕ್ಷಕರಾದ ನಂಜುಂಡೇಗೌಡ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Crime News | Bangalore | ಆನ್ ಲೈನ್ ಮೂಲಕ ಗ್ರಾಹಕರಿಗೆ ಗಾಳ : ವಿದೇಶಿ ಮಹಿಳೆಯರ ಮೂಲಕ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ – 8 ಮಂದಿ ಬಂಧನ

Next Post

BW EXCLUSIVE | BMP Building Bye-laws 2003 Analysis | ಬೆಂಗಳೂರು : ಕಟ್ಟಡ ನಿರ್ಮಾಣಕ್ಕೆ ಜಾರಿಯಲ್ಲಿರೋದು 21 ವರ್ಷ ಹಳೆಯ 2003ರ ಬಿಲ್ಡಿಂಗ್ ಬೈಲಾ!!! ಸಿಸಿ, ಒಸಿ ಆಟಕ್ಕುಂಟು ಲೆಕ್ಕಕ್ಕಿಲ್ಲ – ನಗರದ ಆಸ್ತಿ ಮಾಲೀಕರಿಗೆ ಆಗುವ ತೊಂದರೆಗಳೇನು?

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BW EXCLUSIVE | BMP Building Bye-laws 2003 Analysis | ಬೆಂಗಳೂರು : ಕಟ್ಟಡ ನಿರ್ಮಾಣಕ್ಕೆ ಜಾರಿಯಲ್ಲಿರೋದು 21 ವರ್ಷ ಹಳೆಯ 2003ರ ಬಿಲ್ಡಿಂಗ್ ಬೈಲಾ!!! ಸಿಸಿ, ಒಸಿ ಆಟಕ್ಕುಂಟು ಲೆಕ್ಕಕ್ಕಿಲ್ಲ – ನಗರದ ಆಸ್ತಿ ಮಾಲೀಕರಿಗೆ ಆಗುವ ತೊಂದರೆಗಳೇನು?

#GunturKaaram | ಮಹೇಶ್ ಬಾಬು ನಟನೆಯ ಗುಂಟೂರು ಕಾರಮ್ ಫಿಲಮ್ ಇಂದು ಎಲ್ಲೆಡೆ ಬಿಡುಗಡೆ : ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group