Friday, November 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Bengaluru Focus

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

#AyodhyaSriRam | ಶ್ರೀ ರಾಮ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ನಗರದ ವಿದ್ಯಾಪೀಠದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೆ ನಾನಾ ಕಾರ್ಯಕ್ರಮ

by Bengaluru Wire Desk
January 12, 2024
in Bengaluru Focus
Reading Time: 1 min read
0

ಬೆಂಗಳೂರು, ಜ.12 www.bengaluruwire.com : ಅಯೋಧ್ಯೆಯ ರಾಮ ಮಂದಿರದಲ್ಲಿ ಜ.22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ನಗರದ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ “ಶ್ರೀರಾಮ ಪ್ರತಿಷ್ಠಾಪನಾ ಸಂಭ್ರಮ” ವನ್ನು ಆಯೋಜಿಸಿದೆ.

ವಿದ್ಯಾಪೀಠದಲ್ಲಿ ಜ.22ರಂದು ಬೆಳಗ್ಗೆ 8ದ ರಾತ್ರಿ 10 ಗಂಟೆಯವರೆಗೆ ನಿರಂತರ ಜ್ಞಾನಯಜ್ಞ, ಭಜನೆ, ನೃತ್ಯ, ಜಪ, ರಾಮ ತಾರಕ ಹೋಮ, ಸಂಕೀರ್ತನೆ, ಪಾರಾಯಣ,  ಅನ್ನದಾನ, ರಾಮಾಯಣ ಕಥೆಯ ಗೊಂಬೆ ಪ್ರದರ್ಶನ, ರಸಪ್ರಶ್ನೆ, ರಾಮಾಯಣ ದರ್ಶಿನೀ ನಡೆಯಲಿದೆ.

ಅಯೋಧ್ಯೆಯ ಶ್ರೀರಾಮ ಮಂದಿರದ ವಿಶ್ವಸ್ತರಲ್ಲಿ ಒಬ್ಬರಾದ, ವಿದ್ಯಾಪೀಠದ ಕುಲಪತಿಗಳು ಹಾಗೂ  ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆದೇಶದಂತೆ  “ಶ್ರೀರಾಮ ಪ್ರತಿಷ್ಠಾ ಸಂಭ್ರಮ” ವನ್ನು ಹಮ್ಮಿಕೊಳ್ಳಲಾಗಿದೆ. 

ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ನಡೆಯುವ ಆಯೋಧ್ಯೆ ರಾಮ ಮಂದಿರದ ಗರ್ಭಗೃಹ.

ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ :

ಬೆಳಗ್ಗೆ 8 ರಿಂದ 9 ಗಂಟೆಯ ತನಕ ರಾಮಾಯಣದ ಮೆರವಣಿಗೆ ಸಮಗ್ರ ರಾಮಾಯಣ ಪಾರಾಯಣ (ಗುರುಗಳ ವೃಂದಾವನದ ಮುಂದೆ), ಆನಂತರ ದೇವಸ್ಥಾನದಲ್ಲಿ 8.30ರಿಂದ 12.30ವರೆಗೆ ಜೀವನ ಯೋಗ ಸಂಸ್ಥೆಯ ಸಹಕಾರದೊಂದಿಗೆ ಶ್ರೀರಾಮ ತಾರಕ ಹೋಮ ನಡೆಯಲಿದೆ.‌ ಪರ್ಯಾಯವಾಗಿ ಬೆಳಗ್ಗೆ 9 ರಿಂದ 11 ಗಂಟೆಯವರೆಗೆ ಮೈಸೂರು ರಾಮಚಂದ್ರ ಆಚಾರ್ಯರಿಂದ ಹರಿನಾಮ ಸಂಕೀರ್ತನೆ, 11 ರಿಂದ 11.30 ತನಕ ರೋಹಿತ್ ಚಕ್ರತೀರ್ಥ ಅವರಿಂದ ರಾಮಾಯಣದಲ್ಲಿ ಗಾದೆ ನುಡಿಗಟ್ಟುಗಳು ಕಾರ್ಯಕ್ರಮ, 11.30 ರಿಂದ 11.50 ಭಜನೆ, 11.50 ರಿಂದ 12.00 ಶ್ರೀರಾಮ ಜಪ ರಸಪ್ರಶ್ನೆ, 12 ರಿಂದ 1 ರ ತನಕ ಅಯೋಧ್ಯೆಯಲ್ಲಿನ ಶ್ರೀ ರಾಮನ ಪ್ರತಿಷ್ಠೆ ನೇರಪ್ರಸಾರ, ರಾಮಮಂತ್ರ ಜಪ. 

ಬಳಿಕ ಮಧ್ಯಾಹ್ನ 1 ರಿಂದ 1.30 ತನಕ ಶ್ರೀವೃಷಾಂಕ ಭಟ್ ಅವರಮದ ರಾಮಾಯಣದ ಪ್ರಸ್ತುತತೆ ಬಗ್ಗೆ ಭಾಷಣ, 1 ರಿಂದ 2.30ರ ವರೆಗೆ ರಾಮಗೀತೆಗಳ ಸಹಸ್ರ ಕಂಠಗಾನ, 2.30 ರಿಂದ 3ರ ತನಕ ಡಾ.ಜಿ.ಬಿ ಹರೀಶ್ ಅವರಿಂದ ಪುರಾತತ್ವ ಹಾಗೂ ಅಯೋಧ್ಯೆ ಕುರಿತು ಭಾಷಣ, 3 ರಿಂದ ಸಂಜೆ 4.30 ರ ತನಕ ರಾಮಕಥಾ ನೃತ್ಯಾಂಜಲಿ ಕಾರ್ಯಕ್ರಮ ಸೇರಿದಂತೆ ಶ್ರೀ ರಾಮನ ಕುರಿತಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

ಹೃದ್ಯವಿದ್ಯಾವಿಲಾಸ ವೇದಿಕೆಯಲ್ಲಿ ಸಾಂಸ್ಕೃತಿಕ ಸೇವಾ ಕಾರ್ಯಕ್ರಮಗಳಿಗೆ ಅವಕಾಶವಿರುತ್ತದೆ. ಪೂರ್ವಾನುಮತಿ ಪಡೆದು ತಮ್ಮ ಕಲಾಸೇವೆಯನ್ನು ಶ್ರೀರಾಮನಿಗೆ ಅರ್ಪಿಸ ಬಹುದು. ರಾಮಾಯಣ, ಸುಂದರಕಾಂಡ ಪಾರಾಯಣಕ್ಕು ಅವಕಾಶವಿದೆ. ಆಸಕ್ತರು ಭಾಗವಹಿಸಬಹುದು ಎಂದು ವಿದ್ಯಾಪೀಠ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#GunturKaaram | ಮಹೇಶ್ ಬಾಬು ನಟನೆಯ ಗುಂಟೂರು ಕಾರಮ್ ಫಿಲಮ್ ಇಂದು ಎಲ್ಲೆಡೆ ಬಿಡುಗಡೆ : ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್

Next Post

BW ಸಂಪಾದಕೀಯ | BENGALURU WIRE 3rd Anniversary | ಸ್ವತಂತ್ರ ಮತ್ತು ವಾಸ್ತವ ಸುದ್ದಿಯಿಂದ ಜನಮನ ಗೆದ್ದ  “ಬೆಂಗಳೂರು ವೈರ್” ಗೆ ಮೂರನೇ ವಾರ್ಷಿಕೋತ್ಸವದ ಸಂಭ್ರಮ

Next Post
ಬೆಂಗಳೂರು ವೈರ್ ಸಂಸ್ಥೆಯ ಮೂರನೇ ವಾರ್ಷಿಕೋತ್ಸವ.

BW ಸಂಪಾದಕೀಯ | BENGALURU WIRE 3rd Anniversary | ಸ್ವತಂತ್ರ ಮತ್ತು ವಾಸ್ತವ ಸುದ್ದಿಯಿಂದ ಜನಮನ ಗೆದ್ದ  "ಬೆಂಗಳೂರು ವೈರ್" ಗೆ ಮೂರನೇ ವಾರ್ಷಿಕೋತ್ಸವದ ಸಂಭ್ರಮ

ಬೆಂಗಳೂರು ವೈರ್ ವರದಿ ಪರಿಣಾಮ.

BW News IMPACTS | ಮೂರು ವಸಂತ ಪೂರೈಸಿದ "ಬೆಂಗಳೂರು ವೈರ್" ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

November 6, 2026

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

November 6, 2026

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d