Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Big Job Fair | ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ

by Bengaluru Wire Desk
January 19, 2024
in Bengaluru Focus, News Wire
Reading Time: 2 mins read
0
ಉದ್ಯೋಗ ಮೇಳವೊಂದರ ಸಾಂದರ್ಭಿಕ ಚಿತ್ರ

ಉದ್ಯೋಗ ಮೇಳವೊಂದರ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.19 www.bengaluruwire.com : ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ  ಬೃಹತ್ ಉದ್ಯೋಗ ಮೇಳ  ಆಯೋಜಿಸುವ ಸಂಬಂಧ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ.

ಕಳೆದ ಜ.12ರಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ವಿಶೇಷ ಆಸಕ್ತಿ ವಹಿಸಿ ಉದ್ಯೋಗ ಮೇಳ ಸಮಿತಿಯನ್ನು ಅವರ ಅಧ್ಯಕ್ಷತೆಯಲ್ಲೇ ರಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯಲ್ಲಿ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕುಳಿತಿರುವ ಸಾಂದರ್ಭಿಕ ಚಿತ್ರ.

ಈ ಸಮಿತಿಯು ರಾಜ್ಯ, ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದಲ್ಲಿ ಬೃಹತ್, ಸಣ್ಣ ಕೈಗಾರಿಕೆ, ಸಾಫ್ಟ್ ವೇರ್ ಉದ್ಯಮಿಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಿದೆ. ಬೇಡಿಕೆಗೆ ಅನುಗುಣವಾಗಿ ಯುವ ಜನತೆಗೆ ಉದ್ಯೋಗಗಳನ್ನು ನೀಡಿ ಸ್ವಾವಲಂಬಿಯನ್ನಾಗಿ ಮಾಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಉದ್ಯೋಗ ಮೇಳವನ್ನು ಆಯೋಜಿಸಲು ಮುಂದಾಗಿದೆ.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಉದ್ಯೋಗ ಮೇಳ ನಡೆಸುವ ಗುರಿ ಹೊಂದಲಾಗಿದೆ. ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ಈಗಾಗಲೇ  ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿದ್ದಾರೆ. ಉದ್ಯೋಗ ಮೇಳ ನಡೆಸುವುದರಿಂದ ಐಟಿ- ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ, ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಸಚಿವ ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯ ಉದ್ಯೋಗ ಮೇಳ ಸಮಿತಿ ಈ ಕೆಳಕಂಡಂತಿದೆ : 

ಸಮಿತಿ ಸದಸ್ಯರ ವಿವರ:

* ಡಾ.ಶರಣಪ್ರಕಾಶ್  ಪಾಟೀಲ್ – ಅಧ್ಯಕ್ಷರು

* ಎಂ.ಬಿ.ಪಾಟೀಲ್-ಸದಸ್ಯರು

* ಎಚ್.ಕೆ.ಪಾಟೀಲ್ -ಸದಸ್ಯರು

* ಡಾ.ಎಂ.ಸಿ.ಸುಧಾಕರ್ -ಸದಸ್ಯರು

* ದಿನೇಶ್ ಗುಂಡೂರಾವ್- ಸದಸ್ಯರು

* ಪ್ರಿಯಾಂಕ ಖರ್ಗೆ -ಸದಸ್ಯರು

* ಸಂತೋಷ್.ಎಸ್ ಲಾಡ್ – ಸದಸ್ಯರು

* ಬಿ.ನಾಗೇಂದ್ರ -ಸದಸ್ಯರು

* ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು( ಕೌಶಲ್ಯಾಭಿವೃದ್ಧಿಘಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ )- ಸದಸ್ಯರು

* ಸರ್ಕಾರದ ಪ್ರಧಾನ ಕಾರ್ಯದರ್ಶಿ( ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ) -ಸದಸ್ಯರು

* ಸರ್ಕಾರದ ಪ್ರಧಾನ ಕಾರ್ಯದರ್ಶಿ(ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ)-  ಸದಸ್ಯರು

* ಸರ್ಕಾರದ ಪ್ರಧಾನ ಕಾರ್ಯದರ್ಶಿ( ಕಾರ್ಮಿಕ ಇಲಾಖೆ) – ಸದಸ್ಯರು

* ಸರ್ಕಾರದ ಪ್ರಧಾನ ಕಾರ್ಯದರ್ಶಿ(ಪ್ರವಾಸೋದ್ಯಮ ಇಲಾಖೆ) – ಸದಸ್ಯರು

* ಸರ್ಕಾರದ ಪ್ರಧಾನ ಕಾರ್ಯದರ್ಶಿ( ಉನ್ನತ ಶಿಕ್ಷಣ ಇಲಾಖೆ) -ಸದಸ್ಯರು

 * ಆಯುಕ್ತರು( ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ) – ಸದಸ್ಯರು

* ವ್ಯವಸ್ಥಾಪಕ ನಿರ್ದೇಶಕರು(ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ) -ಸದಸ್ಯರು ಕಾರ್ಯದರ್ಶಿ

* ಅಭಿಯಾನ ನಿರ್ದೇಶಕರು (ರಾಷ್ಟ್ರೀಯ ಜೀವನೋಪಾಯ ಅಭಿಯಾನ-ನಗರ ಮತ್ತು ಗ್ರಾಮೀಣ) -ಸದಸ್ಯರು

* ವ್ಯವಸ್ಥಾಪಕ ನಿರ್ದೇಶಕರು(ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ) -ಸದಸ್ಯರು

* ನಿರ್ದೇಶಕರು(ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ) – ಸದಸ್ಯರು

WhatsApp Join our WhatsApp Channel
Previous Post

PM Narendra Modi Inaugurates Boeing BIETC Campus | ಬೋಯಿಂಗ್ ಕಂಪನಿಯ ಬೆಂಗಳೂರಿನ ಅತಿದೊಡ್ಡ ಕ್ಯಾಂಪಸ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Next Post

Karnataka Forest News | ರಾಜ್ಯದ ಕಾಡಂಚಿನ ಅಮೂಲ್ಯ ವೃಕ್ಷ ಸಂರಕ್ಷಣೆಗೆ ಕ್ರಮ : 3 ತಿಂಗಳಲ್ಲಿ ಮರಗಳಿಗೆ ಜಿಯೋಟ್ಯಾಗ್ ಮಾಡಲು ಗಡುವು

Lokayukta Raid | ವ್ಯಾಪಕ ಭ್ರಷ್ಟಾಚಾರ ದೂರು ಹಿನ್ನಲೆ : ಬೆಂಗಳೂರು ನಗರ- ಗ್ರಾಮಾಂತರ 9 ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group