Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW Special | Karnataka Govt. News | ನಿವೃತ್ತ ಸರ್ಕಾರಿ ಅಧಿಕಾರಿಗಳಿಗೆ ಶಾಕ್ : ವಿವಿಧ ಇಲಾಖೆ, ನಿಗಮ-ಮಂಡಳಿ ಗಂಜಿ ಕೇಂದ್ರಗಳಿಂದ ಬಿಡುಗಡೆಗೆ ಸಿಎಂ ಖಡಕ್ ಸೂಚನೆ : ಸರ್ಕಾರಿ ನೌಕರರಿಗೆ ಬಂಪರ್

ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯ ಕಾರಣ ನೀಡಿ ಎತ್ತಂಗಡಿ | ಪಿಂಚಣಿ ಪಡೆದೂ ಸರ್ಕಾರಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಾ ಡಬಲ್ ಪೇಮೆಂಟ್ ಗೆ ಫುಲ್ ಸ್ಟಾಪ್

by Bengaluru Wire Desk
January 24, 2024
in BW Special, News Wire, Public interest
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.24 www.bengaluruwire.com :  ನಿವೃತ್ತಿಯಾಗಿ ಪಿಂಚಣಿ ಪಡೆಯುತ್ತಿದ್ದರೂ, ಅಧಿಕಾರದ ಲಾಲಾಸೆಯಿಂದ ರಾಜ್ಯ‌ ಸರ್ಕಾರದ ವಿವಿಧ ಇಲಾಖೆ, ನಿಗಮ- ಮಂಡಳಿ, ಪ್ರಾಧಿಕಾರಗಳಲ್ಲಿ ಗಂಜಿಕೇಂದ್ರ ಮಾಡಿಕೊಂಡಿರುವ ನಿವೃತ್ತ ಸರ್ಕಾರಿ ನೌರಕರರನ್ನು ಮುಲಾಜಿಲ್ಲದೆ ಎತ್ತಂಗಡಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಗುತ್ತಿಗೆ ಆಧಾರದ ಮೇಲೆ ನೇಮಕವಾದ ಈ ನಿವೃತ್ತ ಸರ್ಕಾರಿ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳನ್ನು ನೀಡಲಾಗುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಜ.9ರಂದು ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಜ್ಯ ಸರ್ಕಾರದ ಕೆಲವು ಇಲಾಖೆಗಳಲ್ಲಿ, ಸಚಿವಾಲಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ,‌ ನೌಕರರನ್ನು ಅನಗತ್ಯವಾಗಿ ಹುದ್ದೆಗಳನ್ನು ಅವರಿಗೆ ಅನುಕೂಲವಾಗಲೆಂದು ಸೃಷ್ಟಿಸಿ, ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಇದರಿಂದ ಸರ್ಕಾರದ ಖಜಾನೆ ಮೇಲೆ ಅನಗತ್ಯ ಹೊರೆಯಾಗುತ್ತಿದೆ. ಹೀಗಾಗಿ ಇವರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ಸಿಎಂ, ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಬರೆದ ಪತ್ರದ ದಾಖಲೆ.

ಅಲ್ಲದೆ ಈ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ನೌಕರರುಗಳನ್ನು ನಿಯೋಜನೆ ಮಾಡಲು ಅಗತ್ಯ ಕ್ರಮವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಟಿಪ್ಪಣಿ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಜ.23ರಂದು ಎಲ್ಲಾ ಇಲಾಖೆಗಳ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 30ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳು, 112 ನಿಮಗ, ಮಂಡಳಿ ಹಾಗೂ ಪ್ರಾಧಿಕಾರಗಳಿವೆ. ಈ ಇಲಾಖೆ, ನಿಗಮ, ಮಂಡಳಿಗಳಲ್ಲಿ ನಿವೃತ್ತ ಅಧಿಕಾರಿ, ನೌಕರರು ಬೇಡಿಕೆ, ಒತ್ತಡ ತಂದು ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿಸಿ ಅಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇವರು ಉತ್ತರದಾಯಿತ್ವ, ಕಾರ್ಯಕ್ಷತೆಯೂ ಇಲ್ಲದ ಕಾರಣ ನೇಮಿಸಿಕೊಂಡರೂ ಸರ್ಕಾರಕ್ಕೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಇವೆಲ್ಲ ಪೋಸ್ಟ್ ಗಳು ನಿವೃತ್ತರ ಗಂಜಿಕೇಂದ್ರಗಳಂತಾಗಿವೆ.

ಈಗಲೇ ಉಚಿತ ಪಂಚ ಗ್ಯಾರಂಟಿಗೆ ಸಾವಿರಾರು ಕೋಟಿ ರೂ. ಹಣ ಹೊಂದಿಸಲು ತಿಣುಕಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲು ದಾರಿಗಳನ್ನು ಹುಡುಕುತ್ತಿದೆ.‌ ಅದರಲ್ಲಿ ಈ ಕ್ರಮವೂ ಒಂದು ಎಂದು ಹೇಳಲಾಗುತ್ತಿದೆ.

ಕರ್ನಾಟಕ ಆಡಳಿತ ಸುಧಾರಣಾ ಆಯೋಗ- 2 ಅಧ್ಯಕ್ಷರು ಈ ಬಗ್ಗೆ ಏನಂತಾರೆ? :

ಟಿ.ಎಂ.ವಿಜಯಭಾಸ್ಕರ್ (T.M.Vijaybhaskar) ಅವರ ಭಾವಚಿತ್ರ.

” ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಅನಗತ್ಯವಾಗಿ ನಿವೃತ್ತ ಸರ್ಕಾರಿ ಅಧಿಕಾರಿ, ನೌಕರರನ್ನು ನೇಮಿಸಿಕೊಂಡಿರುವುದರಿಂದ ಸರ್ಕಾರ ಬೊಕ್ಕಸಕ್ಕೆ ಸುಖಾಸುಮ್ಮನೆ ವೆಚ್ಚವಾಗುತ್ತಿದೆ. ಅವರನ್ನು ಸೇವೆಯಿಂದ ಬಿಡುಗಡೆ ಮಾಡಿ, ಆ ಜಾಗದಲ್ಲಿ ಸೂಕ್ತ ಸರ್ಕಾರಿ ಅಧಿಕಾರಿ, ನೌಕರರನ್ನು ನಿಯೋಜಿಸಲು ಕ್ರಮವಹಿಸಲು ಹೊರಟಿರುವುದು ಸೂಕ್ತವಾಗಿದೆ.”

– ಟಿ.ಎಂ.ವಿಜಯಭಾಸ್ಕರ್, ಅಧ್ಯಕ್ಷರು, ಕರ್ನಾಟಕ ಆಡಳಿತ ಸುಧಾರಣಾ ಆಯೋಗ- 2

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW EXCLUSIVE | BIG NEWS | ಬಿಬಿಎಂಪಿ ಕಂದಾಯ ಇಲಾಖೆ ಕೇಂದ್ರ ಕಚೇರಿಯಲ್ಲಿ ಏಕ ವ್ಯಕ್ತಿಯ 28 ವರ್ಷ ಚಕ್ರಾಧಿಪತ್ಯ : ವರ್ಗಾವಣೆ ರೂಲ್ಸ್ ಗೆ ಡೋಂಟ್ ಕೇರ್ – ಇಲ್ಲಿದೆ ಸಾಲಿಡ್ ಪ್ರೂಫ್!!

Next Post

Cauvery River Mekedatu Project | ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ : ಡಿಸಿಎಂ ಡಿ.ಕೆ.ಶಿವಕುಮಾರ್

Next Post

Cauvery River Mekedatu Project | ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ : ಡಿಸಿಎಂ ಡಿ.ಕೆ.ಶಿವಕುಮಾರ್

Election Commission News | ಉತ್ತಮ ಚುನಾವಣೆ ಕಾರ್ಯಕ್ಕಾಗಿ ರಾಷ್ಟ್ರಪತಿಗಳಿಂದ ವಾಣಿಜ್ಯ ತೆರಿಗೆ ಆಯುಕ್ತೆ ಶಿಖಾ ಸೇರಿದಂತೆ ರಾಜ್ಯದ ಮೂವರಿಂದ ಪ್ರಶಸ್ತಿ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d