Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Election Commission News | ಉತ್ತಮ ಚುನಾವಣೆ ಕಾರ್ಯಕ್ಕಾಗಿ ರಾಷ್ಟ್ರಪತಿಗಳಿಂದ ವಾಣಿಜ್ಯ ತೆರಿಗೆ ಆಯುಕ್ತೆ ಶಿಖಾ ಸೇರಿದಂತೆ ರಾಜ್ಯದ ಮೂವರಿಂದ ಪ್ರಶಸ್ತಿ ಸ್ವೀಕಾರ

by Bengaluru Wire Desk
January 25, 2024
in News Wire
Reading Time: 1 min read
0

ಬೆಂಗಳೂರು, ಜ.25 www.bengaluruwire.com : ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದ ರಾಜ್ಯದ ಮೂವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದರು. 

2023ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶಿಖಾ.ಸಿ ಹಾಗೂ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾ ಪ್ರಭು ಅವರು ಮತ್ತು ಉತ್ತಮ ಜನಜಾಗೃತಿ ಕೈಗೊಂಡಿದ್ದಕ್ಕಾಗಿ ವಿದ್ಯುನ್ಮಾನ (ರೇಡಿಯೋ ) ಪ್ರಶಸ್ತಿಗೆ ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ಆಯ್ಕೆಯಾಗಿತ್ತು. 

ಶಿಖಾ.ಸಿ ಅವರು ಕಳೆದ 2023 ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರನ್ನು ಹಾಗೂ ಇಲಾಖೆಯನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ. 

ದಿವ್ಯಾ ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮರಾಗಿ ಗುರುತಿಸಿಕೊಂಡಿದ್ದನ್ನು ಆಯೋಗ ಪ್ರಶಸ್ತಿಗೆ ಪರಿಗಣಿಸಿದೆ. 

ಆಯೋಗವು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಹಾಗೂ ಅವರನ್ನು ಅಭಿನಂದಿಸಲು ಪ್ರತಿ ವರ್ಷ ಸಾಮಾನ್ಯ ವರ್ಗ, ವಿಶೇಷ ವರ್ಗ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳು ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. 

ಅದೇ ರೀತಿಯಲ್ಲಿ ಆಯೋಗವು ಮತದಾರರಲ್ಲಿ ಚುನಾವಣಾ ಜಾಗೃತಿ ಕುರಿತಂತೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮಾಧ್ಯಮ ಸಂಸ್ಥೆಗಳಿಗೆ ಮುದ್ರಣ, ವಿದ್ಯುನ್ಮಾನ (ಟಿವಿ), ವಿದ್ಯುನ್ಮಾನ (ರೇಡಿಯೋ) ಸೇರಿದಂತೆ ಡಿಜಿಟಲ್ ಮಾಧ್ಯಮ (ಸಾಮಾಜಿಕ ಜಾಲತಾಣ) ಎಂದು ನಾಲ್ಕು ವರ್ಗಗಳಲ್ಲಿ ಪ್ರಶಸ್ತಿಗಳನ್ನು ನೀಡುತ್ತಿದೆ.

ಕರ್ನಾಟಕದಲ್ಲಿ ಕಳೆದ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023  ರ  ಸಮಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶಿಖಾ.ಸಿ ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾ ಪ್ರಭು ಮತ್ತು ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್. ಎಮ್ ತಂಡಕ್ಕೆ ಶುಭಾಷಯಗಳು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

WhatsApp Join our WhatsApp Channel
Previous Post

Cauvery River Mekedatu Project | ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ : ಡಿಸಿಎಂ ಡಿ.ಕೆ.ಶಿವಕುಮಾರ್

Next Post

Sringeri Mutt News | ಶೃಂಗೇರಿ ಶಾರದಾ ಪೀಠಕ್ಕೆ 35 ವರ್ಷಗಳ ಬಳಿಕ ನೂತನ ಆಡಳಿತಾಧಿಕಾರಿ ನೇಮಕ : ಪಿ.ಎ.ಮುರುಳಿ ಅವರಿಗೆ ಸಾರಥ್ಯ

ವಿಧಾನಸೌಧದ ಸಾಂದರ್ಭಿಕ ಚಿತ್ರ

Breaking News | ರಾಜ್ಯದ 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ಪಟ್ಟಿ ಬಿಡುಗಡೆ ಹಿಂದಿದೆ ಸಾಕಷ್ಟು ಲೆಕ್ಕಾಚಾರ ; ಯಾವೆಲ್ಲಾ ಶಾಸಕರಿಗೆ ಅದೃಷ್ಟ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group