BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ

ಬೆಂಗಳೂರು, ಫೆ.7 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿಯ ಬೇಸಿಗೆ ಬರುವ ಮುಂಚೆಯೇ ಎಲ್ಲೆಡೆ ಕುಡಿಯುವ ನೀರಿನ ಆಹಾಕಾರ ಕಂಡುಬರುತ್ತಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ. ಕಳೆದ ವರ್ಷ ಬೆಂಗಳೂರು ಸೇರುದಂತೆ ರಾಜ್ಯದಲ್ಲಿ ತೀವ್ರ ರೂಪದ ಮಳೆಯ ಕೊರತೆ ಕಂಡುಬಂದಿದ್ದು ಹಲವು ಕಡೆ ಕೆರೆ ಕಟ್ಟೆಗಳು ಬರಿದಾಗಿದ್ದವು. ಇದೀಗ ಬೇಸಿಗೆಯು ಹತ್ತಿರದಲ್ಲಿದೆ. ಅಂತರ್ಜಲ ಮಟ್ಟ ಕುಸಿದಿರುವ ಕಾರಣಕ್ಕೆ ನಗರದಲ್ಲಿ ಈಗಾಗಲೇ ಬಿಬಿಎಂಪಿಯು ಕೊರೆಸಿರುವ ಕೊಳವೆಬಾವಿಗಳು ಸೇರಿದಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ … Continue reading BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ