Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Gruha Jyothi News | ಗೃಹಜ್ಯೋತಿ ಯೋಜನೆ ಶುಭಸುದ್ದಿ : ಬಾಡಿಗೆ ಮನೆ ಬದಲಾಯಿಸಿದ್ರಾ? ಸೇವಾಸಿಂಧು ಡಿ-ಲಿಂಕ್ ನಿಂದ ಯೋಜನೆ ಲಾಭ ಪಡೆಯಬಹುದು

ಬಾಡಿಗೆ ಮನೆ ಬದಲಾಯಿಸಿದಾಗ ನೋಂದಣಿ ಪ್ರಕ್ರಿಯೆ ಹೇಗಿತ್ತು ಮೊದಲು? | ಈಗ ತಂತ್ರಾಂಶ ಹೇಗೆ ಬದಲಾಗುತ್ತಿದೆ ಗೊತ್ತಾ?

by Bengaluru Wire Desk
February 7, 2024
in News Wire
Reading Time: 1 min read
0

ಬೆಂಗಳೂರು, ಫೆ.7 www.bengaluruwire.com : ರಾಜ್ಯದ ವಿದ್ಯುತ್ ಗ್ರಾಹಕರು ತಮ್ಮ ಬಾಡಿಗೆ ಮನೆಯನ್ನು ಬದಲಾಯಿಸಿದಂತಹ ಸಂದರ್ಭದಲ್ಲಿ ಹಾಗೂ ಇತರೆ ಸಂದರ್ಭಗಳಲ್ಲಿ ಈಗಾಗಲೇ “ಗೃಹಜ್ಯೋತಿ” ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೊಂದು ಸ್ಥಾವರಕ್ಕೆ ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಡಿ-ಲಿಂಕ್ (De-Link) ಮಾಡಲು ಸರ್ಕಾರ ಅವಕಾಶ ಕಲ್ಪಿಸಿದೆ.

 ಈ ಆದೇಶದಂತೆ ಇನ್ನು ಮುಂದೆ ಬಾಡಿಗೆ ಮನೆಯಲ್ಲಿ ವಾಸಿಸುವ ಜನರು ಸೇವಾಸಿಂಧು ಪೋರ್ಟಲ್ ಮೂಲಕವೇ ಮನೆಯನ್ನು ಖಾಲಿ ಮಾಡುವಾಗ ಗೃಹಜ್ಯೋತಿ ಯೋಜನೆ ರದ್ದುಪಡಿಸಿ, ಹೊಸ ಬಾಡಿಗೆ ಮನೆಗೆ ಲಿಂಕ್ ಮಾಡಬಹುದಾಗಿದೆ. ಆದ್ದರಿಂದ, ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು ಈ ಸಂಬಂಧ, ಮುಂದಿನ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಇಂಧನ ಇಲಾಖೆ ಅಪರ ಕಾರ್ಯದರ್ಶಿಗಳು ಫೆ.5 ರಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. 

ಬಾಡಿಗೆ ಮನೆ ಬದಲಾಯಿಸಿದಾಗ ನೋಂದಣಿ ಪ್ರಕ್ರಿಯೆ ಹೇಗಿತ್ತು ಮೊದಲು? :

ಪ್ರಸ್ತುತ ಬಾಡಿಗೆ ಮನೆಗಳಲ್ಲಿ ವಾಸ ಮಾಡುವವರು ಗೃಹಜ್ಯೋತಿ ಯೋಜನೆಯಡಿ ಆಧಾರ್ ನಂಬರ್ ನೀಡಿ ನೋಂದಣಿ ಮಾಡಿಸುತ್ತಿದ್ದಾರೆ. ಆದರೆ ಮನೆಯನ್ನು ಖಾಲಿ ಮಾಡುವಾಗ ಅವರು ಆನ್‌ಲೈನ್ ಮೂಲಕ ಹಳೆಯ ಮನೆ ನೋಂದಣಿ ರದ್ದುಗೊಳಿಸಲು ಅವಕಾಶವಿರಲಿಲ್ಲ. ಇದಕ್ಕಾಗಿ ಅವರು ಹತ್ತಿರದ ವಿದ್ಯುತ್ ಕಛೇರಿಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕಿತ್ತು. ಅವರ ಹೆಸರಿನ ಆಧಾರ್ ನಂಬರ್‌ನಲ್ಲಿ ನೋಂದಣಿಯಾದ ಗೃಹಜ್ಯೋತಿ ಯೋಜನೆ ರದ್ದಾದ ಬಳಿಕವಷ್ಟೆ ಪುನಃ ಹೊಸ ಮನೆಯ ನಂಬರ್ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಇದರಿಂದ ಒಂದು ಬಾಡಿಗೆ ಮನೆಯಿಂದ ಮತ್ತೊಂದು ಬಾಡಿಗೆ ಮನೆಗೆ ಹೋದ ಗ್ರಾಹಕರಿಗೆ ಕಷ್ಟವಾಗಿತ್ತು.

ಆದ್ದರಿಂದ ಆನ್‌ಲೈನ್ ಮೂಲಕವೇ ಹಳೆಯ ಸ್ಥಾವರದ ನೋಂದಣಿಯನ್ನು ರದ್ದತಿ ಮಾಡಲು ಅರ್ಜಿ ಸಲ್ಲಿಕೆ ಮಾಡಿ, ಹೊಸ ಸ್ಥಾವರಕ್ಕೆ ನೋಂದಣಿ ಮಾಡಲು ಅವಕಾಶ ನೀಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಅದನ್ನೀಗ ಸರ್ಕಾರ ಮಾನ್ಯ ಮಾಡಿ ಈ ಡಿ-ಲಿಂಕ್ ಅವಕಾಶವನ್ನು ತಂತ್ರಾಂಶದಲ್ಲಿ ಕಲ್ಪಿಸಿದೆ.

ಗೃಹಜ್ಯೋತಿ ಯೋಜನೆ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ ಗೃಹಜ್ಯೋತಿ ಸಹ ಒಂದು. ಸರ್ಕಾರ 2023ರ ಜೂನ್ 18ರಂದು ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೊಂದಣಿಗೆ ಚಾಲನೆ ನೀಡಿತ್ತು. ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‍ವರೆಗಿನ ಬಳಕೆಯ ಮಿತಿಯಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಮೊದಲು ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‍ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿದ್ದರು. 

ರಾಜ್ಯದ ಸರಾಸರಿ ವಿದ್ಯುತ್ ಬಳಕೆ ಪ್ರಮಾಣ 53 ಯೂನಿಟ್ ಗಳಾಗಿದೆ. ಗೃಹ ಬಳಕೆದಾರರಲ್ಲಿ ಸುಮಾರು 69.73 ಲಕ್ಷ ಕುಟುಂಬಗಳು ಪ್ರತಿ ತಿಂಗಳು 48 ಯುನಿಟ್‌ಗಳಿಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ. ಸುಮಾರು 30 ಯೂನಿಟ್‌ಗಳನ್ನು ಬಳಸುವ ಬಡ ಕುಟುಂಬಗಳಿಗೆ ಅರ್ಹತಾ ಯೂನಿಟ್‌ಗಳು ಕೇವಲ 33 ಯೂನಿಟ್‌ಗಳಾಗಿರುತ್ತದೆ (30 + ಶೇ.10) ಆದ್ದರಿಂದ, ರಾಜ್ಯದ ಸರಾಸರಿ ಬಳಕೆಗಿಂತ ಕಡಿಮೆ ಬಳಸುವ ಕುಟುಂಬಗಳಿಗೆ ಹೆಚ್ಚುವರಿಯಾಗಿ ಶೇ.10 ರ ಬದಲಾಗಿ ಹೆಚ್ಚುವರಿ 10 ಯೂನಿಟ್‌ಗಳನ್ನು ಅನುಮತಿಸಬೇಕೆಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನ.22ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಇದರಿಂದಾಗಿ, ವಾಸ್ತವವಾಗಿ ಅಗತ್ಯವಿರುವ ಕುಟುಂಬಗಳು ಪ್ರಯೋಜನಗಳನ್ನು ಪಡೆಯಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಅನುವು ಮಾಡಿಕೊಡುತ್ತದೆ ಎನ್ನಲಾಗಿತ್ತು.

ಹೀಗಾಗಿ “ಗೃಹ ಜ್ಯೋತಿ” ಯೋಜನೆಯಡಿಯಲ್ಲಿನ LT-2 ಪ್ರವರ್ಗದ ಗ್ರಾಹಕರಲ್ಲಿ ಮಾಸಿಕ 48 ಯೂನಿಟ್‌ಗಳಿಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಹೆಚ್ಚುವರಿ ಶೇ.10 ರಷ್ಟು ಬದಲಾಗಿ ಹೆಚ್ಚುವರಿ 10 ಯೂನಿಟ್ ಅರ್ಹತಾ ಯೂನಿಟ್‌ಗಳನ್ನು ಉಚಿತವಾಗಿ ನೀಡುವುದು.  ಈ ಪರಿಷ್ಕರಣೆಯನ್ನು ಫೆ.1ರಿಂದ ಜಾರಿಗೆ ಬರುವಂತೆ ಮಾಸಿಕ ಬಿಲ್ಲಿಂಗ್ ತಂತ್ರಾಂಶದಲ್ಲಿ ಪರಿಷ್ಕರಣೆ (Billing machine recalibration) ಮಾಡಲು ಆದೇಶಿಲಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ

Next Post

Hookah Ban In Karnataka | ರಾಜ್ಯಾದ್ಯಂತ ಹುಕ್ಕಾ ನಿಷೇಧಿಸಿ ಆರೋಗ್ಯ ಇಲಾಖೆ ಮಹತ್ವದ ಆದೇಶ – ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ

Next Post

Hookah Ban In Karnataka | ರಾಜ್ಯಾದ್ಯಂತ ಹುಕ್ಕಾ ನಿಷೇಧಿಸಿ ಆರೋಗ್ಯ ಇಲಾಖೆ ಮಹತ್ವದ ಆದೇಶ - ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಬಿಬಿಎಂಪಿ ದಾಸರಹಳ್ಳಿ ವಲಯದ ಅಪರ ಆಯುಕ್ತ ಹುದ್ದೆ ಉನ್ನತೀಕರಿಸಿ ಎಚ್.ಬಾಲಶೇಖರ್ ಅವರನ್ನು ವರ್ಗಾಯಿಸಿ ಹೊರಡಿಸಿರುವ ಅಧಿಸೂಚನೆ.

BW EXCLUSIVE | ಬಿಬಿಎಂಪಿ ದಾಸರಹಳ್ಳಿ ವಲಯ : ಅಧಿಕಾರದ ಲಾಲಸೆಗೆ ಜಂಟಿ ಆಯುಕ್ತರ ಹುದ್ದೆಯೇ ಬದಲು!! – ಚೀಫ್ ಕಮಿಷನರ್ ಆಕ್ಷೇಪಕ್ಕೂ ಮೀರಿದ ಪ್ರಭಾವದ ಹಿಂದೆ ಯಾರಿದ್ದಾರೆ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group