BW EXCLUSIVE | ಬಿಬಿಎಂಪಿ ದಾಸರಹಳ್ಳಿ ವಲಯ : ಅಧಿಕಾರದ ಲಾಲಸೆಗೆ ಜಂಟಿ ಆಯುಕ್ತರ ಹುದ್ದೆಯೇ ಬದಲು!! – ಚೀಫ್ ಕಮಿಷನರ್ ಆಕ್ಷೇಪಕ್ಕೂ ಮೀರಿದ ಪ್ರಭಾವದ ಹಿಂದೆ ಯಾರಿದ್ದಾರೆ?

ಬೆಂಗಳೂರು, ಫೆ.08 www.bengaluruwire.ocm : ದಾಸರಹಳ್ಳಿ ವಲಯದಲ್ಲಿ ಜಂಟಿ ಆಯುಕ್ತರ ಹುದ್ದೆಯನ್ನು ಗಿಟ್ಟಿಸಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿ (BBMP Cadre And Recruitment Of Officers And Employee Rules 2020)ಗಳನ್ನು ಉಲ್ಲಂಘಿಸಿ ಕೆಎಎಸ್ ಯೇತರ ಅಧಿಕಾರಿಯೊಬ್ಬರು ನೇಮಕವಾಗಿರುವ ವಿಷಯ ಬಹಿರಂಗವಾಗಿದೆ. ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ 2023ರ ಡಿಸೆಂಬರ್ 28ರಂದು ಹೊರಡಿಸಿದ ಅಧಿಸೂಚನೆಯ ಬಗ್ಗೆ ಖುದ್ದು ಪಾಲಿಕೆ ಮುಖ್ಯ ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿದ್ದರೂ, ಆ ಅಧಿಕಾರಿ … Continue reading BW EXCLUSIVE | ಬಿಬಿಎಂಪಿ ದಾಸರಹಳ್ಳಿ ವಲಯ : ಅಧಿಕಾರದ ಲಾಲಸೆಗೆ ಜಂಟಿ ಆಯುಕ್ತರ ಹುದ್ದೆಯೇ ಬದಲು!! – ಚೀಫ್ ಕಮಿಷನರ್ ಆಕ್ಷೇಪಕ್ಕೂ ಮೀರಿದ ಪ್ರಭಾವದ ಹಿಂದೆ ಯಾರಿದ್ದಾರೆ?