Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Pre Wedding Shoot Docter | ಸರ್ಕಾರಿ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿದ್ದ ಡಾಕ್ಟರ್!! : ಸೇವೆಯಿಂದ ವಜಾ

"ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂತಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ - ಸಚಿವ ದಿನೇಶ್ ಗುಂಡೂರಾವ್

by Bengaluru Wire Desk
February 10, 2024
in News Wire
Reading Time: 1 min read
0

ಬೆಂಗಳೂರು, ಫೆ.10 www.bengaluruwire.com : ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಿ ಅಂದ್ರೆ ಆ ವೈದ್ಯ ಇತ್ತೀಚೆಗೆ ಟ್ರೆಂಡ್ ಅಂತ ಪ್ರೀ ವೆಡ್ಡಿಂಗ್ ಶೂಟಿಂಗ್ ಗೆ ತಾನು ಕೆಲಸ ಮಾಡ್ತಿರೋ ಸರ್ಕಾರಿ ಆಸ್ಪತ್ರೆಯನ್ನೆ ಬಳಸಿಕೊಂಡ ಗುತ್ತಿಗೆ ಆಧಾರದ ಸರ್ಕಾರಿ ವೈದ್ಯ ಈಗ ಕೆಲಸ ಕಳೆದುಕೊಂಡಿದ್ದಾನೆ.

ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ಡಾ.ಅಭಿಷೇಕ್.ಡಿ.ಆರ್ ಎಂಬ ವೈದ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೇವೆಯಿಂದ ವಜಾಗೊಳಿಸಿದೆ. ಈ ಕುರಿತಂತೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಆ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿದ ಅಧಿಕೃತ ಜ್ಞಾಪನಾಪತ್ರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಂಚಿಲೊಂಡಿದ್ದಾರೆ.

“ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂತಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನ ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರು ಗಮನಹರಿಸಬೇಕು ಎಂದು ತಿಳಿಸಿದ್ದಾರೆ.

ಡಾ.ಅಭಿಷೇಕ್ ಎಂಬ ವೈದ್ಯ ತಮ್ಮ ಮದುವೆಯ ಪ್ರೀ ವೆಡ್ಡಿಂಗ್ ಶೂಟಿಂಗ್ ಗಾಗಿ ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ನಕಲಿ ರೋಗಿಯೊಬ್ಬನಿಗೆ ತಮ್ಮ ಭಾವಿ ಪತ್ನಿಯೊಂದಿಗೆ ಶಸ್ತ್ರಚಿಕಿತ್ಸೆ ಮಾಡುತ್ತಿರುವ ರೀತಿಯಲ್ಲಿ ಶೂಟಿಂಗ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಬಗ್ಗೆ ಸಾಮಾಜಿಕ ವಲಯದಲ್ಲಿ ಸಾಕಷ್ಟು ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ.

ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ.

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ… pic.twitter.com/8iTyMlx3iZ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 9, 2024
WhatsApp Join our WhatsApp Channel
Previous Post

ಪಾಲಿಕೆಯಿಂದ ನಿವೇಶನ ಹಂಚಿಕೆ ಬಗ್ಗೆ ಅಪಪ್ರಚಾರ : ಬಿಬಿಎಂಪಿ ಹೆಸರಲ್ಲಿ ಹಣ ವಸೂಲಿ ಕುರಿತು ದೂರು ; ಸ್ಪಷ್ಟನೆ ನೀಡಿದ ಸ್ಥಳೀಯಾಡಳಿತ

Next Post

Crime News | ವರ್ತೂರು ಅಪಾರ್ಟ್ ಮೆಂಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕಿ ಸಾವು ಪ್ರಕರಣ : ಏಳು ಮಂದಿ ಅರೆಸ್ಟ್

Vidhana Soudha 5G Network | ವಿಧಾನಸೌಧ, ವಿಕಾಸ ಸೌಧದಲ್ಲಿ ಇನ್ನು ಮುಂದೆ 5ಜಿ ನೆಟ್ ವರ್ಕ್ ಲಭ್ಯ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group