Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Vidhana Soudha 5G Network | ವಿಧಾನಸೌಧ, ವಿಕಾಸ ಸೌಧದಲ್ಲಿ ಇನ್ನು ಮುಂದೆ 5ಜಿ ನೆಟ್ ವರ್ಕ್ ಲಭ್ಯ!!

ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ನೆಟ್‌ವರ್ಕ ಸಮಸ್ಯೆಯಿಂದ ಸರಿಯಾಗಿ ಕರೆಗಳನ್ನು ಮಾಡಲು ಮತ್ತು ಸ್ವೀಕರಿಸಲು ಆಗುತ್ತಿದ್ದ ತೊಂದರೆ ನಿವಾರಣೆ | ಹೆಚ್ಚಿನ ಡಾಟಾ ಸ್ಪೀಡ್ ಸಿಗಲಿದೆ

by Bengaluru Wire Desk
February 12, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಫೆ.12 www.bengaluruwire.com : ಇದೇ ಪ್ರಥಮ ಬಾರಿಗೆ ರಾಜ್ಯದ ಶಕ್ತಿಸೌಧವಾದ ವಿಧಾನಸೌಧ ಹಾಗೂ ವಿಕಾಸೌಧದ ಒಳಗೆ ಮತ್ತು ಹೊರಗೆ 5ಜಿ ನೆಟ್ ವರ್ಕ್ ಮೊಬೈಲ್ ಸಿಗ್ನಲ್ ವೃದ್ಧಿಸುವ ಆಂಟೆನಾಗಳನ್ನು ಖಾಸಗಿ ಕಂಪನಿಯೊಂದು ಉಚಿತವಾಗಿ ಅಳವಡಿಸಿದೆ. ಈ 5ಜಿ ನೆಟ್ ವರ್ಕ್ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದರು.

ಈವರೆಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ನೆಟ್‌ವರ್ಕ ಸಮಸ್ಯೆಯಿಂದ ಸರಿಯಾಗಿ ಕರೆಗಳನ್ನು ಮಾಡಲು ಮತ್ತು ಸ್ವೀಕರಿಸಲು ತೊಂದರೆಯಾಗಿತ್ತು. ಇದನ್ನು ಮನಗಂಡ ವಾಲ್ಗೊ ಟೆಲಿಕಾಂ ಇನ್ ಫ್ರಾ (Walgo Telecom Infra) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ರಾವ್ ಅವರು ತಮ್ಮ ಕಂಪನಿಯ ಸಾಮಾಜಿಕ ಜವಾಬ್ದಾರಿ ನಿಧಿ (Corporate Social Responsibility)ಯಡಿ ಸುಮಾರು ಆರು ಕೋಟಿ ರೂ. ವೆಚ್ಚದಲ್ಲಿ ಇಡೀ ವಿಧಾನಸೌಧ, ವಿಕಾಸಸೌಧದ ಒಳಗೂ, ಹೊರಗೂ 5ಜಿ ತಂತ್ರಜ್ಞಾನ ಸಿಗ್ನಲ್, ದತ್ತಾಂಶವು ಬಳಕೆದಾರರಿಗೆ ಕನಿಷ್ಠ ಶುಲ್ಕದಲ್ಲಿ ಸಿಗುವಂತೆ ಕ್ರಮ ಕೈಗೊಂಡಿದ್ದಾರೆ. ಈ 5ಜಿ ಸಿಗ್ನಲ್ ವೃದ್ಧಿಸಲು ಒಳಾಂಗಣದ ಒಳಗೂ- ಹೊರಗೂ ಅಗತ್ಯ ಕೇಬಲ್ ಹಾಗೂ ಉಪಕರಣಗಳನ್ನು ಅಳವಡಿಸಿದ್ದಾರೆ. 

ವಿಧಾನಸೌಧ ಮೆಲ್ಭಾಗ ಅಳವಡಿಸಿರುವ 5ಜಿ ನೆಟ್ ವರ್ಕ್ ಬೂಸ್ಟರ್ ಆಂಟೆನಾದ ಚಿತ್ರ.

“ವಿಧಾನಸೌಧ, ವಿಕಾಸ ಸೌಧವು ರಾಜ್ಯದ ಆಡಳಿತದ ಕೇಂದ್ರಬಿಂದು. ಇಲ್ಲಿ 5ಜಿ ತಂತ್ರಜ್ಞಾನದ ಸೌಕರ್ಯ ದಿನದ 24ಗಂಟೆಗಳ ಕಾಲವೂ ಇದ್ದರೆ, ಪರೋಕ್ಷವಾಗಿ ಇದರ ಅನುಕೂಲ ಸಾರ್ವಜನಿಕರ ಸೌಕರ್ಯ ಕಲ್ಪಿಸಲು ಅನುವಾಗುತ್ತದೆ. ಹೀಗಾಗಿ ಸಂಸ್ಥೆವತಿಯಿಂದ ಸಿಗ್ನಲ್ ಬೂಸ್ಟರ್ ಆಂಟೆನಾ ಹಾಗೂ 5ಜಿ ನೆಟ್ ವರ್ಕ್ ಕಲ್ಪಿಸಲಾಗಿದೆ. ಈ ಸೌಕರ್ಯ ನಿರ್ವಹಣೆಗೆ ತಿಂಗಳಿಗೆ 10 ರಿಂದ 15 ಲಕ್ಷ ವೆಚ್ಚವಾಗಲಿದ್ದು, ವಾಲ್ಗೊ ಇನ್ ಫ್ರಾ ಸಂಸ್ಥೆಯೇ ಅದನ್ನು ಭರಿಸಲಿದೆ” ಎಂದು ಹೇಳುತ್ತಾರೆ ಸಂಸ್ಥೆಯ ಎಂಡಿ ಶ್ರೀಧರ್ ರಾವ್.

 5ಜಿ ನೆಟ್ ವರ್ಕ್ ಸೇವೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಮತ್ತಿತರ ಹಿರಿಯ ನಾಯಕರು ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Previous Post

Crime News | ವರ್ತೂರು ಅಪಾರ್ಟ್ ಮೆಂಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕಿ ಸಾವು ಪ್ರಕರಣ : ಏಳು ಮಂದಿ ಅರೆಸ್ಟ್

Next Post

BW EXCLUSIVE | Karnataka Administrative Reforms Commission-2 | ಎರಡನೇ ಆಡಳಿತ ಸುಧಾರಣಾ ಆಯೋಗದ ವರದಿ ಅನುಷ್ಠಾನ : ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಾರಿಯಾಗಿಲ್ಲ ಶೇ.97.43ರಷ್ಟು ಶಿಫಾರಸುಗಳು

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

BW EXCLUSIVE | Karnataka Administrative Reforms Commission-2 | ಎರಡನೇ ಆಡಳಿತ ಸುಧಾರಣಾ ಆಯೋಗದ ವರದಿ ಅನುಷ್ಠಾನ : ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಾರಿಯಾಗಿಲ್ಲ ಶೇ.97.43ರಷ್ಟು ಶಿಫಾರಸುಗಳು

ವಿಶ್ವದ ಟಾಪ್-10 ಅತ್ಯಂತ ದುಬಾರಿ ವಾಚ್ ಗಳ ಚಿತ್ರ.

World Top-10 Most Costly Watches | ವಿಶ್ವದ ಟಾಪ್-10 ದುಬಾರಿ ವಾಚ್ ಗಳು : ಈ ಅಮೂಲ್ಯವಾದ ಗಡಿಯಾರಗಳ ಬೆಲೆ ನೂರಾರು ಕೋಟಿ ರೂ.ಗಳು ; ಇಲ್ಲಿವೆ ಅವುಗಳ ವಿವರ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group