Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Rockline Mall Seize |ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ : ರಾಕ್ ಲೈನ್ ಮಾಲ್ ಗೆ ಬೀಗಮುದ್ರೆ

ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಹಿನ್ನಲೆಯಲ್ಲಿ ಮಾಲ್ ಸೀಜ್ ಮಾಡಿದ ಪಾಲಿಕೆ ಅಧಿಕಾರಿಗಳು.

by Bengaluru Wire Desk
February 14, 2024
in Bengaluru Focus
Reading Time: 1 min read
0

ಬೆಂಗಳೂರು, ಫೆ.14 www.bengaluruwire.com : ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಪಾಲಿಕೆ ಇಂದು ಟಿ.ದಾಸರಹಳ್ಳಿಯಲ್ಲಿರುವ ರಾಕ್ ಲೈನ್ ಮಾಲ್ ಗೆ ಬೀಗಮುದ್ರೆ ಹಾಕಿದ್ದಾರೆ.

ಪಾಲಿಕೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್ 11.51 ಕೋಟಿ ರೂ.ನಷ್ಟು ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನಲೆಯಲ್ಲಿ ಮಾಲ್ ಪ್ರವೇಶದ್ವಾರಕ್ಕೆ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾರ್ಷಲ್ ಗಳ ಭದ್ರತೆಯೊಂದಿಗೆ ತೆರಳಿ ಬೀಗ ಹಾಕಿ ಸೀಲ್ ಮಾಡಿದ್ದಾರೆ.

ರಾಕ್ ಲೈನ್ ಮಾಲ್ ಗೇಟಿಗೆ ಪಾಲಿಕೆ ಕಂದಾಯ ಅಧಿಕಾರಿಗಳು ಬೀಗಮುದ್ರೆ ಹಾಕಿರುವ ಚಿತ್ರ.

ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿರಲಿಲ್ಲ. ಈ ಹಿನ್ನಲೆಯಲ್ಲಿ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ.

ಸ್ಥಳದಲ್ಲಿ ವಲಯ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಹೆಚ್ಚುವರಿ ಆಯುಕ್ತರಾದ ಬಾಲಶೇಖರ್, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Previous Post

World Top-10 Most Costly Watches | ವಿಶ್ವದ ಟಾಪ್-10 ದುಬಾರಿ ವಾಚ್ ಗಳು : ಈ ಅಮೂಲ್ಯವಾದ ಗಡಿಯಾರಗಳ ಬೆಲೆ ನೂರಾರು ಕೋಟಿ ರೂ.ಗಳು ; ಇಲ್ಲಿವೆ ಅವುಗಳ ವಿವರ

Next Post

E-Swathu Problem | ಇ-ಸ್ವತ್ತು ಸಮಸ್ಯೆ : ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರ ಕ್ರಮ ; ಸಚಿವ ಪ್ರಿಯಾಂಕ್‌ ಖರ್ಗೆ

BBMP Revenue Digital Scanning | ಬಿಬಿಎಂಪಿ ಆರ್ ಆರ್ ನಗರ ವಲಯ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ನಲ್ಲಿ ದೋಖಾ : ಎಫ್ ಐಆರ್ ದಾಖಲು

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group