Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

E-Swathu Problem | ಇ-ಸ್ವತ್ತು ಸಮಸ್ಯೆ : ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರ ಕ್ರಮ ; ಸಚಿವ ಪ್ರಿಯಾಂಕ್‌ ಖರ್ಗೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ವಿತರಿಸುವುದಕ್ಕೆ ವಿನಾಯಿತಿ ನೀಡಿ ನಮೂನೆ 11ಬಿಯನ್ನು ಕೈಬರಹದ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ.

by Bengaluru Wire Desk
February 14, 2024
in News Wire
Reading Time: 1 min read
0

ಬೆಂಗಳೂರು,ಫೆ.14 www.bengaluruwire.com : ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕಿದ್ದು, ಆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದರು.

ವಿಧಾನಸಭೆಯಲ್ಲಿ ಬುಧವಾರ, ಚಿಕ್ಕಮಗಳೂರು ಶಾಸಕ ತಮ್ಮಯ್ಯ ಎಚ್‌.ಡಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕಿದ್ದು, ಆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸಚಿವರ ಜೊತೆ ಚರ್ಚಿಸುತ್ತೇವೆ. ಅಲ್ಲದೆ ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಜಿಪಂ ಹಾಗೂ ಸಿಇಒಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು. ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಹೇಳಿದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2543 ಪ್ರಕರಣಗಳಿವೆ. ಇಲ್ಲಿನ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಪಂಚಾಯತ್‌ ಅಧ್ಯಕ್ಷರು, ಗ್ರಾಮಠಾಣಾ ಮತ್ತು ಆಶ್ರಯ ಯೋಜನೆ ಎಂದು ಪಹಣಿಯಲ್ಲಿ ನಮೂದಾಗಿರುವುದು. ಇಲ್ಲಿ ಸಾರ್ವಜನಿಕರು ಮನೆ ಕಟ್ಟಿಕೊಂಡು ವಾಸ ಮಾಡುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದರು.

ಪ್ರಸ್ತುತ ಗ್ರಾಪಂಗಳ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11 ಎಯನ್ನು ಪಡೆಯಲು ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್‌ ಸಹಿಯ ಮೂಲಕ ನಮೂನೆ-09 ಮತ್ತು 11 ಎ ವಿತರಿಸುತ್ತಾರೆ. 

ಕ್ರಮಬದ್ಧವಲ್ಲದ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ನಮೂನೆ 11ಬಿಯನ್ನು ಪಡೆಯಲು ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದಲ್ಲಿ ಪಿಡಿಒ ಅವರು ಡಿಜಿಟಲ್‌ ಸಹಿಯ ಮೂಲಕ ನಮೂನೆ 11ಬಿ ವಿತರಿಸುತ್ತಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ವಿತರಿಸುವುದಕ್ಕೆ ವಿನಾಯಿತಿ ನೀಡಿ ನಮೂನೆ 11ಬಿಯನ್ನು ಕೈಬರಹದ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ವಿವರಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Rockline Mall Seize |ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ : ರಾಕ್ ಲೈನ್ ಮಾಲ್ ಗೆ ಬೀಗಮುದ್ರೆ

Next Post

BBMP Revenue Digital Scanning | ಬಿಬಿಎಂಪಿ ಆರ್ ಆರ್ ನಗರ ವಲಯ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ನಲ್ಲಿ ದೋಖಾ : ಎಫ್ ಐಆರ್ ದಾಖಲು

Next Post

BBMP Revenue Digital Scanning | ಬಿಬಿಎಂಪಿ ಆರ್ ಆರ್ ನಗರ ವಲಯ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ನಲ್ಲಿ ದೋಖಾ : ಎಫ್ ಐಆರ್ ದಾಖಲು

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d