Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Revenue Digital Scanning | ಬಿಬಿಎಂಪಿ ಆರ್ ಆರ್ ನಗರ ವಲಯ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ನಲ್ಲಿ ದೋಖಾ : ಎಫ್ ಐಆರ್ ದಾಖಲು

ಎ'ರಿಜಿಸ್ಟರ್ ಪುಸ್ತಕ ಡಿಜಿಟಲ್ ಸ್ಕ್ಯಾನಿಂಗ್ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರ ಆಸ್ತಿ ವಿವರವನ್ನು ನಮೂದು ಮಾಡಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ.

by Bengaluru Wire Desk
February 15, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.15 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಂದಾಯ ವಿಭಾಗದಲ್ಲಿ ಆಸ್ತಿ ರಿಜಿಸ್ಟರ್ ಪುಸ್ತಕದಲ್ಲಿ ಅನಧಿಕೃತವಾಗಿ ಸ್ವತ್ತುಗಳ ವಿವರವನ್ನು ಅಕ್ರಮವಾಗಿ ದಾಖಲಿಸುವುದನ್ನು ತಪ್ಪಿಸಲು ಪಾಲಿಕೆ ಆ ರಿಜಿಸ್ಟರ್ ಪುಸ್ತಕಗಳನ್ನು ಡಿಜಿಟಲ್ ಸ್ಕ್ಯಾನಿಂಗ್ ಮಾಡಲು ಮುಂದಾಗಿದೆ. ಆದರೆ ಪಾಲಿಕೆ ಸಿಬ್ಬಂದಿ ಅದರಲ್ಲೂ ಹೇರಾಪೇರಿ ಮಾಡಲು ಹೋಗಿ ಈಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.

ಆರ್ ಆರ್ ನಗರ ವಲಯದಲ್ಲಿನ ಉಪ ವಿಭಾಗದ ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ಎಫ್ ಡಿಎ ನೌಕರ ಓಂಕಾರಮೂರ್ತಿ, ವಾರ್ಡ್ ನಂ.160ರಲ್ಲಿನ ಹಲಗೆವಡೇರಹಳ್ಳಿಯಲ್ಲಿ ‘ಎ’ರಿಜಿಸ್ಟರ್ ಪುಸ್ತಕ ಡಿಜಿಟಲ್ ಸ್ಕ್ಯಾನಿಂಗ್ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರ ಆಸ್ತಿ ವಿವರವನ್ನು ನಮೂದು ಮಾಡಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಫೆ.14ರಂದು ಎಆರ್ ಒ ಅರುಣ್ ಕುಮಾರ್ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಡಿಎ ಓಂಕಾರಮೂರ್ತಿ ಹಾಗೂ ಎ ರಿಜಿಸ್ಟರ್ ನಲ್ಲಿ ಅಕ್ರಮ ನಮೂದಾದ ಆಸ್ತಿ ಮಾಲೀಕ ಯತಿನ್ ಗೌತಮ್ ವಿ ವಿರುದ್ಧ ದೂರು ದಾಖಲಿಸಿದ್ದಾರೆ. 

ಪ್ರಕರಣದ ಹಿನ್ನಲೆಯೇನು ? :

2023ರ ನವೆಂಬರ್ ತಿಂಗಳಿನಿಂದ ಆರ್.ಆರ್.ನಗರ ಕಛೇರಿಯಲ್ಲಿ, ಆಸ್ತಿ ವಹಿಗಳನ್ನು ಕಂಪ್ಯೂಟರೈಸ್ ಮಾಡುವ ಸಲುವಾಗಿ ಎಲ್ಲಾ ವಹಿಗಳನ್ನು ಕಂಪ್ಯೂಟರ್ನಲ್ಲಿ ಸ್ಮಾನ್ ಮಾಡುವ ಕಾರ್ಯ ಪ್ರಾರಂಭ ಮಾಡಲಾಗಿತ್ತು. ಹಲಗೆವಡೇರಹಳ್ಳಿ, ಗ್ರಾಮಕ್ಕೆ ಸಂಬಂಧಿಸಿದ ‘ಎ’ ಖಾತಾ ವಹಿ ಪುಸ್ತಕವನ್ನು ಸ್ಕ್ಯಾನ್ ಮಾಡಲಾಗಿದ್ದು ಆ ಸಮಯದಲ್ಲಿ, ವ್ಯಾಲ್ಯೂಮ್ ನಂ. 38ರ ‘ಎ’ ಖಾತಾ ಪುಸ್ತಕ ವಹಿಯಲ್ಲಿ ಪುಟ ಸಂಖ್ಯೆ 122 ನ್ನು ಸ್ಕ್ಯಾನ್ ಮಾಡಲಾಗಿದ್ದು, ಅದರಲ್ಲಿ ಕ್ರ.ಸಂ. 7361 ರಲ್ಲಿ, ಕಿರಣಾಜ್ ಹೆಸರು ಇದ್ದು, ಕ್ರ.ಸಂ. 7362 ರಲ್ಲಿ, ಯಾವುದೇ ಹೆಸರು ದಾಖಲಾಗಿರಲಿಲ್ಲ. ಆದರೆ ಅದರ ಕೆಳಭಾಗ ಕ್ರ.ಸಂ. 7363 ರಲ್ಲಿ, ಆದಿ ನಾರಾಯಣಶೆಟ್ಟಿ, ನಟರಾಜ್ ರವರ ಹೆಸರು ನಮೂದಾಗಿರುತ್ತದೆ. 

ಕ್ರ.ಸಂ. 7362 ರಲ್ಲಿ, ಯಾವುದೇ ಹೆಸರು ದಾಖಲಾಗಿರದ ಕಾರಣ ಇದನ್ನೇ ಬಂಡವಾಳ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ವಾರ್ಡ್ ನಂ. 160 ರ ವಿಷಯ ನಿರ್ವಾಹಕರಾಗಿದ್ದ ಓಂಕಾರಮೂರ್ತಿ, ಕ್ರ.ಸಂ. 7362 ರಲ್ಲಿ ಖಾಲಿ ಇದ್ದ ಸ್ಥಳದಲ್ಲಿ 66/1 ಹಾಗೂ 9/5 ಎಂಬ, 40*60 ಅಳತೆಯ ನಿವೇಶನದ ವಿವರ ಹಾಗೂ ಅದರ ಆಸ್ತಿ ಮಾಲೀಕ ಯತಿನ್ ಗೌತಮ್ ವಿ. ಎಂಬುದಾಗಿ ನಮೂದಿಸಿದ್ದರು. ಫೆ.12ರಂದು ಎಆರ್ ಒ ಅರುಣ್ ಕುಮಾರ್ ಪರಿಶೀಲನೆ ನಡೆಸಿದಾಗ ಈ ಅಕ್ರಮ ಗಮನಕ್ಕೆ ಬಂದಿದೆ.

ಹೀಗಾಗಿ ಎಆರ್ ಒ ಅರುಣ್ ಕುಮಾರ್, “ಸರ್ಕಾರಿ ಕಡತವನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ ಯಾವುದೇ ನಿಯಮಗಳನ್ನು ಪಾಲಿಸದೆ ಯತಿನ್ ಗೌತಮ್ ವಿ, ಎಂಬಾತನ ಜೊತೆ ಸೇರಿಕೊಂಡು ಸರ್ಕಾರಿ ಕಡತದಲ್ಲಿ, ಆತನ ಹೆಸರನ್ನು ಅಕ್ರಮವಾಗಿ ಉಲ್ಲೇಖಿಸಿ ಯಾವುದೇ ದಾಖಲಾತಿಗಳನ್ನು ಪಡೆದು ಕಡತದಲ್ಲಿ ಇಟ್ಟುಕೊಳ್ಳದೇ ವಂಚನೆ ಮತ್ತು ಮೋಸ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

E-Swathu Problem | ಇ-ಸ್ವತ್ತು ಸಮಸ್ಯೆ : ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರ ಕ್ರಮ ; ಸಚಿವ ಪ್ರಿಯಾಂಕ್‌ ಖರ್ಗೆ

Next Post

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Next Post

APL BPL Cards Good News | ಏ.1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಸಚಿವ ಕೆ.ಎಚ್.ಮುನಿಯಪ್ಪ

Sub Registrar Office New Online Services | ಸಬ್ ರಿಜಿಸ್ಟ್ರಾರ್ ಆಫೀಸ್ ಗೆ ಹೋಗ್ಬೇಡಿ ; ಕೂತಲ್ಲೇ ಸಿಗುತ್ತೆ ಇಸಿ, ವಿವಾಹ ಪ್ರಮಾಣಪತ್ರ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d