Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Budget 2024-25 | ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ : ರಾಜ್ಯಕ್ಕೆ 2024-25ನೇ ಸಾಲಿಗೆ ಒಟ್ಟು 3,71,383 ಕೋಟಿ ರೂ. ಗಾತ್ರದ ಆಯವ್ಯಯ

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆದ ಸಿದ್ದರಾಮಯ್ಯರಿಂದ 15ನೇ ಬಾರಿಗೆ 2024-25ನೇ ಸಾಲಿನ ಆಯವ್ಯಯ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ.

by Bengaluru Wire Desk
February 16, 2024
in News Wire, Public interest
Reading Time: 1 min read
0

ಬೆಂಗಳೂರು, ಫೆ.16 www.bengaluruwire.com : ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಶುಕ್ರವಾರ ವಿಧಾನಸೌಧದಲ್ಲಿ 15ನೇ ಬಾರಿಗೆ 2024-25ನೇ ಸಾಲಿನ ಆಯವ್ಯಯ ಮಂಡಿಸಿ ಹೊಸ ದಾಖಲೆ ಬರೆದರು. ಬೆಳಗ್ಗೆ 10.15ಕ್ಕೆ ಬಜೆಟ್ ಭಾಷಣ ಓದಲು ಆರಂಭಿಸಿದ ಅವರು, ಈ ಸಾಲಿನಲ್ಲಿ ಒಟ್ಟು 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದರು.

ಕಾಂಗ್ರೆಸ್ ನೇತೃತ್ವದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳಿಗೆ 2024-25ನೇ ಸಾಲಿನ ಬಜೆಟ್ ನಲ್ಲಿ ಒಟ್ಟಾರೆಯಾಗಿ 52,000 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

2024-25ನೇ ಸಾಲಿನ ಬಜೆಟ್ ಭಾಷಣದ ಪುಸ್ತಕವಿರುವ ಬ್ಯಾಗ್ ಅನ್ನು ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅತೀಕ್ ಅವರು ಹಣಕಾಸು ಸಚಿವರೂ ಆದ, ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳಿದ್ದರು.

2024-25ನೇ ಸಾಲಿನಲ್ಲಿ ಒಟ್ಟು  2,63,178 ಕೋಟಿ ರೂ. ಜಮೆಯನ್ನು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಸ್ವಂತ ತೆರಿಗೆಯಿಂದ 1,89,893 ಕೋಟಿ ರೂ.ಗಳ ಸಂಗ್ರಹಣೆಯನ್ನು ನಿರೀಕ್ಷಿಸಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 13,500 ಕೋಟಿ ರೂ.ಗಳು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ಸರ್ಕಾರದಿಂದ 44,485 ಕೋಟಿ ರೂ.ಗಳ ತೆರಿಗೆ ಪಾಲು ಹಾಗೂ 15,300 ಕೋಟಿ ರೂ.ಗಳ ಸಹಾಯಾನುದಾನ ಸ್ವೀಕೃತಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ  ತಿಳಿಸಿದ್ದಾರೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 1,05,246 ಕೋಟಿ ರೂಗಳ ಸಾಲ, 38 ಕೋಟಿ ರೂ.ಗಳ ಋಣೇತರ ಸ್ವೀಕೃತಿ ಮತ್ತು 213 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2024-25ರ ಆಯವ್ಯಯದಲ್ಲಿ ಒಟ್ಟು 3,68,674 ಕೋಟಿ ರೂ.ಗಳ ಸ್ವೀಕೃತಿಯನ್ನು ಅಂದಾಜು ಮಾಡಲಾಗಿದೆ.

 2024-25ನೇ ಸಾಲಿನಲ್ಲಿ ಒಟ್ಟು 2,90.531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

2024-25ನೇ ಸಾಲಿನಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ರಾಜ್ಯದ ಜಿ.ಎಸ್.ಡಿ.ಪಿಯ ಶೇ.2.95ರಷ್ಟಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಯು 2024-25ರ ಅಂತ್ಯಕ್ಕೆ 6,65,095 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದ್ದು, ಜೆಎಸ್ ಡಿಪಿಯ ಶೇ.23.680 ತಲುಪಲಿದೆ ಎಂದು ಅಂದಾಜಿಸಲಾಗಿದೆ. 2024-25ರಲ್ಲಿ ರಾಜ್ಯದ ವಿತ್ತೀಯ ಕೊರತೆ ಹಾಗು ಒಟ್ಟು ಹೊಣೆಗಾರಿಕೆಯನ್ನು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ, 2002ರಲ್ಲಿ ನಿಗದಿಪಡಿಸಿರುವ ಮಿತಿಯೊಳಗೆ ಅಂದಾಜು ಮಾಡುವ ಮೂಲಕ ವಿತ್ತೀಯ ಶಿಸ್ತನ್ನು ಪಾಲನೆ ಮಾಡಲಾಗಿರುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
Previous Post

Sub Registrar Office New Online Services | ಸಬ್ ರಿಜಿಸ್ಟ್ರಾರ್ ಆಫೀಸ್ ಗೆ ಹೋಗ್ಬೇಡಿ ; ಕೂತಲ್ಲೇ ಸಿಗುತ್ತೆ ಇಸಿ, ವಿವಾಹ ಪ್ರಮಾಣಪತ್ರ

Next Post

BW INVESTIGATION | CORRUPTION IN SWD MAINTENANCE | ರಾಜಕಾಲುವೆ ಹೂಳೆತ್ತುವಿಕೆ ಹೆಸರಲ್ಲಿ ನಗರದಾದ್ಯಂತ ನಡೆದಿದ್ಯಾ 142 ಕೋಟಿ ರೂ. ಹಗರಣ ? ವಿಜಯನಗರ, ಬಸವನಗುಡಿ ಕ್ಷೇತ್ರದಲ್ಲಿ ಮಾಡದ ಕೆಲಸಕ್ಕೆ ನಕಲಿ ಬಿಲ್?!!

Next Post
ಬಿಬಿಎಂಪಿಯ ಬೃಹತ್ ನೀರುಗಾಲುವೆ ವಾರ್ಷಿಕ ನಿರ್ವಹಣೆ ಗುತ್ತಿಗೆಯಲ್ಲಿನ ಅಕ್ರಮಗಳನ್ನು ಸಾಬೀತುಪಡಿಸುವ ದಾಖಲೆ ನಿಮ್ಮ ಬೆಂಗಳೂರು ವೈರ್ ತನಿಖಾ ವರದಿಯಲ್ಲಿ.

BW INVESTIGATION | CORRUPTION IN SWD MAINTENANCE | ರಾಜಕಾಲುವೆ ಹೂಳೆತ್ತುವಿಕೆ ಹೆಸರಲ್ಲಿ ನಗರದಾದ್ಯಂತ ನಡೆದಿದ್ಯಾ 142 ಕೋಟಿ ರೂ. ಹಗರಣ ? ವಿಜಯನಗರ, ಬಸವನಗುಡಿ ಕ್ಷೇತ್ರದಲ್ಲಿ ಮಾಡದ ಕೆಲಸಕ್ಕೆ ನಕಲಿ ಬಿಲ್?!!

Viral News | Rashmika Mandanna | ನಟಿ ರಶ್ಮಿಕಾ ಮಂದಣ್ಣ ಎಐ ತಂತ್ರಜ್ಞಾನದ 'ಸೀತೆ' ಫೋಟೊ ಸಖತ್ ವೈರಲ್

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d