Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Property Tax Penalty 50% Exempt | ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ : ತೆರಿಗೆ ಬಾಕಿ ಮೇಲಿನ ದಂಡ  ಶೇ.50 ರಷ್ಟು ಇಳಿಕೆ

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧಾರ

by Bengaluru Wire Desk
February 20, 2024
in Bengaluru Focus, News Wire, Public interest
Reading Time: 1 min read
0
ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.20 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. 

ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, ಸುಮಾರು 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳೆಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 1 ಸಾವಿರ ಚದರ ಅಡಿ ವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ. ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ. 

“ಇದೊಂದು ಜನಸ್ನೇಹಿ ತಿದ್ದುಪಡಿಯಾಗಿದ್ದು, ಸರ್ಕಾರಕ್ಕೆ ನಷ್ಟವಾದರೂ ಪರವಾಗಿಲ್ಲ, ಜನರಿಗೆ ಅನುಕೂಲವಾಗಲಿ ಎಂದು ಈ ಕಾನೂನನ್ನು ಜಾರಿಗೆ ತರಲಾಗಿದೆ” ಎಂದು ಶಿವಕುಮಾರ್ ಅವರು ಸದನದಲ್ಲಿ ತಿಳಿಸಿದರು.

ಹಿಂದಿನ ಬಿಜೆಪಿ ಸರಕಾರ ತಂದಿದ್ದ ತಿದ್ದುಪಡಿ ವಿಧೇಯಕ ಅಂಗೀಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡ ತೆರಿಗೆ ಮೇಲೆ ದುಪ್ಪಟ್ಟು ದಂಡ ಪಾವತಿಸಬೇಕಾಗಿ ಬಂದು ಬೆಂಗಳೂರು ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಕ್ಕಿದ್ದರು. ತೆರಿಗೆ ಮೊತ್ತಕ್ಕಿಂತ ದಂಡದ ಪ್ರಮಾಣವೇ ಸಿಕ್ಕಾಪಟ್ಟೆ ಹೆಚ್ಚಾಗಿತ್ತು. ಈಗಿನ ಸರಕಾರವು ಹಿಂದಿನ ಸರಕಾರ ಅಂಗಿಕರಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕರ ತೆರಿಗೆ ಹೊರೆ ಕಡಿಮೆ ಮಾಡಿದೆ ಎಂದು ಡಿಸಿಎಂ ಹೇಳಿದರು.

WhatsApp Join our WhatsApp Channel
Previous Post

SSLC PUC EXAMS | ಎಸ್‌ಎಸ್‌ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Next Post

BW EXCLUSIVE | BBMP Solid Waste | ಬೆಂಗಳೂರಿನ ಕಸಕ್ಕೆ ಆಶ್ರಯ ತಾಣಗಳಿವು : ಹಳ್ಳಿಗಳ ಅಭಿವೃದ್ಧಿ ಹೆಸರಲ್ಲಿ 6 ವರ್ಷದಲ್ಲಿ ಬಿಬಿಎಂಪಿಯಿಂದ ಬಿಡುಗಡೆಯಾಗಿತ್ತು 1052 ಕೋಟಿ ರೂ. : ಈಗಲೂ ನಿಂತಿಲ್ಲ ಗ್ರಾಮಸ್ಥರ ಪ್ರತಿಭಟನೆ ; ಇದರ ಅಸಲಿಯತ್ತೇನು?

Golden Badges For MLAs | ಕರ್ನಾಟಕದ ಎಲ್ಲಾ ಶಾಸಕರಿಗೆ ವಿಧಾನಸಭೆಯಿಂದ ತಲಾ ಮೂರು ಚಿನ್ನದ ಆಕರ್ಷಕ ಬ್ಯಾಡ್ಜ್ ಹಂಚಿಕೆ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group