ಬೆಂಗಳೂರು, ಫೆ.21 www.bengaluruwire.com : ಕಾಂಗ್ರೆಸ್ ಸರ್ಕಾರ ಬ್ರಾಂಡ್ ಬೆಂಗಳೂರು ಅಂತ ಜೋರಾಗಿ ಬೊಬ್ಬೆ ಹೊಡೆದಿದ್ದೇ ಬಂತು. ನಗರದಲ್ಲಿನ ಕಸದ ಸಮಸ್ಯೆಗೆ ಶಾಶ್ವತವಾಗಿ ಇತಿಶ್ರೀ ಹಾಕಲು ಸಾಧ್ಯವಾಗಿಲ್ಲ. ರಾಜಧಾನಿಯಲ್ಲಿ ದಿನಂಪ್ರತಿ 5500 ಮೆಟ್ರಿಕ್ ಟನ್ ಎಲ್ಲಾ ವಿಧವಾದ ಕಸ ಉತ್ಪತ್ತಿಯಾದರೂ ಅರ್ಧಕ್ಕಿಂತ ಹೆಚ್ಚು ಭಾಗ ಅಂದರೆ ಸರಾಸರಿ 3100 ರಿಂದ 3200 ಮೆಟ್ರಿಕ್ ಟನ್ ಮಿಶ್ರಿತ ಕಸ ಮಿಟಗಾನಹಳ್ಳಿ ಭೂಭರ್ತಿ ಘಟಕದ ಒಡಲು ಸೇರುತ್ತಿದೆ. ನೂರಾರು ಕೋಟಿ ಕರ್ಚು ಮಾಡಿ ಪಾಲಿಕೆ 6 ತ್ಯಾಜ್ಯ ಸಂಸ್ಕರಣಾ ಕೇಂದ್ರ … Continue reading BW EXCLUSIVE | BBMP Solid Waste | ಬೆಂಗಳೂರಿನ ಕಸಕ್ಕೆ ಆಶ್ರಯ ತಾಣಗಳಿವು : ಹಳ್ಳಿಗಳ ಅಭಿವೃದ್ಧಿ ಹೆಸರಲ್ಲಿ 6 ವರ್ಷದಲ್ಲಿ ಬಿಬಿಎಂಪಿಯಿಂದ ಬಿಡುಗಡೆಯಾಗಿತ್ತು 1052 ಕೋಟಿ ರೂ. : ಈಗಲೂ ನಿಂತಿಲ್ಲ ಗ್ರಾಮಸ್ಥರ ಪ್ರತಿಭಟನೆ ; ಇದರ ಅಸಲಿಯತ್ತೇನು?
Copy and paste this URL into your WordPress site to embed
Copy and paste this code into your site to embed