Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Ragi Malt To Govt. School Students | 55 ಲಕ್ಷ ಸರ್ಕಾರಿ ಶಾಲಾ ಮಕ್ಕಳ ದೈಹಿಕ ಮಾನಸಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆಗೆ ಚಾಲನೆ

ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ - ಸಿಎಂ ಸಿದ್ದರಾಮಯ್ಯ

by Bengaluru Wire Desk
February 22, 2024
in News Wire
Reading Time: 1 min read
0

ಬೆಂಗಳೂರು, ಫೆ.22‌ www.bengaluruwire.com : ರಾಜ್ಯದ 55 ಲಕ್ಷ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಅವರ ಆರೋಗ್ಯಕ್ಕೆ ಅನುಕೂಲವಾಗುವ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ, ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ ಅವರ ಸಹಯೋಗದೊಂದಿಗೆ

ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲ ಉದ್ಘಾಟಿಸಿದರು.‌‌ ನಂತರ ಮಾತನಾಡಿದ ಅವರು, 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ  ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. ಕೆಎಂಎಫ್ (KMF) ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆಎಂಎಫ್ ಗೆ ನೀಡುತ್ತದೆ. ಆ ಮೂಲಕ ಕೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದು ವಿವರಿಸಿದರು. 

ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಬಾರದು. ಪೌಷ್ಠಿಕಾಂಶ ಕೊರತೆ ಆಗಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎನ್ನುತ್ತಾ ಬುದ್ದ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು. 

ವಾರಕ್ಕೆ ಮೂರು ದಿನ ರಾಗಿಮಾಲ್ಟ್ ಹಾಗೂ ಎರಡು ದಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಹಾಲು ವಿತರಣೆಯಾಗಲಿದೆ. ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ನವರು ಹಾಗೂ ಸದ್ಗರು ಶ್ರೀ ಮಧುಸೂದನ ಸಾಯಿ ಸ್ವಾಮೀಜಿಯವರು, ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Golden Badges For MLAs | ಕರ್ನಾಟಕದ ಎಲ್ಲಾ ಶಾಸಕರಿಗೆ ವಿಧಾನಸಭೆಯಿಂದ ತಲಾ ಮೂರು ಚಿನ್ನದ ಆಕರ್ಷಕ ಬ್ಯಾಡ್ಜ್ ಹಂಚಿಕೆ

Next Post

BDA NPKL Layout News | ನಾಡಪ್ರಭು ಕೆಂಪೇಗೌಡ ಬಡಾವಣೆ ಭೂಸ್ವಾಧೀನ ಅಧಿಸೂಚನೆ : ಬಿಡಿಎ ಮೇಲ್ಮನವಿ ಎತ್ತಿಹಿಡಿದ ಹೈಕೋರ್ಟ್

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BDA NPKL Layout News | ನಾಡಪ್ರಭು ಕೆಂಪೇಗೌಡ ಬಡಾವಣೆ ಭೂಸ್ವಾಧೀನ ಅಧಿಸೂಚನೆ : ಬಿಡಿಎ ಮೇಲ್ಮನವಿ ಎತ್ತಿಹಿಡಿದ ಹೈಕೋರ್ಟ್

ವಿಧಾನಸೌಧದ ಸಾಂದರ್ಭಿಕ ಚಿತ್ರ

BBMP Property Tax | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಒಂದು ಬಾರಿ ಕಡೆಯ ಅವಕಾಶ : OTS ಯೋಜನೆಯಡಿ ಪರಿಹಾರ ; ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group