Saturday, November 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

    ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • Bengaluru Focus
    ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

    ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

BDA NPKL Layout News | ನಾಡಪ್ರಭು ಕೆಂಪೇಗೌಡ ಬಡಾವಣೆ ಭೂಸ್ವಾಧೀನ ಅಧಿಸೂಚನೆ : ಬಿಡಿಎ ಮೇಲ್ಮನವಿ ಎತ್ತಿಹಿಡಿದ ಹೈಕೋರ್ಟ್

ಈ ಕುರಿತಂತೆ ಬಿಡಿಎ ಮತ್ತು 140ಕ್ಕೂ ಹೆಚ್ಚು ಪ್ರತ್ಯೇಕ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದರು.

by Bengaluru Wire Desk
February 23, 2024
in Bengaluru Focus, News Wire
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.23 www.bengaluruwire.com : ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ 12 ಗ್ರಾಮಗಳಲ್ಲಿ ಸುಮಾರು 4,043 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. 

ಈ ಮೂಲಕ ಹಲವು ವರ್ಷಗಳಿಂದ ಭೂಸ್ವಾಧೀನವಾಗದೆ ಅಭಿವೃದ್ಧಿ ಕೆಲಸ ಕುಂಠಿತವಾಗಿ ತೊಂದರೆಗೊಳಗಾಗಿದ್ದ ಬಡಾವಣೆ ನಿವೇಶನದಾರರಿಗೆ ಬಿಗ್ ರಿಲೀಫ್ ಆದಂತಾಗಿದೆ.

ಈ ಕುರಿತಂತೆ ಬಿಡಿಎ ಮತ್ತು 140ಕ್ಕೂ ಹೆಚ್ಚು ಪ್ರತ್ಯೇಕ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಪುರಸ್ಕರಿಸಿದೆ. ಆ ಮೂಲಕ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಭೂಸ್ವಾಧೀನಕ್ಕೆ ಹೊರಡಿಸಿದ್ದ ಪ್ರಾಥಮಿಕ ಮತ್ತು ಅಂತಿಮ ಅಧೀಸೂಚನೆಯನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ 2014ರ ಜುಲೈ 11ರಂದು ಹೊರಡಿಸಿದ್ದ ತೀರ್ಪನ್ನು ಈಗಿನ ದ್ವಿಸದಸ್ಯ ಪೀಠ ರದ್ದುಪಡಿಸಿದೆ.

‘ಅಧಿಸೂಚನೆಯಲ್ಲಿ ಸ್ವಾಧೀನಕ್ಕೆ ಗುರುತಿಸಲಾಗಿದ್ದ ಜಾಗದಲ್ಲಿ ನರ್ಸರಿ ಅಭಿವೃದ್ಧಿಯಾಗಿರುವುದು ಹಾಗೂ ಕಟ್ಟಡ ನಿರ್ಮಾಣವಾಗಿರುವುದೂ ಸೇರಿದಂತೆ ಇತರೆ ಕಾರಣಗಳಿಂದ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಬೇಕು ಎಂಬ ಬಗ್ಗೆ ಯಾರದಾದರೂ ಮನವಿಗಳಿದ್ದರೆ, ಅಂತಹ ಭೂ ಮಾಲೀಕರು ಮೂರು ತಿಂಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬೇಕು. ಅಂತಹ ಮನವಿಗಳನ್ನು ಕಾನೂನು ಪ್ರಕಾರ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಬೇಕು’ ಎಂದು ನ್ಯಾಯಪೀಠ ಬಿಡಿಎಗೆ ಆದೇಶಿಸಿದೆ.

‘ಸರ್ಕಾರದಿಂದ ಪೂರ್ವಾನುಮತಿ ಪಡೆಯದೇ ಇರುವುದೂ ಒಳಗೊಂಡಂತೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಿಯಮಗಳ ಪಾಲನೆ ಮಾಡಿಲ್ಲ. ಭೂಸ್ವಾಧೀನದಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಹಾಗಾಗಿ, ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ನಡೆಸಿರುವ ಭೂ ಸ್ವಾಧೀನ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ’ ಎಂದು ಹಿಂದಿನ ಏಕಸದಸ್ಯ ಪೀಠ ತೀರ್ಪು ನೀಡಿತ್ತು. ಆದರೀಗ ವಿಭಾಗೀಯ ಪೀಠ ವಿಚಾರಣೆ ನಡೆಸಿ ಬಿಡಿಎ ಭೂಸ್ವಾಧೀನಕ್ಕಾಗಿ ಹೊರಡಿಸಿದ ಪ್ರಾಥಮಿಕ ಮತ್ತು ಅಂತಿಮ ಅಧಿಸೂಚನೆಯನ್ನು ಎತ್ತಿ ಹಿಡಿದಿದೆ. 

ಬಿಡಿಎ ಪರವಾಗಿ ಹಿರಿಯ ವಕೀಲ ಗುರುದಾಸ್ ಕಣ್ಣೂರು, ಜಿ.ಲಕ್ಷ್ಮೀಶ ರಾವ್,  ಗೌತಮ ಉಲ್ಲಾಳ್, ಬಿ.ವಚನ್, ಮುರುಗೇಶ್ ವಿ.ಚರಾಟ, ಕೆ.ಕೃಷ್ಣ ಮತ್ತು ಅಜಯಕುಮಾರ್ ಅವರ ತಂಡ ವಾದ ಮಂಡಿಸಿತ್ತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Ragi Malt To Govt. School Students | 55 ಲಕ್ಷ ಸರ್ಕಾರಿ ಶಾಲಾ ಮಕ್ಕಳ ದೈಹಿಕ ಮಾನಸಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆಗೆ ಚಾಲನೆ

Next Post

BBMP Property Tax | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಒಂದು ಬಾರಿ ಕಡೆಯ ಅವಕಾಶ : OTS ಯೋಜನೆಯಡಿ ಪರಿಹಾರ ; ಇಲ್ಲಿದೆ ಡಿಟೇಲ್ಸ್

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

BBMP Property Tax | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಒಂದು ಬಾರಿ ಕಡೆಯ ಅವಕಾಶ : OTS ಯೋಜನೆಯಡಿ ಪರಿಹಾರ ; ಇಲ್ಲಿದೆ ಡಿಟೇಲ್ಸ್

ಬೆಂಗಳೂರಿನಲ್ಲಿರುವ ಐತಿಹಾಸಿಕ ಭಾರತೀಯ ವಿಜ್ಞಾನ ಕೇಂದ್ರದ ಪ್ರಧಾನ ಕಟ್ಟಡದ ಚಿತ್ರ.

IISC Bangalore Open Day 2024 | ವಜ್ರಗಳನ್ನು ಹೇಗೆ ತಯಾರಿಸಬಹುದು? ಸಿಡಿಲಿನ ಸೃಷ್ಟಿ ಹೇಗಾಗುತ್ತದೆ? : ಐಐಎಸ್ಸಿ ಮುಕ್ತ ದಿನದಲ್ಲಿ ಅನಾವರಣವಾಯ್ತು ನೂರಾರು ವೈಜ್ಞಾನಿಕ ಸಂಶೋಧನೆಗಳು

Please login to join discussion

Like Us on Facebook

Follow Us on Twitter

Recent News

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026

ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

November 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Forest News | ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ಕ್ಕೆ ಏರಿಕೆ: ಸಚಿವ ರಾಮಲಿಂಗಾರೆಡ್ಡಿ ಅರಣ್ಯ ಅಧಿಕಾರಿಗಳ ಜೊತೆ ಸಭೆ

November 7, 2026

ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ: ಅಕ್ಕಿ, ಭತ್ತಕ್ಕೆ ದಾಸ್ತಾನು ಮಿತಿ

November 7, 2026
ಕೊಲೆಯಾದ ಬಾಲಕ (ಎಡಭಾಗ), ಕೊಲೆ ಆರೋಪಿ ಇಂದುಶೇಖರ್ (ಮಧ್ಯದಲ್ಲಿ), ಕೊಲೆಯಾದವರು (ಬಲಭಾಗದ ಚಿತ್ರ)

ಬೆಂಗಳೂರಿನಲ್ಲಿ ನರಮೇಧ: 20 ದಿನ, 7 ಕೊಲೆ; ಕ್ಯಾಬ್ ಚಾಲಕನ ಭೀಕರ ಕೃತ್ಯ: ಇಲ್ಲಿದೆ ಫುಲ್ ಡಿಟೇಲ್ಸ್

November 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d