Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Property Tax | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಒಂದು ಬಾರಿ ಕಡೆಯ ಅವಕಾಶ : OTS ಯೋಜನೆಯಡಿ ಪರಿಹಾರ ; ಇಲ್ಲಿದೆ ಡಿಟೇಲ್ಸ್

ಜುಲೈ 31 ರ ಒಳಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಈ ಯೋಜನೆ ಜಾರಿಯಲ್ಲಿರುತ್ತದೆ

by Bengaluru Wire Desk
February 23, 2024
in Bengaluru Focus, News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.23 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಸರ್ಕಾರದ ಆದೇಶದಂತೆ ಒಂದು ಬಾರಿ ಪರಿಹಾರ ‘One Time Settlement’(OTS) ಅನ್ನು ಆನ್‌ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 31 ರ ಒಳಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಈ ಯೋಜನೆ ಜಾರಿಯಲ್ಲಿರುತ್ತದೆ ಎಂದು ಬಿಬಿಎಂಪಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 

ರಾಜ್ಯ ಸರ್ಕಾರವು ಫೆಬ್ರವರಿ 22 ರಂದು ಗುರುವಾರ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್ – OTS) ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಪ್ಟ್ ವೇರ್ ನಲ್ಲಿ ಒಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ನಾಗರೀಕರು ಈಗ ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಆಸ್ತಿ ತೆರಿಗೆ ಪಾವತಿಸಬಹುದಾಗಿದೆ.

ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ಒಟಿಎಸ್ ಆದೇಶವನ್ನು ಜಾರಿಗೆ ತಂದಿದ್ದು, ನಾಗರೀಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ .50 ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆಗೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಟ 5 ವರ್ಷಗಳ ಮಿತಿಯ  ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ.

ಪಾಲಿಕೆಯ ಅಧಿಕೃತ ವೆಬ್ ಸೈಟ್ https://bbmptax.karnataka.gov.inಗೆ ಭೇಟಿ ನೀಡಿ, ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಈ ಕೆಳಕಂಡ ಸರ್ಕಾರದ ಅಧಿಸೂಚನೆ ಗಮನಿಸಿ :

WhatsApp Join our WhatsApp Channel
Previous Post

BDA NPKL Layout News | ನಾಡಪ್ರಭು ಕೆಂಪೇಗೌಡ ಬಡಾವಣೆ ಭೂಸ್ವಾಧೀನ ಅಧಿಸೂಚನೆ : ಬಿಡಿಎ ಮೇಲ್ಮನವಿ ಎತ್ತಿಹಿಡಿದ ಹೈಕೋರ್ಟ್

Next Post

IISC Bangalore Open Day 2024 | ವಜ್ರಗಳನ್ನು ಹೇಗೆ ತಯಾರಿಸಬಹುದು? ಸಿಡಿಲಿನ ಸೃಷ್ಟಿ ಹೇಗಾಗುತ್ತದೆ? : ಐಐಎಸ್ಸಿ ಮುಕ್ತ ದಿನದಲ್ಲಿ ಅನಾವರಣವಾಯ್ತು ನೂರಾರು ವೈಜ್ಞಾನಿಕ ಸಂಶೋಧನೆಗಳು

Next Post
ಬೆಂಗಳೂರಿನಲ್ಲಿರುವ ಐತಿಹಾಸಿಕ ಭಾರತೀಯ ವಿಜ್ಞಾನ ಕೇಂದ್ರದ ಪ್ರಧಾನ ಕಟ್ಟಡದ ಚಿತ್ರ.

IISC Bangalore Open Day 2024 | ವಜ್ರಗಳನ್ನು ಹೇಗೆ ತಯಾರಿಸಬಹುದು? ಸಿಡಿಲಿನ ಸೃಷ್ಟಿ ಹೇಗಾಗುತ್ತದೆ? : ಐಐಎಸ್ಸಿ ಮುಕ್ತ ದಿನದಲ್ಲಿ ಅನಾವರಣವಾಯ್ತು ನೂರಾರು ವೈಜ್ಞಾನಿಕ ಸಂಶೋಧನೆಗಳು

ಸಾಂದರ್ಭಿಕ ಚಿತ್ರ

#BWSSB WATER Supply Shutdown | ಬೆಂಗಳೂರಿನ ಬಹುತೇಕ ಕಡೆ ಫೆ.27-28 ರಂದು ಕಾವೇರಿ ನೀರು ಪೂರೈಕೆ ಬಂದ್ : ತುರ್ತು ನಿರ್ವಹಣಾ ಕೆಲಸ ; ನಿಮ್ ಏರಿಯಾ ಇಲ್ಲಿ ಚೆಕ್ ಮಾಡಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group