Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KUWJ NEWS | ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಯೋಜನೆ ಕಾರ್ಯಗತ : ಕೆ.ವಿ.ಪ್ರಭಾಕರ್‌ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಅಭಿನಂದನೆ

ಕಳೆದ ಸರ್ಕಾರ ಪತ್ರಕರ್ತರಿಗೆ ಮೀಸಲಿಟ್ಟ 10 ಕೋಟಿ ರೂ. ಹಣವನ್ನು ನಿಧಿಯಾಗಿಟ್ಟು ಅದರಿಂದ ಬರುವ ಬಡ್ಡಿಯನ್ನು ಪತ್ರಕರ್ತರ ವೈದ್ಯಕೀಯ ಚಿಕಿತ್ಸೆಗೆ ಬಳಸಲು ಚಿಂತನೆ ನಡೆಸಲಾಗುತ್ತಿದೆ - ಕೆ.ವಿ.ಪ್ರಭಾಕರ್

by Bengaluru Wire Desk
February 27, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಫೆ.27 www.bengaluruwire.com : ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಕನಸು ನನಸಾಗಲು ಕಾರಣಕರ್ತರಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲೂೃಜೆ) ಮಂಗಳವಾರ ಅಭಿನಂದಸಲಾಯಿತು.

ನಗರದ ಕೆ.ಜಿ.ರಸ್ತೆ, ಕಂದಾಯಭವನದಲ್ಲಿ ಮಹಡಿಯಲ್ಲಿರುವ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕಳೆದ ಮೂರು ದಶಕಗಳಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ ಬೇಡಿಕೆ ಈಡೇರಲಿಲ್ಲ. ಅನೇಕ ವೇದಿಕೆಗಳಲ್ಲಿ ಈ ಬೇಡಿಕೆ ವಿಚಾರ ಕನಸಗಿಯೇ ಉಳಿದಿತ್ತು. ಆದರೆ ಈ ಬಾರಿ ದಾವಣಗೆರೆಯಲ್ಲಿ‌ ನಡೆದ ಕೆಯುಡಬ್ಲ್ಯುಜೆ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಕೊನೆಯ ಬಾರಿಗೆ ಪ್ರಸ್ತಾವನೆ ಸಲ್ಲಿಸಲಾಯಿತು.‌ ಅದಕ್ಕೆ ಸ್ಪಂದಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಕೆ.ವಿ.ಪ್ರಭಾಕರ್ ಅವರನ್ನು ಕೆಯುಡಬ್ಲ್ಯುಜೆ ವತಿಯಿಂದ ಸನ್ಮಾನಿಸಲಾಯಿತು.

ರಾಜ್ಯದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸಬಹುದು ಎಂಬ ವಿಷಯ ವಾರ್ತಾ ಇಲಾಖೆಯಿಂದ ಲಭಿಸಿತು. ಬಳಿಕ ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಗ್ರಾಮೀಣ ಪತ್ರಕರ್ತರ ತೊಂದರೆ ಅರಿತು ಪತ್ರಕರ್ತರ ಹಲವು ದಿನಗಳ ಕನಸು ನನಸಾಗುವಂತೆ ಮಾಡುವಲ್ಲಿ ಯಶಸ್ವಿಯಾದರು. ಬೇರೆ ಸಂದರ್ಭದಲ್ಲಿ ಯಾವ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗೆ ಸ್ಪಂದಿಸುತ್ತಿದ್ದರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಈ ಒಳ್ಳೆಯ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅತೀಕ್ ಸೇರಿದಂತೆ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಯೋಜನೆ ಜಾರಿಗೆ ತರಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಶಿವಾನಂದ್ ತಗಡೂರ್ ತಿಳಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆಗೆ ಎಲ್ಲಾ ಪತ್ರಕರ್ತರಿಗೆ ಸವಲತ್ತು ಸಿಗುವಂತೆ ಮಾಡಬೇಕು. ಹೆಚ್ಚಿನ ಷರತ್ತು ವಿಧಿಸದೆ ಈ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು. ಪತ್ರಕರ್ತರಿಗೆ ವಿಶೇಷ ಆದ್ಯತೆ ನೀಡದ ಕಾರಣ ಆರೋಗ್ಯ ವಿಮೆಯೆಂಬದು ಸರಿಯಾಗಿ ಅನುಷ್ಠಾನಕ್ಕೆ ಬರಲಿಲ್ಲ.  ಸೂಕ್ತ ರೀತಿ ಖಾಸಗಿ ಅಥವಾ ಸರ್ಕಾರದ ಮೂಲದಿಂದ ಆರೋಗ್ಯ ವಿಮೆ ಜಾರಿಗೆ ತರಲಿ ಎಂದು ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪನವರು ಆಗ್ರಹಿಸಿದರು.

ವಸತಿ ಸಚಿವರ ಮಾಧ್ಯಮ ಸಂಯೋಜಕರಾದ ಲಕ್ಷ್ಮಿನಾರಾಯಣ ಮಾತನಾಡಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಕಂದಾಯ, ಗೃಹ ನಿರ್ಮಾಣ ಮತ್ತಿತರ ಕಡೆಗಳಿಂದ ಕಡಿಮೆ ಬೆಲೆಯಲ್ಲಿ ನಿವೇಶನ ಹಾಗೂ ಮನೆಗಳನ್ನು ಹಂಚಿಕೆ ಮಾಡಲು ಕೆಯುಡಬ್ಲ್ಯು ಜೆ ಅಧ್ಯಕ್ಷಕರು ಸೂಕ್ತ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಲಿ. ಆ ಕುರಿತಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹಾಗೂ ತಾವು ವಸತಿ ಸಚಿವರ ಜೊತೆ ಚರ್ಚಿಸಿ ತಮ್ಮ ಕೈಲಾದ ಕೆಲಸಗಳನ್ನು ಮಾಡೋಣ ಎಂದು ಹೇಳಿದರು. 

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ವಿ.ಪ್ರಭಾಕರ್, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಜಾರಿಗೆ ರಂದಿದ್ದು ದೊಡ್ಡ ಸಾಧನೆಯಲ್ಲಿ. ಕಳೆದ ಬಾರಿಗೆ ದಾವಣೆಗೆರೆ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆ ಜಾರಿಗೆ ತರುತ್ತೇನೆ ಎಂದು ಭರವಸೆ ತಂದರು. ಈ ಬಜೆಟ್ ನಲ್ಲಿ ಯೋಜನೆ ಘೋಷಣೆ ಮಾಡಲು ಬಜೆಟ್ ಮೀಸಲಿಡಲು ಸೂಚಿಸಿದರು. ಈ ಯೋಜನೆ ತರಲು ಸಹಕರಿಸಿದ ಮುಖ್ಯಮಂತ್ರಿಗಳಿಗೆ ಹಾಗೂ ಕೆಯುಡಬ್ಲ್ಯುಜೆ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನೂ ಕೂಡ ಬಸ್ಸಿನಲ್ಲಿ ಓಡಾಡಿಕೊಂಡು ವರದಿ ಮಾಡುತ್ತಿದ್ದೆ. ಕೋಲಾರದಲ್ಲಿ ಕೋಲಾರವಾಣಿಯಲ್ಲಿ ಆರಂಭದಲ್ಲಿ ಕೆಲಸ ಮಾಡುತ್ತಿದ್ದಾಗಿನ ದಿನಗಳನ್ನು ನೆನಪಿಸಿಕೊಂಡರು. ಹಿರಿಯ ಪತ್ರಕರ್ತ ಈಶ್ವರ ದೈತೋಟ ಅವರ ಸಹಕಾರವನ್ನು ಮರೆಯಲಾರೆ ಎಂದರು.

ಪತ್ರಿಕೋದ್ಯಮದಲ್ಲಿ ಲಿಫ್ಟ್ ನಲ್ಲಿ ಬಂದಿಲ್ಲ. ಮೆಟ್ಟಿಲು ಹತ್ತಿ ಬಂದವನು. ಪತ್ರಕರ್ತರ ಕಷ್ಟ ನನಗೂ ತಿಳಿದಿದ್ದೇನೆ. ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಂಚಿತರಾಗದಂತೆ ನಿಬಂಧನೆ ವಿಧಿಸಿ ಎಲ್ಲಾರಿಗೂ ಯೋಜನೆ ಸಿಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಪತ್ರಕರ್ತರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು, ಕಳೆದ ಸರ್ಕಾರ ಪತ್ರಕರ್ತರಿಗೆ ಮೀಸಲಿಟ್ಟ 10 ಕೋಟಿ ರೂ. ಹಣವನ್ನು ನಿಧಿಯಾಗಿಟ್ಟು ಅದರಿಂದ ಬರುವ ಬಡ್ಡಿಯನ್ನು ಪತ್ರಕರ್ತರ ವೈದ್ಯಕೀಯ ಚಿಕಿತ್ಸೆಗೆ ಬಳಸಲು ಚಿಂತನೆ ನಡೆಸಲಾಗುತ್ತಿದೆ. ಪತ್ರಕರ್ತರ ಸಮಸ್ಯೆಗಳನ್ನು ಪರಿಹರಿಸಲು ತಮ್ಮ ಕೈಲಾದ ಪ್ರಯತ್ನ ಮಾಡುತ್ತೇನೆ ಎಂದು ಕೆ.ವಿ.ಪ್ರಭಾಕರ್ ಹೇಳಿದರು.

ರಾಜ್ಯದಲ್ಲಿ ಹೊಸ ಡಿಜಿಟಲ್ ಜಾಹೀರಾತು ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಅಂತಿಮ ರೂಪುರೇಷೆ ಸಿದ್ದವಾಗಿದೆ. ಸದ್ಯದಲ್ಲಿ ರಾಜ್ಯ ಸರ್ಕಾರ ಹೊಸ ನೀತಿ ಜಾರಿಗೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯು ಜೆ ವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪಡೆಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಮಂಗಳವಾರ ಹಿರಿಯ ಪತ್ರಕರ್ತರಾದ ಪುಟ್ಟಲಿಂಗಯ್ಯ ಹಾಗೂ ಉದಯವಾಣಿ ಪತ್ರಿಕೆಯ ವರದಿಗಾರರಾದ ತೃಪ್ತಿ ಕುಂಬ್ರಗೋಡು ಯವರನ್ನು ಅಭಿನಂದಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಹಿರಿಯ ಪತ್ರಕರ್ತರಾದ ಶೇಷಚಂದ್ರಿಕ, ಈಶ್ವರ ದೈತೋಟ, ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ, ಕಾರ್ಯದರ್ಶಿ ಮತ್ತೀಕೆರೆ ಜಯರಾಮ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Indian Institute Of Astrophysics | ಸಿಲಿಕಾನ್ ಸಿಟಿಯಲ್ಲಿ ಖಗೋಳ ವಿಜ್ಞಾನದ ಹಬ್ಬ ; ಬಾಹ್ಯಾಕಾಶದ ಬೆರಗು ಕಂಡು ನಿಬ್ಬೆರಗಾದ ಜನ

Next Post

BBMP Budget 2024-25 | ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ನಾಳೆ ಮಂಡನೆ : ಆಯವ್ಯಯ ಗಾತ್ರ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚಳ ನಿರೀಕ್ಷೆ

Next Post

BBMP Budget 2024-25 | ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ನಾಳೆ ಮಂಡನೆ : ಆಯವ್ಯಯ ಗಾತ್ರ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚಳ ನಿರೀಕ್ಷೆ

Bangalore Water Problem | ಬೆಂಗಳೂರಿನಲ್ಲಿ ಟ್ಯಾಂಕರ್ ನೀರಿಗೆ ಸದ್ಯದಲ್ಲೇ ದರ ನಿಗದಿ : ಬಿಬಿಎಂಪಿಯಲ್ಲಿ ಮಾ.1 ರಿಂದ ನೀರಿನ ಟ್ಯಾಂಕರ್ ವಾಹನಗಳ ಸ್ವಯಂ ನೋಂದಣಿಗೆ ಅವಕಾಶ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d