Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Power Tariff 2024-25 | ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಏ.1 ರಿಂದ ಜಾರಿ : ಎಲ್ಲಾ ಗ್ರಾಹಕರಿಗೂ ಬೆಲೆ ಇಳಿಕೆಯ ಬಂಪರ್

ಕೆಇಆರ್ ಸಿ ತೀರ್ಪು ಎಲ್ಲಾ ರೀತಿಯ ಗ್ರಾಹಕರಿಗೂ ಅನುಕೂಲವಾಗಲಿದೆ.

by Bengaluru Wire Desk
February 28, 2024
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.28 www.bengaluruwire.com : ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಆದೇಶ ಮಾಡಿದೆ. ಏಪ್ರಿಲ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ ಪ್ರತಿ ಘಟಕಕ್ಕೆ 2 ರೂಪಾಯಿ ಬೆಲೆ ಇಳಿಕೆ ಮಾಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1 ರಿಂದಲೇ ಅನ್ವಯವಾಗಲಿದೆ.

ಐದು ವಿದ್ಯುತ್ ಸರಬರಾಜು ಕಂಪನಿಗಳು (Escoms) 2024-25ನೇ ಸಾಲಿಗೆ ವಾರ್ಷಿಕ 69,474.75 ಕೋಟಿ ರೂ.ಗಳ ಕಂದಾಯ ಅಗತ್ಯತೆಯಿದೆ. ಒಟ್ಟಾರೆ 4,863.85 ಕೋಟಿ ರೂ.ಗಳ ಕಂದಾಯ ಕೊರತೆ ಸರಿದೂಗಿಸಲು ಸರಾಸರಿಯಾಗಿ ಯೂನಿಟ್ ಗೆ 66 ಪೈಸೆ ಹೆಚ್ಚಲಕ ಮಾಡುವಂತೆ ಕೆಇಆರ್ ಸಿಗೆ ಪ್ರಸ್ತಾವನೆ ಸಲ್ಲಿಸಿದ್ದವು. ಕೆಇಆರ್ ಸಿ ಆಯೋಗವು ವಿಚಾರಣೆ ನಡೆಸಿ ಎಸ್ಕಾಂಗಳ ಕೋರಿಕೆಗೆ ಪ್ರತಿಯಾಗಿ ಒಟ್ಟು ವಾರ್ಷಿಕ ಕಂದಾಯ ಅಗತ್ಯತೆ (ARR) ಮೊತ್ತ 64,944.54 ಕೋಟಿ ರೂ. ಗಳಿಗೆ ಅನುಮೋದನೆ ನೀಡಿದೆ. ಆರ್ಥಿಕ ವರ್ಷ 2024-25ನೇ ಸಾಲಿಗೆ ನಿವ್ವಳ ಕಂದಾಯ ಹೆಚ್ಚಳ 290.76 ಕೋಟಿ ರೂ.ಗಳಿಗೆ ಅನುಮೋದನೆ ನೀಡಿದೆ. 

ವಿದ್ಯುತ್ ದರ ಇಳಿಕೆ ಕುರಿತ ವಿವರ ಈ ಕೆಳಕಂಡಂತಿದೆ :

ಎಲ್‌ಟಿ ಡೊಮೆಸ್ಟಿಕ್ ಲೈಟಿಂಗ್: 100 ಯೂನಿಟ್‌ಗಿಂತ ಹೆಚ್ಚಿನ ಬಳಕೆಗಾಗಿ ಪ್ರತಿ ಯೂನಿಟ್‌ಗೆ 1.10 ರೂ.ನಷ್ಟು ಕಡಿಮೆ ಮಾಡಲಾಗಿದೆ.

ಹೆಚ್​ಟಿ ಕಮರ್ಷಿಯಲ್: ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 1 ರೂ. 25 ಪೈಸೆ ಕಡಿಮೆ ಮಾಡಲಾಗಿದೆ. ಅಂದರೆ ಬೇಡಿಕೆಯ ಶುಲ್ಕಗಳ ಪ್ರತಿ ಕೆವಿಎಗೆ (ಕಿಲೋ ವೋಲ್ಟ್‌ ಆಂಪಿಯರ್‌) ರೂ.10 ರಷ್ಟು ಕಡಿಮೆ ಮಾಡಲಾಗಿದೆ. 

ಹೆಚ್​ಟಿ ಇಂಡಸ್ಟ್ರಿಯಲ್: ಪ್ರತಿ ಯೂನಿಟ್‌ಗೆ 50 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳ ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಿದೆ.

ಹೆಚ್​ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳು ಪ್ರತಿ ರೂ.10 ರಷ್ಟು ಕಡಿಮೆಯಾಗಿದೆ.

ಹೆಚ್​ಟಿ ಖಾಸಗಿ ಏತ ನೀರಾವರಿ: ಪ್ರತಿ ಯೂನಿಟ್‌ಗೆ 200 ಪೈಸೆ ಕಡಿಮೆಯಾಗಿದೆ.

ಹೆಚ್​ಟಿ ವಸತಿ ಅಪಾರ್ಟ್‌ಮೆಂಟ್‌ಗಳು: ಪ್ರತಿ ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಿದೆ.

ಎಲ್​​ಟಿ ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 50 ಪೈಸೆ ಇಳಿಕೆ ಮಾಡಲಾಗಿದೆ.

ಎಲ್​ಟಿ ಕೈಗಾರಿಕಾ ಸ್ಥಾಪನೆಗಳು: ಪ್ರತಿ ಘಟಕಕ್ಕೆ 100 ಪೈಸೆ ಕಡಿಮೆ ಮಾಡಲಾಗಿದೆ.

ಎಲ್​ಟಿ ವಾಣಿಜ್ಯ ಸ್ಥಾಪನೆಗಳು: ಪ್ರತಿ ಯೂನಿಟ್‌ಗೆ 50 ರಷ್ಟು ಕಡಿಮೆಯಾಗಿದೆ.

ಕೆಇಆರ್ ಸಿ ತೀರ್ಪು ಉತ್ತೇಜನಕಾರಿಯಾಗಿದೆ :

“ಕೆಇಆರ್ ಸಿ ಈ ಬಾರಿಯ ಆದೇಶ ಸಮತೋಲಿತ ತೀರ್ಪು ನೀಡಿದೆ. ವೈಜ್ಞಾನಿಕವಾಗಿದೆ ಹಾಗೂ ಕೈಗಾರಿಕಾ ಉತ್ಪಾದನೆಗೆ ಪ್ರೋತ್ಸಾಹದಾಯಕವಾಗಿದ್ದು, ರಾಜ್ಯದಲ್ಲಿ ಕೈಗಾರಿಕೆಗಳು ಬೆಳೆಯಲು ದಿಕ್ಸೂಚಿಯಾಗಿದೆ. 100 ಯೂನಿಟ್ ಗಿಂತ  ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರಿಗೆ ಮೊದಲು 7 ರೂ. ಪ್ರತಿ ಯೂನಿಟ್ ಇತ್ತು. ಈಗ 1.10 ರೂ. ಕಡಿಮೆಯಾಗಿದೆ. ಪ್ರೀ ಪೇಯ್ಡ್ ಮೀಟರ್ ಬಳಸುವ ಗ್ರಾಹಕರಿಗೆ ಎರಡು ತಿಂಗಳ ಕನಿಷ್ಠ  ಭದ್ರತಾ ಠೇವಣಿ ಈಗ ಒಂದು ತಿಂಗಳಿಗೆ ಇಳಿಸಲಾಗಿದೆ. ಇದರಿಂದ 5.60 ಲಕ್ಷ ಸಣ್ಣ ಕೈಗಾರಿಕೆಗಳಿಗೆ ಇದರಿಂದ ವಿಶೇಷ ಸಹಾಯಕವಾಗಲಿದೆ. ಒಟ್ಟಾರೆ ಕೆಇಆರ್ ಸಿ ಆದೇಶವು ಈ ಬಾರಿ ಚೈತನ್ಯದಾಯಕವಾಗಿದೆ.”

– ಎಂ.ಜಿ.ಪ್ರಭಾಕರ್, ಇಂಧನ ತಜ್ಞರು

WhatsApp Join our WhatsApp Channel
Previous Post

Bangalore Water Problem | ಬೆಂಗಳೂರಿನಲ್ಲಿ ಟ್ಯಾಂಕರ್ ನೀರಿಗೆ ಸದ್ಯದಲ್ಲೇ ದರ ನಿಗದಿ : ಬಿಬಿಎಂಪಿಯಲ್ಲಿ ಮಾ.1 ರಿಂದ ನೀರಿನ ಟ್ಯಾಂಕರ್ ವಾಹನಗಳ ಸ್ವಯಂ ನೋಂದಣಿಗೆ ಅವಕಾಶ

Next Post

BBMP Budget 2024-25 Live | ಬಿಬಿಎಂಪಿ 2024-25ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ ; ಇಂದು ಬೆಳಗ್ಗೆ 10.30ರಿಂದ ನೇರಪ್ರಸಾರ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Budget 2024-25 Live | ಬಿಬಿಎಂಪಿ 2024-25ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ ; ಇಂದು ಬೆಳಗ್ಗೆ 10.30ರಿಂದ ನೇರಪ್ರಸಾರ

BBMP Budget 2024-25 | ಬಿಬಿಎಂಪಿಯ 2024-25ನೇ ಸಾಲಿಗೆ 12,369 ಕೋಟಿ ರೂ ಗಾತ್ರದ ಬಜೆಟ್ 

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group