Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Water Problem | ಬೆಂಗಳೂರಿನಲ್ಲಿ ಟ್ಯಾಂಕರ್ ನೀರಿಗೆ ಸದ್ಯದಲ್ಲೇ ದರ ನಿಗದಿ : ಬಿಬಿಎಂಪಿಯಲ್ಲಿ ಮಾ.1 ರಿಂದ ನೀರಿನ ಟ್ಯಾಂಕರ್ ವಾಹನಗಳ ಸ್ವಯಂ ನೋಂದಣಿಗೆ ಅವಕಾಶ

ಮಾ.7ನೇ ತಾರೀಖಿನ ಒಳಗೆ ನೀರಿನ ಟ್ಯಾಂಕರ್ ವಾಹನ ನೋಂದಣಿಗೆ ಅವಕಾಶ | ನೋಂದಣಿ ಮಾಡದಿದ್ದರೆ ಟ್ಯಾಂಕರ್ ನೀರು ಸರಬರಾಜಿಗೆ ಅವಕಾಶ ಕೊಡಲ್ಲ - ಪರಿಸ್ಥಿತಿ ನಿಯಂತ್ರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ - ಪಾಲಿಕೆ ಚೀಫ್ ಕಮಿಷನರ್

by Bengaluru Wire Desk
February 28, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.28 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಒಂದೆರಡು ದಿನಗಳಲ್ಲಿ ಟ್ಯಾಂಕರ್ ನೀರು ಪೂರೈಸುವವರ ಜೊತೆ ಸಭೆ ನಡೆಸಿ, ಟ್ಯಾಂಕರ್ ನೀರಿನ ದರವನ್ನು ಅಂತಿಮವಾಗಿ ನಿಗದಿಪಡಿಸಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಇಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜೊತೆ ಬಿಡಬ್ಲ್ಯುಎಸ್ ಎಸ್ ಬಿ ಮತ್ತು ಬಿಬಿಎಂಪಿ ಅಧಿಕಾರಿಗಳು ಜಂಟಿ ಸಭೆ ನಡೆಸಿದ ಬಳಿಕ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಜೊತೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಒಟ್ಟಾರೆ ಸಾರಿಗೆ ಇಲಾಖೆಯ 3,500 ನೀರಿನ ಟ್ಯಾಂಕರ್ ನೋಂದಣಿಯಾಗಿದೆ. ಆದರೆ ಬಿಬಿಎಂಪಿಯಲ್ಲಿ ಕೇವಲ 60 ನೀರಿನ ಟ್ಯಾಂಕರ್ ನವರು ವ್ಯಾಪಾರ ಪರವಾನಗಿ ಪಡೆದಿದ್ದಾರೆ. ನಗರದಲ್ಲಿ ನೀರಿನ ಸಮಸ್ಯೆ ನಿಯಂತ್ರಿಸುವ ಸಲುವಾಗಿ ಮಾ.1 ರಿಂದ ಏಳನೇ ತಾರೀಖಿನ ಒಳಗೆ ಸ್ವಯಂ ನೋಂದಣಿ ಮಾಡಿಕೊಳ್ಳಬೇಕು. ಆನಂತರ ಪಾಲಿಕೆ ಅದಕ್ಕೆ ಷರತ್ತು ವಿಧಿಸುತ್ತೇವೆ. ನೀರಿನ ವ್ಯವಹಾರ ನಡೆಸುವ ಎಲ್ಲರಿಗೂ ವಾಹನ ನೋಂದಣಿ ಮಾಡಲು ಅವಕಾಶವಿದೆ. ಮಾ.7ನೇ ತಾರೀಖಿನ ಒಳಗೆ ನೀರಿನ ಟ್ಯಾಂಕರ್ ವಾಹನ ನೋಂದಣಿ ಮಾಡದಿದ್ದರೆ ನೀರು ಸರಬರಾಜು ಮಾಡಲು ಅವಕಾಶ ಮಾಡಿಕೊಡುವುದಿಲ್ಲ.

ಬೆಂಗಳೂರು ಜಲಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಬುಧವಾರ ಜಂಟಿ ಸುದ್ದಿಗೋಷ್ಠಿ‌ ನಡೆಸಿರುವ ಚಿತ್ರ.

ಬಿಬಿಎಂಪಿಯಿಂದ ಇಂತಹ ನೀರಿನ ಟ್ಯಾಂಕರ್ ಗಳ ನೋಂದಣಿಗೆ ತಂತ್ರಾಂಶ ರಚಿಸುವ ಕಾರ್ಯ ಆರಂಭವಾಗಿದೆ. ಕೆಲವು ನೀರಿನ ಟ್ಯಾಂಕರ್ ನವರ ಹತ್ತಿರ ಒಂದು ಹಂತದಲ್ಲಿ‌ ನೀರಿನ ಲೆಕ್ಕಚಾರ ಮಾತನಾಡುತ್ತಿದ್ದೇವೆ. ಟ್ಯಾಂಕರ್ ನೀರಿನ‌ ದರ ನಿಗದಿ ಬಗ್ಗೆ ಸದ್ಯದಲ್ಲೇ ನಿಗದಿ ಮಾಡುತ್ತೇವೆ. ಪಾಲಿಕೆ ರೂಪಿಸುವ ತಂತ್ರಾಂಶದಲ್ಲಿ ನೋಂದಣಿ ಮಾಡದ ನೀರಿನ ಟ್ಯಾಂಕರ್ ಗಳಿಗೆ ತೊಂದರೆಯಾಗಬಹುದು. 

ನೀರಿನ ಸಮಸ್ಯೆಯಿರುವ 110 ಹಳ್ಳಿಗಳು ಬರುವ 30 ವಾರ್ಡ್ ಗಳಲ್ಲೂ, ಪ್ರತಿಯೊಂದು ವಾರ್ಡ್ ನಲ್ಲಿ ಬೆಂಗಳೂರು ಜಲಮಂಡಳಿ ತಲಾ ಒಬ್ಬ ಎಇ ಹಾಗೂ ಪಾಲಿಕೆಯ ತಲಾ ಒಬ್ಬ ಎಇ ವಾರ್ಡ್ ಎಂಜಿನಿಯರ್ ಗಳನ್ನು ನಿಯೋಜಿಸುತ್ತೇವೆ. ಬೆಂಗಳೂರು ಜಲಮಂಡಳಿ, ನಗರ ಜಿಲ್ಲಾಧಿಕಾರಿಗಳ ಮೂಲಕ 200 ನೀರಿನ ಟ್ಯಾಂಕರ್ ಪಡೆದುಕೊಳ್ಳುತ್ತಿದ್ದೇವೆ. 100 ನೀರಿನ ಟ್ಯಾಂಕರ್ 110 ಹಳ್ಳಿಗಳಿಗೆ ಹಾಗೂ ಉಳಿದ 100 ನೀರಿನ ಟ್ಯಾಂಕರ್ ಪಾಲಿಕೆಯ ಉಳಿದ ವಾರ್ಡ್ ಗಳಿಗೆ ನೀರು ಪೂರೈಸಲಾಗುತ್ತದೆ.

ಟ್ಯಾಂಕರ್ ನೀರಿನ ದರವನ್ನು ಬಿಬಿಎಂಪಿ ಹಾಗೂ ಜಲಮಂಡಳಿ ಸಮಾಲೋಚನೆ ನಡೆಸಿ ನಿಗದಿ ಮಾಡಿದ ಬಳಿಕ, ನೀರಿನ ಟ್ಯಾಂಕರ್ ನವರು ಅದಕ್ಕಿಂತ ಹೆಚ್ಚಿನ ನೀರಿನ ದರ ಪಡೆದರೆ ಅವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಅಥವಾ ಇನ್ಯಾವುದೇ ಕಾನೂನಿನಡಿ ಕ್ರಮ ಕೈಗೊಳ್ಳಲು ನಮ್ಮ ಬಳಿ ಅವಕಾಶವಿದೆ. ಬೆಂಗಳೂರಿನ ನಾಲ್ಕು ತಾಲೂಕುಗಳನ್ನು ಬರಪೀಡಿತ ಅಂತ ಸರ್ಕಾರ ಘೋಷಣೆ ಮಾಡಿದೆ. ಸಾಕಷ್ಟು ನೀರಿನ ಸಮಸ್ಯೆ ಇರುವ ನಗರ ಪ್ರದೇಶಗಳಲ್ಲಿ 108 ದೊಡ್ಡ ಪ್ಲಾಸ್ಟಿಕ್ ನೀರಿನ ಟ್ಯಾಂಕರ್ ಇಟ್ಟು ನೀರು ಪೂರೈಸಲು ಕ್ರಮ ಕೈಗೊಂಡಿದ್ದೇವೆ ಎಂದವರು ಹೇಳಿದ್ದಾರೆ.

ನಗರದಲ್ಲಿ ಲಾರಿ ಅಸೋಸಿಯೇಷನ್ ಭಾಗವಾಗಿ ನೀರಿನ ಟ್ಯಾಂಕರ್ ನವರು ನೀರು ಪೂರೈಕೆ ಮಾಡುತ್ತಿದ್ದಾರೆ. ಬೇಸಿಗೆ ಬರುವ ಮುನ್ನವೇ ನೀರಿನ ದರ ಕಳೆದ 15-20 ದಿನಗಳಿಂದ ಏರಿಕೆಯಾಗಿದೆ. 

ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾತನಾಡುತ್ತಾ, ನಗರದಲ್ಲಿನ ನೀರಿನ ಸಮಸ್ಯೆ ತಲೆದೋರಿರುವ ಕಡೆ ಬಿಡಬ್ಲ್ಯುಎಸ್ ಎಸ್ ಬಿ 136 ನೀರಿನ ಟ್ಯಾಂಕರ್ ವಾಹನದ ಮೂಲಕ ಉಚಿತವಾಗಿ ಕಾವೇರಿ ನೀರು ಸರಬರಾಜು ಮಾಡುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ತ್ಯಾಜ್ಯ ಸಂಸ್ಕರಣಾ ನೀರು ಬಳಕೆ ಮಾಡುತ್ತಿದ್ದಂತೆ ಬೆಂಗಳೂರಿನ ಅಂತರ್ಜಲ ಮಟ್ಟ ಹೆಚ್ಚಿಸಲು ನಗರದ 186 ಕೆರೆಯಲ್ಲಿ ಹಲವು ಕರೆಗಳಲ್ಲಿ ತ್ಯಾಜ್ಯ ನೀರು ಸಂಸ್ಕರಿಸಿ ಅವುಗಳನ್ನು ಕೆರೆ ತುಂಬಿಸುವ ಕೆಲಸದ ಪೈಕಿ 7 ಕೆರೆಗಳಲ್ಲಿ ಈ ಪೈಲೆಟ್ ಯೋಜನೆ ಮಾಡುತ್ತಿದ್ದೇವೆ. ನಗರದ ಉಳಿದ 179 ಕೆರೆಗಳಿಗೂ ಈ ಯೋಜನೆ ಹಮ್ಮಿಕೊಳ್ಳುತ್ತೇವೆ. ಕಾವೇರಿ 1472 ದಶಲಕ್ಷ ಲೀ. ನೀರು ಸದ್ಯ ಪಂಪ್ ಮಾಡ್ತಿದ್ದೇವೆ. ಮೊನ್ನೆ ಪ್ರಮುಖ ಕಾಮಗಾರಿ ನಡೆಸಿ ನೀರು ಸೋರಿಕೆ ತಡೆದು 8 ದಶಲಕ್ಷ ಲೀ. ನೀರು ಲಭ್ಯವಾಗುತ್ತಿದೆ. ಅದನ್ನು ಬಳಸಿಕೊಳ್ಳುತ್ತೇವೆ‌ ಎಂದು ಅವರು ಹೇಳಿದರು.

ಜೂನ್ ಅಂತ್ಯಕ್ಕಿಂತ ಮುಂಚೆಯೇ ಅಂದರೆ ಕಾವೇರಿ 5ನೇ ಹಂತ ಕಾಮಗಾರಿ ಏಪ್ರಿಲ್ ಅಂತ್ಯಕ್ಕೆ ಮುಗಿಯಲಿದೆ. ಮೇ ತಿಂಗಳ ಆರಂಭದಿಂದ 41,000 ನೀರಿನ ಸಂಪರ್ಕ ಪಡೆದುಕೊಂಡ 110 ಹಳ್ಳಿಗಳ ಗ್ರಾಹಕರಿಗೆ ಹಾಗೂ ಇನ್ನಿತರರಿಗೆ ಕಾವೇರಿ ನೀರು ಪೂರೈಕೆ ಮಾಡುತ್ತೇವೆ. ಪ್ರಸ್ತುತ ನಗರದಲ್ಲಿ 33 ತ್ಯಾಜ್ಯ ನೀರು ಸಂಸ್ಕರಣಾ ಸ್ಥಾವರ (STP)ಗಳಿವೆ. ಇದರಿಂದ 1,380 ದಶಲಕ್ಷ ಲೀ. ನೀರು ಸದ್ಯ ಸಂಸ್ಕರಿಸಲಾಗುತ್ತಿದೆ. 33 ಎಸ್ ಟಿಪಿಗಳ ಪೈಕಿ 20 ಸ್ಥಾವರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದರಿಂದ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣೆ ಮಾಡಲು ಅನುಕೂಲವಾಗುತ್ತದೆ. ಹೀಗಾಗಿ ಈ ಕಾಮಗಾರಿಗಳೆಲ್ಲ ಮುಗಿದರೆ ಇನ್ನು ಎರಡು ವರ್ಷದಲ್ಲಿ ನಗರದಲ್ಲಿ 2,100 ದಶಲಕ್ಷ ಲೀ. ತ್ಯಾಜ್ಯ ನೀರು ಸಂಸ್ಕರಣೆ ಮಾಡಲು ಸಾಧ್ಯವಾಗಲಿದೆ ಜಲಮಂಡಳಿ ಅಧ್ಯಕ್ಷಕರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಆರೋಗ್ಯ ಇಲಾಖೆ ವಿಶೇಷ ಆಯುಕ್ತರು ಹಾಗೂ ರಾಜರಾಜೇಶ್ವರಿ ನಗರ ವಲಯ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ ಹಾಗೂ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP Budget 2024-25 | ಬಿಬಿಎಂಪಿಯ 2024-25ನೇ ಸಾಲಿನ ಬಜೆಟ್ ನಾಳೆ ಮಂಡನೆ : ಆಯವ್ಯಯ ಗಾತ್ರ ಕಳೆದ ಬಾರಿಗಿಂತ ಶೇ.10ರಷ್ಟು ಹೆಚ್ಚಳ ನಿರೀಕ್ಷೆ

Next Post

Karnataka Power Tariff 2024-25 | ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಏ.1 ರಿಂದ ಜಾರಿ : ಎಲ್ಲಾ ಗ್ರಾಹಕರಿಗೂ ಬೆಲೆ ಇಳಿಕೆಯ ಬಂಪರ್

Next Post
ಸಾಂದರ್ಭಿಕ ಚಿತ್ರ

Karnataka Power Tariff 2024-25 | ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಏ.1 ರಿಂದ ಜಾರಿ : ಎಲ್ಲಾ ಗ್ರಾಹಕರಿಗೂ ಬೆಲೆ ಇಳಿಕೆಯ ಬಂಪರ್

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Budget 2024-25 Live | ಬಿಬಿಎಂಪಿ 2024-25ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ ; ಇಂದು ಬೆಳಗ್ಗೆ 10.30ರಿಂದ ನೇರಪ್ರಸಾರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group