Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Slum Development Board Flats Allotment | ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ಇಂದು 36,789 ಮನೆಗಳ ಲೋಕಾರ್ಪಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾಂಕೇತಿಕವಾಗಿ ಹಕ್ಕುಪತ್ರ ವಿತರಣೆ

ಈ ಹಿಂದೆ ಒಂದು ಮನೆ ನಿರ್ಮಾಣಕ್ಕೆ 7.50 ಲಕ್ಷ ರೂ. ವೆಚ್ಚವಾಗುತ್ತಿದ್ದು, ಅರ್ಹ ಫಲನುಭವಿಗಳಿಗೆ 3 ಲಕ್ಷ ರೂ. ಸಬ್ಸೀಡಿ ದೊರಕುತ್ತಿತ್ತು. ಉಳಿದ 4.50 ಲಕ್ಷ ವಂತಿಗೆ ಹಣವನ್ನು ಭರಿಸಬೇಕಿತ್ತು. ಬ್ಯಾಂಕ್ ಸಾಲ ಸಿಗದೆ ಬಡವರು ವಂತಿಗೆ ಕಟ್ಟಲು ಪರದಾಡುತ್ತಿದ್ದರು. ಇದನ್ನು ಮನಗೊಂಡು ಫಲಾನುಭವಿಗಳು ಇದೀಗ ಕೇವಲ 1 ಲಕ್ಷ ರೂ. ಕಟ್ಟಿದರೆ ಮನೆ ಲಭ್ಯ. ಉಳಿದ ಮೊತ್ತವನ್ನು ಸರ್ಕಾರವೇ ಭರಿಸುತ್ತಿದೆ.

by Bengaluru Wire Desk
March 2, 2024
in News Wire
Reading Time: 1 min read
0
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಿರ್ಮಿಸಿರುವ ಫ್ಲಾಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಗೊಳಿಸಲು ಆಗಮಿಸಿದಾಗ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತ ಕೋರಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಿರ್ಮಿಸಿರುವ ಫ್ಲಾಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಗೊಳಿಸಲು ಆಗಮಿಸಿದಾಗ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತ ಕೋರಿದರು.

ಬೆಂಗಳೂರು, ಮಾ.2 www.bengaluruwire.com : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಬಡಕುಟುಂಬಗಳಿಗೆ ನಿರ್ಮಿಸಿರುವ 36,789 ಮನೆಗಳ ಹಂಚಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕೆ.ಆರ್.ಪುರದ ನಗರೇಶ್ವರ ನಾಗೇನಹಳ್ಳಿಯಲ್ಲಿ 480 ಮನೆಗಳ ಹಕ್ಕುಪತ್ರವನ್ನು ಫಲಾನುಭವಿಗಳಿಗೆ ಸಾಂಕೇತಿಕವಾಗಿ ನೀಡುವ ಮೂಲಕ ಚಾಲನೆ ನೀಡಿದರು.

ಕೆ.ಆರ್.ಪುರದಲ್ಲಿ ನಡೆದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ ಫ್ಲಾಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಹಂಚಿಕೆ ಮಾಡಿದರು. ವಸತಿ ಸಚಿವ ವಿ.ಸೋಮಣ್ಣ ಜೊತೆಗಿದ್ದರು.

ರಾಜ್ಯಾದ್ಯಂತ ಏಕ ಕಾಲದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿರುವ 36,789 ಮನೆಗಳ ಹಂಚಿಕೆಯು ಈ ಮೂಲಕ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರ ದಲ್ಲಿದ್ದು ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ, ಜಮೀರ್ ಅಹಮದ್ ಖಾನ್ ಅವರು ವಸತಿ ಇಲಾಖೆ ಹೊಣೆ ಗಾರಿಕೆ ವಹಿಸಿಕೊಂಡ ನಂತರ ಬಡವರಿಗೆ ಸೂರು ಕಲ್ಪಿಸುವ ವಿಚಾರದಲ್ಲಿ ದಿಟ್ಟ ತೀರ್ಮಾನ ಕೈಗೊಂಡಿದ್ದರು. ಈ ಮೂಲಕ ಹಲವು ವರ್ಷಗಳ ಕಾಲ ಸ್ವಂತ ಮನೆಯ ಕನಸು ಕಂಡ ಬಡವರ ಹಂಬಲ ನನಸಾಗಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆಯನ್ನೂ ಬಡವರಿಗೆ ವಿತರಿಸಿಲ್ಲದಿರುವುದನ್ನು ಖಂಡಿಸಿ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಧ್ವನಿ ಎತ್ತಿ ಹೋರಾಟ ನಡೆಸಿದ್ದರು.  ಒಂದು ಮನೆಗೆ ಒಟ್ಟು 7.50 ಲಕ್ಷ ರೂ. ಆಗುತ್ತಿದ್ದು, ಈ ಹಿಂದೆ ಸರ್ಕಾರ 3 ಲಕ್ಷ ರೂ. ಹಣವನ್ನು ಮನೆ ಖರೀದಿಸುವ ಬಡವರಿಗೆ ಸಬ್ಸೀಡಿಯಾಗಿ ನೀಡಿತ್ತು. ಉಳಿದ 4.50 ಲಕ್ಷ ರೂ. ಹಣವನ್ನು ಅವರು ಪಾವತಿಸಬೇಕಿತ್ತು. ಬ್ಯಾಂಕ್ ಸಾಲವೂ ದೊರೆಯದೆ ಅಷ್ಟು ಕುಟುಂಬಗಳು ಸಂಕಷ್ಟ ಎದುರಿಸುತ್ತಿದ್ದವು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಆರಂಭಿಸಲಾದ ವಸತಿ ಯೋಜನೆಯ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯವಾಗದೆ ನೆನೆಗುದಿಗೆ ಬಿದ್ದಿತ್ತು.

ಮುಖ್ಯಮಂತ್ರಿಗಳ ಸಲಹೆಯಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ನಿರಂತರ ಪ್ರಯತ್ನ ದಿಂದ ಬಡ ಕುಟುಂಬಗಳು ಪಾವತಿಸಬೇಕಿದ್ದ ಫಲಾನುಭವಿಗಳ 6,170 ಕೋಟಿ ರೂ. ವಂತಿಗೆಯನ್ನು ಸರ್ಕಾರವೇ ಭರಿಸುತ್ತಿದೆ. ಹೀಗಾಗಿ ಮನೆಗಾಗಿ ಬಡವರು ಇದೀಗ ಕೇವಲ 1 ಲಕ್ಷ ರೂ. ಪಾವತಿಸಿದರೆ ಉಳಿದ 6.50 ಲಕ್ಷ ರೂ. ಮೊತ್ತವನ್ನು ಸರ್ಕಾರವೇ ಭರಿಸುತ್ತಿದೆ. ಸರ್ಕಾರ ದ ತೀರ್ಮಾನ ದಿಂದ 1,80,253  ಕುಟುಂಬಗಳಿಗೆ ನೆಮ್ಮದಿ ಸಿಕ್ಕಂತಾಗಿದೆ. 1,80,253 ಮನೆಗಳ ಕಾಮಗಾರಿ ಪೂರ್ಣ ಗೊಳಿಸಲು ಮೊದಲನೇ ಕಂತು 500 ಕೋಟಿ ರೂ. ಬಿಡುಗಡೆ ಆಗಿದ್ದು ಮೊದಲ ಹಂತದಲ್ಲಿ 36, 789 ಮನೆ ಗಳನ್ನು ಇಂದು ಹಂಚಿಕೆಯಾಗುತ್ತಿದೆ. ಕೆ ಆರ್ ಪುರದ ನಗರೇಶ್ವರ ನಾಗೇನಹಳ್ಳಿ ಯಲ್ಲಿ 1047 ಮನೆ ನಿರ್ಮಿಸಿದ್ದು ಇಂದು 480 ಮನೆ ಹಂಚಿಕೆಯಾಗುತ್ತಿದೆ. ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ವಸತಿ ಸಚಿವ ಜಮೀರ್ ಖಾನ್, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಬಿ.ವೆಂಕಟೇಶ್, ವಸತಿ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

15th BIFFES Film Festival 2024 | ಸಿನಿಮಾಸಕ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಯ್ತು 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದ 2ನೇ ದಿನ : ಗಮನ ಸೆಳೆಯುವಂತಿತ್ತು “ಡ್ಯಾಮೇಜ್”  ಚಿತ್ರ

Next Post

BW EXCLUSIVE | BBMP Concrete Road | ದುಡ್ಡಿನಾಸೆಗೆ ಚೆನ್ನಾಗಿದ್ದ ಕಬ್ಬನ್ ಪೇಟೆ ಕಾಂಕ್ರೀಟ್ ರಸ್ತೆ ಚಿಂದಿ ಚಿಂದಿ…!! ರಸ್ತೆ ಅಭಿವೃದ್ಧಿ ಹೆಸರಲ್ಲಿ ನಡೆಯುತ್ತಿದ್ಯಾ ಹಗಲು ದರೋಡೆ?

Next Post
ಧರ್ಮರಾಯಸ್ವಾಮಿ ದೇವಸ್ಥಾನ ವಾರ್ಡ್ ನಲ್ಲಿನ ಕಬ್ಬನ್ ಪೇಟೆ 11ನೇ ಅಡ್ಡರಸ್ತೆಯಲ್ಲಿನ ಸುಸ್ಥಿತಿಯಲ್ಲಿದ್ದ ಕಾಂಕ್ರಿಟ್ ರಸ್ತೆಯನ್ನು ಗುತ್ತಿಗೆದಾರರು ಜೆಸಿಬಿಯಿಂದ ಅಗೆದು ಹಾಕಿರುವುದು.

BW EXCLUSIVE | BBMP Concrete Road | ದುಡ್ಡಿನಾಸೆಗೆ ಚೆನ್ನಾಗಿದ್ದ ಕಬ್ಬನ್ ಪೇಟೆ ಕಾಂಕ್ರೀಟ್ ರಸ್ತೆ ಚಿಂದಿ ಚಿಂದಿ...!! ರಸ್ತೆ ಅಭಿವೃದ್ಧಿ ಹೆಸರಲ್ಲಿ ನಡೆಯುತ್ತಿದ್ಯಾ ಹಗಲು ದರೋಡೆ?

Daroji Bear Sanctuary | ಕಮಲಾಪುರದ ದರೋಜಿ ಕರಡಿಧಾಮದಲ್ಲಿ ಹೊಸ ಅತಿಥಿಗಳ ಆಗಮನ : ಮರಿ ಕರಡಿಗಳ ಚಟುವಟಿಕೆಗೆ ಮನಸೋತ ಸಫಾರಿ ಪ್ರಿಯರು

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d