Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Daroji Bear Sanctuary | ಕಮಲಾಪುರದ ದರೋಜಿ ಕರಡಿಧಾಮದಲ್ಲಿ ಹೊಸ ಅತಿಥಿಗಳ ಆಗಮನ : ಮರಿ ಕರಡಿಗಳ ಚಟುವಟಿಕೆಗೆ ಮನಸೋತ ಸಫಾರಿ ಪ್ರಿಯರು

ಸಫಾರಿಗೆ ಬರುವವರ ಕಾತುರ, ಕೌತುಕವನ್ನು ಕರಡಿ ಮರಿಗಳ ಚಟುವಟಿಕೆಗಳು ಹೆಚ್ಚಿಸಿವೆ.

by Bengaluru Wire Desk
March 3, 2024
in News Wire, Public interest
Reading Time: 1 min read
0

ಹೊಸಪೇಟೆ, ಮಾ.3 www.bengaluruwire.com : ಹೊಸಪೇಟೆಯ ಕಮಲಾಪುರದಲ್ಲಿನ ದರೋಜಿ ಕರಡಿ ಧಾಮದಲ್ಲಿ ಹತ್ತು ದಿನಗಳ ಹಿಂದೆ ತಾಯಿ ಕರಡಿಯು ಎರಡು ಮರಿಗಳಿಗೆ ಜನ್ಮ ನೀಡಿದೆ. ಹೀಗಾಗಿ ಕರಡಿ ಪ್ರಿಯರಿಗೆ ಈ ಕರಡಿಧಾಮ ಕೈ ಬೀಸಿ ಕರೆಯುತ್ತಿದೆ.

ಕರಡಿಧಾಮದಲ್ಲಿ ಮರಿಗಳೊಂದಿಗೆ ಸಾಗುತ್ತಿರುವ ತಾಯಿ ಕರಡಿ ಮತ್ತು ಮರಿ.

ಅವುಗಳ ಮುದ್ದಿನ ಆಟಕ್ಕೆ ಸಫಾರಿ ಪ್ರಿಯರು, ಫೋಟೋಗ್ರಾಫರ್ ಗಳು ಮನಸೋಲುತ್ತಿದ್ದಾರೆ. ಕಮಲಾಪುರದ ಜಂಗಲ್ ಲಾಡ್ಜ್ ಕರಡಿ ಸಫಾರಿ, ಪಕ್ಷಿ ವೀಕ್ಷಣೆ (bird watch) ಗೆ ಪ್ರಖ್ಯಾತಿ ಪಡೆದಿದೆ.

ಸಫಾರಿಗೆ ಬರುವವರ ಕಾತುರ, ಕೌತುಕವನ್ನು ಕರಡಿ ಮರಿಗಳ ಚಟುವಟಿಕೆಗಳು ಹೆಚ್ಚಿಸಿವೆ. ಅಮ್ಮನ ಬೆನ್ನೇರಿ ಮರಿಗಳು ಬಂಡೆ ಹತ್ತುವುದು, ಬೇಸಿಗೆಯ ಬಿಸಿಯಲ್ಲಿ ತಾಯಿ ಕರಡಿಯೊಂದಿಗೆ ನೀರು ಕುಣಿಯುವುದನ್ನು ಸಫಾರಿ ಪ್ರಿಯರು ಕಣ್ತುಂಬಿಕೊಳ್ಳುತ್ತಿದ್ದಾರೆ.

ದರೋಜಿ ಕರಡಿಧಾಮದಲ್ಲಿ ಸಫಾರಿ ವಾಹನದಲ್ಲಿ ಸಾಗುತ್ತಿರುವ ಪ್ರವಾಸಿಗರು.

ಬೆಳಿಗ್ಗೆ 6.30ರಿಂದ 8.30, ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ ಸಫಾರಿ ಮಾಡಬಹುದು. ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ, 6ರಿಂದ 12 ವರ್ಷದೊಳಗಿನವರಿಗೆ ತಲಾ ₹200, 12 ವರ್ಷ ಮೇಲಿನವರಿಗೆ ತಲಾ ₹400 ದರ ನಿಗದಿಪಡಿಸಲಾಗಿದೆ.

ಸಫಾರಿಗೆ ನಾಲ್ಕು ಜೀಪ್‌ಗಳಿವೆ. ಹೆಚ್ಚಿನ ಜನ ಬಂದಲ್ಲಿ ಜಂಗಲ್‌ ಲಾಡ್ಜ್‌ ವಾಹನ ಉಪಯೋಗಿಸಿಕೊಳ್ಳಲು ಯೋಜಿಸಲಾಗಿದೆ. ಎರಡು ಗಂಟೆಗಳಲ್ಲಿ 26 ಕಿ.ಮೀ ಸಂಚರಿಸಿ, ಕರಡಿ ಸೇರಿದಂತೆ ವಿವಿಧ ಜಾತಿ ಪ್ರಾಣಿ, ಪಕ್ಷಿಗಳನ್ನು ಕಣ್ತುಂಬಿಕೊಳ್ಳಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW EXCLUSIVE | BBMP Concrete Road | ದುಡ್ಡಿನಾಸೆಗೆ ಚೆನ್ನಾಗಿದ್ದ ಕಬ್ಬನ್ ಪೇಟೆ ಕಾಂಕ್ರೀಟ್ ರಸ್ತೆ ಚಿಂದಿ ಚಿಂದಿ…!! ರಸ್ತೆ ಅಭಿವೃದ್ಧಿ ಹೆಸರಲ್ಲಿ ನಡೆಯುತ್ತಿದ್ಯಾ ಹಗಲು ದರೋಡೆ?

Next Post

BBMP RRnagar Zone Illegal A Khata | ರಾಜರಾಜೇಶ್ವರಿ ನಗರ ವಲಯದಲ್ಲಿ ಬೃಹತ್ ಪ್ರಮಾಣದಲ್ಲಿ ನಕಲಿ “ಎ” ಖಾತಾ ಸೃಷ್ಟಿ ಆರೋಪ : ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಯ್ತು ದೂರು

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP RRnagar Zone Illegal A Khata | ರಾಜರಾಜೇಶ್ವರಿ ನಗರ ವಲಯದಲ್ಲಿ ಬೃಹತ್ ಪ್ರಮಾಣದಲ್ಲಿ ನಕಲಿ “ಎ” ಖಾತಾ ಸೃಷ್ಟಿ ಆರೋಪ : ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಯ್ತು ದೂರು

ಸಾಂದರ್ಭಿಕ ಚಿತ್ರ

Bangalore Water Problem | ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ 556 ಕೋಟಿ ರೂ. ಮೀಸಲು : 110 ಹಳ್ಳಿಗಳು, ಸೇರಿದಂತೆ ಬಿಬಿಎಂಪಿ ವಾರ್ಡ್ ಗಳಲ್ಲಿ ನೀರಿನ ತೊಂದ್ರೆ ಆದ್ರೆ ಹೀಗೆ ಮಾಡಿ  

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d