Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Water Problem | ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ 556 ಕೋಟಿ ರೂ. ಮೀಸಲು : 110 ಹಳ್ಳಿಗಳು, ಸೇರಿದಂತೆ ಬಿಬಿಎಂಪಿ ವಾರ್ಡ್ ಗಳಲ್ಲಿ ನೀರಿನ ತೊಂದ್ರೆ ಆದ್ರೆ ಹೀಗೆ ಮಾಡಿ  

ದಾಖಲೆಗಳ ಪ್ರಕಾರ ನಗರದಲ್ಲಿ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ.

by Bengaluru Wire Desk
March 4, 2024
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.04 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಹೊರವಲಯ ವ್ಯಾಪ್ತಿಯ 35 ವಾರ್ಡ್ ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಉಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ನಗರದಲ್ಲಿನ ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರದಲ್ಲಿನ ನೀರಿನ ಸಮಸ್ಯೆ ನಿವಾರಿಸಲು ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲು ನಿರ್ಧರಿಸಿದ್ದಾಗಿ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇದ್ದು, ಕೇವಲ 219 ಟ್ಯಾಂಕರ್‌ಗಳು ಅಂದರೆ ಕೇವಲ ಶೇ 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಬಿಡಬ್ಲ್ಯೂ ಎಸ್‌ಎಸ್‌ಬಿ ಅವರು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ. ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು 10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ 148 ಕೋಟಿ, ಬಿಡಬ್ಲ್ಯೂ ಎಸ್‌ಎಸ್‌ಬಿ ಯಿಂದ 128 ಕೋಟಿ ರೂ., ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ‌ ಎಂದಿದ್ದಾರೆ.

ನಗರದ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್. ಪಾಲಿಕೆ ಆಡಳಿತಗಾರರಾದ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಜೊತೆಗಿದ್ದರು.

ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ ನಗರದಲ್ಲಿ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ.

ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು ಇದನ್ನು ಶೀಘ್ರ ಬಗೆಹರಿಸಲಾಗುವುದು. ಟ್ಯಾಂಕರ್ ನೀರು ಪೂರೈಕೆಗೆ ರೂ.500 ರಿಂದ 2 ಸಾವಿರದ ವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲವನ್ನು ಅಸೋಸಿಯೇಷನ್ ಬಳಿ ಮಾತನಾಡಿ ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ನೀರಿನ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬಿಬಿಎಂಪಿ ಹೊರ ವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಶೀಘ್ರ ಕುಡಿಯುವ ನೀರಿನ ಸಮಸ್ಯೆ ಆಲಿಸುವ ಸಲುವಾಗಿ ಪ್ರತ್ಯೇಕವಾಗಿ ಮೇಲುಸ್ತುವಾರಿಗಾಗಿ ದಾಸರಹಳ್ಳಿ ವಲಯದ ಕಾರ್ಯಪಾಲಕ ಅಭಿಯಂತರರಾದ ಧರಣೇಂದ್ರ ಕುಮಾರ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯಾದ  1533‌ಗೆ ಕರೆ ಮಾಡಿ ಸಾರ್ವಜನಿಕರು ತಮ್ಮ ನೀರಿನ ಸಮಸ್ಯೆ ಕುರಿತಾಗಿ ಮಾಹಿತಿ ನೀಡಬಹುದು.

ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯ ಇನ್ನುಳಿದ ವಾರ್ಡ್ ಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯವಾಣಿ ಸಂಖ್ಯೆಯಾದ 1916‌ ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಬಹುದು.

ಹೊರ ವಲಯಗಳಲ್ಲಿ ಬರುವ 35 ವಾರ್ಡ್ ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯು 35 ವಾರ್ಡ್ ಗಳಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ 35 ವಾರ್ಡ್ ಗಳಲ್ಲಿ ಬರುವ 110 ಹಳ್ಳಿಗಳ ಪಟ್ಟಿಯನ್ನು ಹಾಗೂ ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳ ಸಂಖ್ಯೆಯನ್ನು ಮಾಹಿತಿಗಾಗಿ ನೀಡಲಾಗಿದೆ :

WhatsApp Join our WhatsApp Channel
Previous Post

BBMP RRnagar Zone Illegal A Khata | ರಾಜರಾಜೇಶ್ವರಿ ನಗರ ವಲಯದಲ್ಲಿ ಬೃಹತ್ ಪ್ರಮಾಣದಲ್ಲಿ ನಕಲಿ “ಎ” ಖಾತಾ ಸೃಷ್ಟಿ ಆರೋಪ : ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಯ್ತು ದೂರು

Next Post

No Online Services In Escoms | ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಮಾ.10 ರಿಂದ ಸಾಫ್ಟ್ ವೇರ್ ಉನ್ನತೀಕರಣ ; 10 ದಿನಗಳ ಕಾಲ ಆನ್‌ಲೈನ್ ಸೇವೆ ಇಲ್ಲ

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

No Online Services In Escoms | ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಮಾ.10 ರಿಂದ ಸಾಫ್ಟ್ ವೇರ್ ಉನ್ನತೀಕರಣ ; 10 ದಿನಗಳ ಕಾಲ ಆನ್‌ಲೈನ್ ಸೇವೆ ಇಲ್ಲ

Acid Attack On Tree | ಸ್ಯಾಂಕಿ ರಸ್ತೆಯಲ್ಲಿ ಅಂಗಡಿಗೆ ಅಡ್ಡಿಯೆಂದು ಮರಕ್ಕೆ ಆಸಿಡ್ ಸುರಿದರು!! : ಈ ವರ್ಷ ನಗರದಲ್ಲಿ ನಡೆದ ಮೂರನೇ ಘಟನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group