Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

No Online Services In Escoms | ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಮಾ.10 ರಿಂದ ಸಾಫ್ಟ್ ವೇರ್ ಉನ್ನತೀಕರಣ ; 10 ದಿನಗಳ ಕಾಲ ಆನ್‌ಲೈನ್ ಸೇವೆ ಇಲ್ಲ

ಆನ್ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ.

by Bengaluru Wire Desk
March 5, 2024
in Bengaluru Focus, News Wire
Reading Time: 1 min read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.5 www.bengaluruwire.com : ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂ (Escoms)ಗಳ ಆನ್‌ಲೈನ್ ಸೇವೆಗಳು (RAPDRP) ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 

ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ.

ಹೊಸ ಸಾಫ್ಟ್ ವೇರ್ ಕಾರ್ಯಾರಂಭ ನಂತರ ಸ್ಥಿರೀಕರಣಕ್ಕೆ 15 ದಿನ ಕಾಲವಕಾಶ :

ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ. ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ. ಆದರೆ ಈ ಬಿಲ್ ಗಳನ್ನು ಮಾರ್ಚ್ 20 ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ.

ವಿದ್ಯುತ್ ಸರಬರಾಜು ಕಂಪನಿಗಳ ಯಾವ ನಗರಗಳಲ್ಲಿ ಆನ್‌ಲೈನ್‌ ಸೇವೆ ಇರುವುದಿಲ್ಲ ? : 

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕಾಂ: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ(IT) ತಂಡ ವಾರದ 24*7 ಕಾಲ ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳಲಾಗುತ್ತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bangalore Water Problem | ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ 556 ಕೋಟಿ ರೂ. ಮೀಸಲು : 110 ಹಳ್ಳಿಗಳು, ಸೇರಿದಂತೆ ಬಿಬಿಎಂಪಿ ವಾರ್ಡ್ ಗಳಲ್ಲಿ ನೀರಿನ ತೊಂದ್ರೆ ಆದ್ರೆ ಹೀಗೆ ಮಾಡಿ  

Next Post

Acid Attack On Tree | ಸ್ಯಾಂಕಿ ರಸ್ತೆಯಲ್ಲಿ ಅಂಗಡಿಗೆ ಅಡ್ಡಿಯೆಂದು ಮರಕ್ಕೆ ಆಸಿಡ್ ಸುರಿದರು!! : ಈ ವರ್ಷ ನಗರದಲ್ಲಿ ನಡೆದ ಮೂರನೇ ಘಟನೆ

Next Post

Acid Attack On Tree | ಸ್ಯಾಂಕಿ ರಸ್ತೆಯಲ್ಲಿ ಅಂಗಡಿಗೆ ಅಡ್ಡಿಯೆಂದು ಮರಕ್ಕೆ ಆಸಿಡ್ ಸುರಿದರು!! : ಈ ವರ್ಷ ನಗರದಲ್ಲಿ ನಡೆದ ಮೂರನೇ ಘಟನೆ

ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ಇ-ಟಾಯ್ಲೆಟ್ ಪ್ರಾತಿನಿಧಿಕ ಚಿತ್ರ.

BW Reality Check | BBMP E-Toilets Missing | ಬೆಂಗಳೂರಿನಲ್ಲಿ 68 ಇ-ಟಾಯ್ಲೆಟ್ ಗಳು ಮಿಸ್ಸಿಂಗ್ : ಸಾರ್ವಜನಿಕ ಶೌಚಾಲಯವನ್ನು ಹುಡುಕಿಕೊಡಿ ಎಂದು ಎಂಜಿನಿಯರ್ ಗಳಿಗೆ ಪತ್ರ ಬರೆದ ಘನತ್ಯಾಜ್ಯ ನಿರ್ವಹಣಾ ವಿಭಾಗ!!

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d