Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Forest News | ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣ : ಮಾ.10 ರಂದು ಮೂರು ರಾಜ್ಯಗಳ ಅರಣ್ಯ ಸಚಿವರ ಮಹತ್ವದ ಸಭೆ

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಜ್ಯ ಸಮನ್ವಯ ಸಮಿತಿ ಸಭೆ ಇದಾಗಿದೆ.

by Bengaluru Wire Desk
March 9, 2024
in News Wire
Reading Time: 1 min read
0

ಬೆಂಗಳೂರು, ಮಾ.9 www.bengaluruwire.com : ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10ರಂದು ಬಂಡೀಪುರದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ.

ಕರ್ನಾಟಕದ ಅರಣ್ಯ ಸಚಿವ  ಈಶ್ವರ ಬಿ ಖಂಡ್ರೆ ಮತ್ತು ಕೇರಳದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಈ ಸಭೆಯಲ್ಲಿ ಭಾಗಿಯಾಗಲಿದ್ದು, ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳ ಉನ್ನತ ಅರಣ್ಯಾಧಿಕಾರಿಗಳೂ ಪಾಲ್ಗೊಳ್ಳುತ್ತಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಜ್ಯ ಸಮನ್ವಯ ಸಮಿತಿ ಸಭೆ ಇದಾಗಿದ್ದು, ಮೂರೂ ರಾಜ್ಯಗಳ ನಡುವೆ ಅರಣ್ಯ ಸಂರಕ್ಷಣೆ, ಕಳ್ಳಬೇಟೆ, ಅರಣ್ಯ ನಾಶ, ವನ್ಯಜೀವಿಗಳ ಸಂಚಾರ ಕುರಿತಂತೆ ಮಾಹಿತಿಯ ವಿನಿಮಯ ಹಾಗೂ ಉತ್ತಮರೂಢಿ, ಜ್ಞಾನ ಮತ್ತು ತಂತ್ರಜ್ಞಾನದ ವಿನಿಮಯಕ್ಕೆ ಹಾಗೂ ನಿರಂತರ ಸಮನ್ವಯಕ್ಕೆ ನಾಂದಿ ಹಾಡಲಿದೆ ಎಂದು ನಿರೀಕ್ಷಿಸಲಾಗಿದೆ. 

ಕಳೆದ ನವೆಂಬರ್ ನಲ್ಲಿ ಹಾಸನ ಜಿಲ್ಲೆ ಬೇಲೂರು ಬಳಿ ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಿ, ಬಂಡೀಪುರ ಅರಣ್ಯದಲ್ಲಿ ಬಿಡಲಾಗಿದ್ದ ಮಖ್ನಾ ಎಂಬ ದಂತರಹಿತ ಗಂಡಾನೆ ಕಳೆದ ತಿಂಗಳು ವೈನಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಂತಾರಾಜ್ಯ ಅರಣ್ಯ ಸಚಿವರ ಸಭೆ ನಡೆಸಿ ಪರಿಹಾರೋಪಾಯಗಳ ಕುರಿತಂತೆ ಮತ್ತು ಈ ನಿಟ್ಟಿನಲ್ಲಿ ಸಮನ್ವಯ ಸಾಧಿಸಲು ಚರ್ಚಿಸುವುದಾಗಿ ಪ್ರಕಟಿಸಿದ್ದರು. 

ಈಶ್ವರ ಖಂಡ್ರೆ ಅವರ ಪ್ರಯತ್ನದಿಂದಾಗಿ ಸಚಿವರ ಮಟ್ಟದ ಈ ಸಭೆ ನಡೆಯುತ್ತಿದ್ದು, ಇದು ಅಂತಾರಾಜ್ಯ ಸಮನ್ವಯ ಮತ್ತು ವನ್ಯಜೀವಿ -ಮಾನವ ಸಂಘರ್ಷ ತಗ್ಗಿಸುವಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಸಭೆಯಲ್ಲಿ ಭಾಗಿಯಾಗುವವರು:

1. ಈಶ್ವರ್ ಬಿ ಖಂಡ್ರೆ, ಅರಣ್ಯ ಮತ್ತು ವನ್ಯಜೀವಿ ಸಚಿವರು, ಕರ್ನಾಟಕ ಸರ್ಕಾರ.

2. ಎ.ಕೆ.ಶಶೀಂದ್ರನ್, ಅರಣ್ಯ ಮತ್ತು ವನ್ಯಜೀವಿ ಸಚಿವರು, ಕೇರಳ ಸರ್ಕಾರ

3. ಜ್ಯೋತಿಲಾಲ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ವನ್ಯಜೀವಿ ಇಲಾಖೆ, ಕೇರಳ

4. ಮಂಜುನಾಥ್ ಪ್ರಸಾದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ, ಕರ್ನಾಟಕ

5. ಬಿ.ಕೆ.ದೀಕ್ಷಿತ್, ಪಿಸಿಸಿಎಫ್ ಮತ್ತು ಅರಣ್ಯ ಪಡೆ ಮುಖ್ಯಸ್ಥರು, ಕರ್ನಾಟಕ

6. ಗಂಗಾ ಸಿಂಗ್, ಪಿಸಿಸಿಎಫ್ ಮತ್ತು ಅರಣ್ಯ ಪಡೆ ಮುಖ್ಯಸ್ಥ, ಕೇರಳ

7. ಸುಭಾಷ್ ಮಳಖೇಡೆ, ಮುಖ್ಯ ವನ್ಯಜೀವಿ ಪರಿಪಾಲಕರು, ಕರ್ನಾಟಕ

8. ಜಯ ಪ್ರಸಾದ್, ಮುಖ್ಯ ವನ್ಯಜೀವಿ ಪರಿಪಾಲಕರು, ಕೇರಳ ಮತ್ತು ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಎಲ್ಲಾ ಎಪಿಸಿಸಿಎಫ್ ಗಳು, ಸಿಸಿಎಫ್ ಗಳು, ಸಿಎಫ್ ಗಳು ಮತ್ತು ಡಿಸಿಎಫ್ ಗಳು ಮತ್ತು ಇತರ ಅಧಿಕಾರಿಗಳು.

WhatsApp Join our WhatsApp Channel
Previous Post

#Viralreels | ನಗರದ ನೀರಿನ ಸಮಸ್ಯೆಗೆ “ಕರಿಮಣಿ ಮಾಲೀಕ” ಸಂಗೀತ ಬಳಸಿ ರೀಲ್ಸ್ ಮಾಡಿದ ಬಿಬಿಎಂಪಿ‌ ಮಾಜಿ ಕಾರ್ಪೊರೇಟರ್!!

Next Post

BW SPECIAL | ED COMPLAINT | ಬಿಬಿಎಂಪಿ ಪ್ರಧಾನ ಎಂಜಿನಿಯರ್ ವಿರುದ್ಧ EDಯಲ್ಲಿ ದೂರು ದಾಖಲು : ಕಾಂಟ್ರಾಕ್ಟರ್ ನಿಂದ ಪತ್ನಿಯ ಬ್ಯಾಂಕ್ ಖಾತೆ ಮೂಲಕ ಹಣ ಪಡೆದ ಆರೋಪ– ಒಬ್ಬ ಅಧಿಕಾರಿಗೇ ಹಲವು ಮಹತ್ವದ ಹುದ್ದೆ ಎಷ್ಟು ಸರಿ?

Next Post
ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಹಾಗೂ ಅವರ ಪತ್ನಿ ಸವಿತಾ ಪ್ರಹ್ಲಾದ್ ವಿರುದ್ಧ ಆರ್.ಟಿ.ಐ ಕಾರ್ಯಕರ್ತ ಎಸ್.ಭಾಸ್ಕರನ್ ಜಾರಿ ನಿರ್ದೇಶನಾಲಯದಲ್ಲಿ ದಾಖಲಿಸಿರುವ ದೂರಿನ ಪ್ರತಿ.

BW SPECIAL | ED COMPLAINT | ಬಿಬಿಎಂಪಿ ಪ್ರಧಾನ ಎಂಜಿನಿಯರ್ ವಿರುದ್ಧ EDಯಲ್ಲಿ ದೂರು ದಾಖಲು : ಕಾಂಟ್ರಾಕ್ಟರ್ ನಿಂದ ಪತ್ನಿಯ ಬ್ಯಾಂಕ್ ಖಾತೆ ಮೂಲಕ ಹಣ ಪಡೆದ ಆರೋಪ– ಒಬ್ಬ ಅಧಿಕಾರಿಗೇ ಹಲವು ಮಹತ್ವದ ಹುದ್ದೆ ಎಷ್ಟು ಸರಿ?

#Food And Health | ಯುವಜನರ ಫೇವರೇಟ್ ಗೋಬಿ ಮಂಚುರಿ, ಮಕ್ಕಳು ಆಸೆ ಪಡುವ ಬಾಂಬೆ ಮಿಠಾಯಿ ರಾಜ್ಯದಲ್ಲಿ ನಿಷೇಧ? ಕಾರಣ ಏನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group