Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

PIB Fact Check – Fake News | ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ರಾಜೇಶ್ ಕುಮಾರ್ ಗುಪ್ತಾ, ಪ್ರಿಯಾಂಶ್ ಶರ್ಮಾ ನೇಮಕವಾಗಿಲ್ಲ : ಇದು ಸುಳ್ಳು ಸುದ್ದಿ

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಸರಿಯಾದ ಸಮಯಕ್ಕೆ ಬಹಿರಂಗ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

by Bengaluru Wire Desk
March 13, 2024
in News Wire, Public interest
Reading Time: 1 min read
0

ನವದೆಹಲಿ/ಜಮ್ಮು, ಮಾ.13 www.bengaluruwire.com : ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ರಾಜೀನಾಮೆ ಮತ್ತು ಲೋಕಸಭಾ ಚುನಾವಣೆಗೆ ಮುನ್ನ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಖಾಲಿ ಇರುವ ಎರಡೂ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಭಾರತದ ನೂತನ ಚುನಾವಣಾ ಆಯುಕ್ತರಾಗಿ ರಾಜೇಶ್ ಕುಮಾರ್ ಗುಪ್ತಾ ಮತ್ತು ಪ್ರಿಯಾಂಶ್ ಶರ್ಮಾ ಅವರನ್ನು ಭಾರತೀಯ ಚುನಾವಣಾ ಆಯೋಗ ನೇಮಕ ಮಾಡಿದೆ ಎಂದು ಸಾಮಾಜಿಕ‌ ಮಾಧ್ಯಮದಲ್ಲಿ ಹರಿದಾಡಿದ್ದು ಸುಳ್ಳು ಸುದ್ದಿ ಎಂದು ಪಿಐಬಿ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರ ಉನ್ನತ ಮಟ್ಟದ ಸಮಿತಿ ಈ ಇಬ್ಬರನ್ನು ಆಯ್ಕೆ ಮಾಡಿದೆ.  ಈಗ ರಾಜೇಶ್ ಕುಮಾರ್ ಗುಪ್ತಾ ಮತ್ತು ಪ್ರಿಯಾಂಶ್ ಶರ್ಮಾ ಅವರ ಹೆಸರುಗಳನ್ನು ಕೇಂದ್ರ ಚುನಾವಣಾ ಆಯುಕ್ತ ಅನುಮೋದಿಸಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ರಾಜೀವ್ ಕುಮಾರ್ ಅವರ ಸಹಾಯಕರಾಗಿ ಇವರಿಬ್ಬರು ಕಾರ್ಯನಿರ್ವಹಿಸುವರು ಎಂದು ತಿಳಿಸುವ ನಕಲಿ ಗೆಜೆಟ್ ಅಧಿಸೂಚನೆಯಿರುವ ದಾಖಲೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಇದು ಸತ್ಯಾಂಶದಿಂದ ಕೂಡಿದ ಮಾಹಿತಿಯಲ್ಲ. ಕೇಂದ್ರ ಸರ್ಕಾರ ಈ ರೀತಿಯ ಯಾವುದೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ ಎಂದು ಪಿಐಬಿ ತನ್ನ ಎಕ್ಸ್ ಖಾತೆಯಲ್ಲಿ ದೃಢಪಡಿಸಿದೆ.

A notification regarding the appointment of two Election Commissioners to the Election Commission of India is circulating on social media #PIBFactCheck

✔️This notification is #fake

✔️No such Gazette notification has been issued. pic.twitter.com/VUCgl4l8wS

— PIB Fact Check (@PIBFactCheck) March 13, 2024

ಮಾರ್ಚ್ 9 ರಂದು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ಲೋಕಸಭಾ ಚುನಾವಣೆ 2024 ರ ಸಿದ್ಧತೆಗಳ ನಡುವೆ ರಾಜೀನಾಮೆ ನೀಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಈ ಮಧ್ಯೆ ಚುನಾವಣಾ ಆಯೋಗವು (Election Commission) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (SBI) ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಸ್ವೀಕರಿಸಿದೆ. ಎಲ್ಲಾ ಸಂಬಂಧಿತ ಮಾಹಿತಿಯನ್ನು ಸರಿಯಾದ ಸಮಯಕ್ಕೆ ಹಂಚಿಕೊಳ್ಳುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ಬುಧವಾರ ಹೇಳಿದ್ದಾರೆ. 

ಏಪ್ರಿಲ್ 12, 2019 ರಿಂದ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದು, ಬ್ಯಾಂಕ್ ಈ ಮಾಹಿತಿಯನ್ನು ಮಂಗಳವಾರ ಸಂಜೆ ಚುನಾವಣಾ ಆಯೋಗಕ್ಕೆ ಸಲ್ಲಿಸಿತ್ತು. ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಅಧಿಕೃತ ಹಣಕಾಸು ಸಂಸ್ಥೆಯಾಗಿದೆ.

ಎಸ್ ಬಿಐ ಮಾರ್ಚ್ 12 ರೊಳಗೆ ಡೇಟಾವನ್ನು ಸಲ್ಲಿಸಬೇಕಿತ್ತು. ಅವರು ನಮಗೆ ವಿವರಗಳನ್ನು ಸಮಯಕ್ಕೆ ನೀಡಿದ್ದಾರೆ. ನಾವು ಡೇಟಾವನ್ನು ನೋಡುತ್ತೇವೆ. ಅದನ್ನು ಸರಿಯಾದ ಸಮಯಕ್ಕೆ ಬಹಿರಂಗಪಡಿಸುತ್ತೇವೆ’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BBMP 808 Properties Fake Khatha | ರಾಜರಾಜೇಶ್ವರಿ ನಗರ ವಲಯದಲ್ಲಿ 808 ನಕಲಿ ಖಾತೆಗಳ ಮೊತ್ತೊಂದು ಬೃಹತ್ ಹಗರಣ : ಲೋಕಾಯುಕ್ತದಲ್ಲಿ ದೂರು ದಾಖಲು

Next Post

BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. “ಮಲ್ಟಿಲೆವೆಲ್ ಗೋಲ್ ಮಾಲ್” ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

Next Post
ಬೆಂಗಳೂರಿನಲ್ಲಿರುವ ಗಾಂಧಿನಗರದ ಫ್ರೀಡಂ ಪಾರ್ಕ್ ಬಳಿಯಿರುವ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದ ಚಿತ್ರ.

BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. "ಮಲ್ಟಿಲೆವೆಲ್ ಗೋಲ್ ಮಾಲ್" ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

Hybrid Car | ರೆಟ್ರೊ ಫಿಟ್ಮೆಂಟ್ ಕಿಟ್ ಇದ್ದ ಹೈಡ್ರೋಜನ್ ಮತ್ತು ಡೀಸೆಲ್ ಹೈಬ್ರೀಡ್ ಕಾರಿನಲ್ಲಿ ಸಂಚರಿಸಿದ ಸಚಿವ ಎಂ.ಬಿ.ಪಾಟೀಲ್

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group