Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Hybrid Car | ರೆಟ್ರೊ ಫಿಟ್ಮೆಂಟ್ ಕಿಟ್ ಇದ್ದ ಹೈಡ್ರೋಜನ್ ಮತ್ತು ಡೀಸೆಲ್ ಹೈಬ್ರೀಡ್ ಕಾರಿನಲ್ಲಿ ಸಂಚರಿಸಿದ ಸಚಿವ ಎಂ.ಬಿ.ಪಾಟೀಲ್

ಸುಸ್ಥಿರ ಸಂಚಾರ ವ್ಯವಸ್ಥೆಗೆ ಪೂರ್ಣ ಉತ್ತೇಜನ: ಎಂ ಬಿ ಪಾಟೀಲ | ಉಬರ್ ಸಸ್ಟೆನೋವೇಟ್’ನಲ್ಲಿ ಅಹೋಡ್ಸ್ ಕಂಪನಿಗೆ 1 ಕೋಟಿ ರೂ. ಬಹುಮಾನ ಪ್ರದಾನ

by Bengaluru Wire Desk
March 14, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಮಾ.14 www.bengaluruwire.com : ಪರಿಸರಸ್ನೇಹಿ ಮತ್ತು ಸುಸ್ಥಿರ ಸಂಚಾರ ವ್ಯವಸ್ಥೆಯ ಮಾದರಿಗಳನ್ನು ಉತ್ತೇಜಿಸುವ ಆಶಯದೊಂದಿಗೆ ಉಬರ್ ಕಂಪನಿಯು ಏರ್ಪಡಿಸಿದ್ದ ರಾಷ್ಟ್ರ ಮಟ್ಟದ `ಉಬರ್ ಸಸ್ಟೈನೋವೇಟ್’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಗುರುಗ್ರಾಮದ `ಅಹೋಡ್ಸ್’ (ಅಡ್ವಾನ್ಸ್ಡ್ ಹೈಡ್ರೋಜನ್ ಆನ್ ಡಿಮ್ಯಾಂಡ್ ಸಪ್ಲೈ) ಕಂಪನಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಗುರುವಾರ ಇಲ್ಲಿ ಒಂದು ಕೋಟಿ ರೂ. ನಗದು ಬಹುಮಾನವನ್ನು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಹಳೆಯ ವಾಹನಗಳನ್ನು ಹೈಡ್ರೋಜನ್ ಮತ್ತು ಡೀಸೆಲ್ ಎರಡರ ಬಲದ ಮೇಲೂ ಓಡಿಸುವುದನ್ನು ಸಾಧ್ಯವಾಗಿಸುವ ನಿಟ್ಟಿನಲ್ಲಿ ರೆಟ್ರೋ-ಫಿಟ್ಮೆಂಟ್ ಕಿಟ್ ತಯಾರಿಸುತ್ತಿರುವ ಅಹೋಡ್ಸ್ ಕಂಪನಿಯ ಸಾಧನೆ ಅನುಕರಣ ಯೋಗ್ಯವಾಗಿದೆ. ಇದು ನಮ್ಮ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವಲ್ಲಿ ಮೌಲಿಕ ನೆರವು ನೀಡಲಿದೆ’ ಎಂದರು.

ಹೈಬ್ರೀಡ್ ಕಾಎಇನ ಜೊತೆ ಫೋಟೋಗೆ ಪೋಸ್ ನೀಡಿದ ಸಚಿವ ಎಂ.ಬಿ.ಪಾಟೀಲ್.

ಒಟ್ಟು 140 ನವೋದ್ಯಮಗಳು ಭಾಗವಹಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಪುಣೆಯ ಗೋವಿದ್ಯುತ್ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್ ಮತ್ತು ಗುರುಗ್ರಾಮದ ಮತ್ತೊಂದು ನವೋದ್ಯಮವಾದ ಮೆಟ್ಜ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವು. ಪ್ರಶಸ್ತಿಗೆ ಪಾತ್ರವಾಗಿರುವ ಮೂರೂ ಕಂಪನಿಗಳಿಗೆ ಉಬರ್ ಕಂಪನಿಯು ತಾಂತ್ರಿಕ ನೆರವು ನೀಡಲಿದೆ.

ಸಚಿವರು ತಮ್ಮ ಮಾತಿನಲ್ಲಿ, `ಕರ್ನಾಟಕವು ಸದ್ಯದಲ್ಲೇ ಶುದ್ಧ ಇಂಧನ ನೀತಿಯನ್ನು ಜಾರಿಗೆ ತರಲಿದೆ. ಈ ನೀತಿಯು ಈಗಾಗಲೇ ಸಿದ್ಧವಾಗಿದ್ದು, ಮುಖ್ಯವಾಗಿ ಮಾಲಿನ್ಯ ಉಂಟುಮಾಡದಂತಹ ಸುಗಮ ಸಂಚಾರ ವ್ಯವಸ್ಥೆಗೆ ಉತ್ತೇಜನ ನೀಡಲಿದೆ. ಸುಸ್ಥಿರತೆ ಎನ್ನುವುದು ಈಗ ಜೀವನ ವಿಧಾನವೇ ಆಗಿದೆ. ಸುಸ್ಥಿರ ಸಂಚಾರ ವಲಯಕ್ಕೆ ರಾಜ್ಯ ಸರಕಾರವು ಸಂಪೂರ್ಣ ಉತ್ತೇಜನ ಮತ್ತು ಸೌಲಭ್ಯಗಳನ್ನು ನೀಡಲಿದೆ. ಇದನ್ನು ಈ ವಲಯದ ನವೋದ್ಯಮಗಳು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು. ಇದಕ್ಕೆ ಸ್ಪಂದಿಸಿದ `ಅಹೋಡ್ಸ್’ ಕಂಪನಿಯು ರಾಜ್ಯದಲ್ಲಿ ತನ್ನ ರೆಟ್ರೋಫಿಟ್ ಕಿಟ್ ಉತ್ಪಾದನಾ ಘಟಕ ಆರಂಭಿಸುವ ಆಸಕ್ತಿಯನ್ನು ವ್ಯಕ್ತಪಡಿಸಿತು.

ಉಬರ್ ಕಂಪನಿಯ ಹಿರಿಯ ನಿರ್ದೇಶಕ ಮಣಿಕಂಠನ್ ತಂಗರತ್ನಂ, ಅಹೋಡ್ಸ್ ನವೋದ್ಯಮದ ಉನ್ನತಾಧಿಕಾರಿಗಳಾದ ಸಂಸ್ಥಾಪಕ ಸೌರಭ್ ಮೋಹನ್ ಸಕ್ಸೇನ, ಪಿ.ಕೆ. ಕುಶ್ವಾಹ, ನಂದೀಶ್ ಜಗದೀಶ್ ಉಪಸ್ಥಿತರಿದ್ದರು.

ಹೈಬ್ರಿಡ್ ಕಾರಿನಲ್ಲಿ ಪಯಣಿಸಿದ ಸಚಿವ ಎಂ.ಬಿ.ಪಾಟೀಲ :

ಕಾರ್ಯಕ್ರಮದ ನಂತರ ಸಚಿವ ಎಂ ಬಿ ಪಾಟೀಲ ಅವರು ಅಹೋಡ್ಸ್ ಕಂಪನಿಯ ನಿಸಾನ್ ಕಂಪನಿಯ ಏಳು ವರ್ಷ ಹಳೆಯ ಹೈಬ್ರೀಡ್ (ಹೈಡ್ರೋಜನ್-ಡೀಸೆಲ್) ಕಾರಿನಲ್ಲಿ ಐಟಿಸಿ ಗಾರ್ಡೆನೀಯ‌ ಹೋಟೆಲ್ ನಿಂದ ಕಬ್ಬನ್ ಪಾರ್ಕಿನವರೆಗೂ ಸಂಚರಿಸಿ, ಅದರ ಅನುಭವ ಪಡೆದರು.

ಬಳಿಕ ಪ್ರತಿಕ್ರಿಯಿಸಿದ ಅವರು, ಹೈಡ್ರೋಜನ್ ಮತ್ತು ಡೀಸೆಲ್ ಎರಡರಲ್ಲೂ ಓಡುವ ಈ ಕಾರಿನ ಪ್ರಯಾಣ ಮುದ ನೀಡುವಂತಿತ್ತು. ಈ ಕಾರು ಎರಡೂವರೆ ವರ್ಷದಿಂದ ಸಂಚರಿಸುತ್ತಿದೆ ಎಂದು ತಿಳಿದು ಸಂತಸವಾಯಿತು’ ಎಂದು ಹರ್ಷಚಿತ್ತರಾದರು. ಇದರಿಂದ ಇಂಧನ ದಕ್ಷತೆ ಜತೆಗೆ ಪರಿಸರ‌ ಮಾಲಿನ್ಯ ಕೂಡ ಕಡಿಮೆ ಆಗುತ್ತದೆ ಎನ್ನುವುದನ್ನು ತಿಳಿದು ಮತ್ತಷ್ಟು ಸಂತಸವಾಯಿತು ಎಂದರು.

ಸುಸ್ಥಿರ ಸಂಚಾರ ವ್ಯವಸ್ಥೆಗೆ ರಾಷ್ಟ್ರೀಯ ಮಟ್ಟದ ಸ್ಪರ್ಧೆ : 

ಉಬರ್ ಕಂಪನಿಯು ಸುಸ್ಥಿರ ಸಂಚಾರ ವ್ಯವಸ್ಥೆಯನ್ನು ಉತ್ತೇಜಿಸಲು ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ `ಉಬರ್ ಸಸ್ಟೆನೋವೇಟ್’ ಸ್ಪರ್ಧೆಯಲ್ಲಿ 1 ಕೋಟಿ ರೂ.ಗಳ ಪ್ರಥಮ ಬಹುಮಾನಕ್ಕೆ ಪಾತ್ರವಾದ ಅಹೋಡ್ಸ್ ಕಂಪನಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪುರಸ್ಕಾರ ಪ್ರದಾನ ಮಾಡಿದರು.

WhatsApp Join our WhatsApp Channel
Previous Post

BW SPECIAL | ಗಾಂಧಿನಗರದಲ್ಲಿ 80 ಕೋಟಿ ರೂ. “ಮಲ್ಟಿಲೆವೆಲ್ ಗೋಲ್ ಮಾಲ್” ಪಾರ್ಕಿಂಗ್ ಪ್ರಾಜೆಕ್ಟ್ : ಕಾಂಟ್ರಾಕ್ಟರ್ ಗೆ ವಿಧಿಸಿದ್ದ 8.38 ಕೋಟಿ ರೂ. ದಂಡ ಆದೇಶ ರದ್ದಾಗಿದ್ದು ಹೇಗೆ? ಇಲ್ಲಿ ಅಧಿಕಾರ ದುರುಪಯೋಗವಾಗಿದ್ಯಾ?

Next Post

FIR Against BS Yediyurappa | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ ಐಆರ್ : ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ

Next Post
ಬಿ.ಎಸ್.ಯಡಿಯೂರಪ್ಪ ಅವರ ಸಾಂದರ್ಭಿಕ ಚಿತ್ರ

FIR Against BS Yediyurappa | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ ಐಆರ್ : ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ

ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

Lokasabha Elections 2024 | ಸಾರ್ವತ್ರಿಕ ಲೋಕಸಭಾ ಚುನಾವಣೆ : ನಾಳೆ ಮಧ್ಯಾಹ್ನ 3ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group