Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

FIR Against BS Yediyurappa | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ ಐಆರ್ : ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ

by Bengaluru Wire Desk
March 15, 2024
in Bengaluru Focus, Crime, News Wire
Reading Time: 1 min read
0
ಬಿ.ಎಸ್.ಯಡಿಯೂರಪ್ಪ ಅವರ ಸಾಂದರ್ಭಿಕ ಚಿತ್ರ

ಬಿ.ಎಸ್.ಯಡಿಯೂರಪ್ಪ ಅವರ ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.15 www.bengaluruwire.com : ನೆರವು ಕೇಳಲು ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಿ.ಎಸ್‌. ಯಡಿಯೂರಪ್ಪ (81) ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾ.14ರಂದು ಎಫ್‌ಐಆ‌ರ್ ದಾಖಲಾಗಿದೆ.

ಬಾಲಕಿಯ ತಾಯಿಯು ನೀಡಿರುವ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ. ಬಾಲಕಿ ತಾಯಿ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (POCSO ACT – ಪೋಕ್ಸೊ) ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿ ಗುರುವಾರ ರಾತ್ರಿ ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ಇದೇ ಫೆಬ್ರುವರಿ 2ನೇ ತಾರೀಖು, ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

‘ಮಗಳ ಮೇಲೆ ಅತ್ಯಾಚಾರ ಆಗಿತ್ತು. ಮಗಳಿಗೆ ನ್ಯಾಯ ಕೊಡಿಸುವಂತೆ ಹಾಗೂ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿ ಯಡಿಯೂರಪ್ಪ ಬಳಿ ತೆರಳಿದ್ದೆ. ಇದೇ ಸಂದರ್ಭದಲ್ಲಿ ನನ್ನ 17 ವರ್ಷದ ಮಗಳ ಮೇಲೆ ಬಿ.ಎಸ್.ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯ ಯಾರಿಗೂ ತಿಳಿಸದಂತೆ ನನ್ನನ್ನು ತಡೆದಿದ್ದರು. ನನ್ನ ಮಗಳಿಗೆ ಲೈಂಗಿಕ ಕಿರುಕುಳವನ್ನು ನೀಡಿರುವ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಬಾಲಕಿಯ ತಾಯಿ ಆ ದೂರಿನಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ವಿಷಯವು ಬಿಜೆಪಿ ಪಕ್ಷಕ್ಕೆ ಇರುಸು ಮುರುಸು ಉಂಟುಮಾಡುವಂತಾಗಿದ್ದರೆ, ಆಡಳಿತ ಪಕ್ಷಕ್ಕೆ ಪ್ರಬಲ ಅಸ್ತ್ರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

WhatsApp Join our WhatsApp Channel
Previous Post

Hybrid Car | ರೆಟ್ರೊ ಫಿಟ್ಮೆಂಟ್ ಕಿಟ್ ಇದ್ದ ಹೈಡ್ರೋಜನ್ ಮತ್ತು ಡೀಸೆಲ್ ಹೈಬ್ರೀಡ್ ಕಾರಿನಲ್ಲಿ ಸಂಚರಿಸಿದ ಸಚಿವ ಎಂ.ಬಿ.ಪಾಟೀಲ್

Next Post

Lokasabha Elections 2024 | ಸಾರ್ವತ್ರಿಕ ಲೋಕಸಭಾ ಚುನಾವಣೆ : ನಾಳೆ ಮಧ್ಯಾಹ್ನ 3ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟ

Next Post
ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

Lokasabha Elections 2024 | ಸಾರ್ವತ್ರಿಕ ಲೋಕಸಭಾ ಚುನಾವಣೆ : ನಾಳೆ ಮಧ್ಯಾಹ್ನ 3ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟ

#LokasabhaElections 2024 | ಲೋಕಸಭಾ ಚುನಾವಣೆ 2024 : 7 ಹಂತಗಳಲ್ಲಿ ಎಲೆಕ್ಷನ್ :  ಕರ್ನಾಟಕದಲ್ಲಿ ಏ.26 ಹಾಗೂ ಮೇ. 7 ಎರಡು ಹಂತದಲ್ಲಿ‌ ಮತದಾನ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group