Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Loksabha Election 2024 | ಒಂದು ಲಕ್ಷಕ್ಕಿಂತ ಹೆಚ್ಚು ನಗದು ಹಣ ಹಿಂಪಡೆದರೆ ಬ್ಯಾಂಕ್ ನಿಂದ ಚುನಾವಣಾ ಆಯೋಗಕ್ಕೆ ಮಾಹಿತಿ ರವಾನೆ

ಒಂದು ಬ್ಯಾಂಕ್ ಖಾತೆಯಿಂದ ಹಲವು ವ್ಯಕ್ತಿಗಳ ಖಾತೆಗಳಿಗೆ ಹೆಚ್ಚು ನಗದು ಹಣ ವರ್ಗಾವಣೆ : ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲು ಬೆಂಗಳೂರು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಬ್ಯಾಂಕ್ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

by Bengaluru Wire Desk
March 18, 2024
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ.18 www.bengaluruwire.com : ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅನುಮಾನಾಸ್ಪದ ವಹಿವಾಟುಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೆ ಚುನಾವಣಾ ವಿಭಾಗದ ಗಮನಕ್ಕೆ ತರಬೇಕೆಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ಬ್ಯಾಂಕ್ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಸಂಬಂಧ ಬ್ಯಾಂಕ್ ನೋಡಲ್ ಅಧಿಕಾರಿಗಳೊಂಡಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದೇ ಖಾತೆಯಿಂದ ಸುಮಾರು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ನಮಗೆ ಕೊಡಬೇಕು. ಮಾಹಿತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ನೀವೇ ಜವಾಬ್ದಾರರಾಗುತ್ತೀರಾ. ಅಲ್ಲದೇ ಚುನಾವಣಾ ಆಗೋಗದಿಂದ ಕಾನೂನು ಕ್ರಮ ಜರುಗಿಸಲಾಗುತ್ತದೆ. ಯಾವುದೇ ಪೂರ್ವನಿರ್ದೇಶನವಿಲ್ಲದೆ ಚುನಾವಣಾ ಪ್ರಕ್ರಿಯೆಯ ಸಮಯದಲ್ಲಿ ಹಲವಾರು ವ್ಯಕ್ತಿಗಳ ಖಾತೆಗಳಿಗೆ ಒಂದು ಬ್ಯಾಂಕ್ ಖಾತೆಯಿಂದ ಆರ್.ಟಿ.ಜಿ.ಎಸ್/ನೆಫ್ಟ್ (RTGS/NEFT) ಮೂಲಕ ಹೆಚ್ಚು ಹಣ ವರ್ಗಾವಣೆ ಮಾಡುವುದು, ಯಾವುದೇ ನಗದು ಠೇವಣಿ ಅಥವಾ 1 ಲಕ್ಷ ರೂ.ಗಿಂತ ಹೆಚ್ಚಿನ ನಗದು ಹಿಂಪಡೆಯುವಿಕೆ, ಮತದಾರರಿಗೆ ಹಣ ನೀಡಲು ಬಳಸಬಹುದಾದ ಯಾವುದೇ ಅನುಮಾನಾಸ್ಪದ ನಗದು ವಹಿವಾಟುಗಳ ಬಗ್ಗೆ ಚುನಾವಣಾ ವಿಭಾಗಕ್ಕೆ ಕೂಡಲೇ ಮಾಹಿತಿ ನೀಡಲು ತಿಳಿಸಿದರು.

ಲೋಕಸಭಾ ಚುನಾವಣೆ 2024ರ ಹಿನ್ನಲೆಯಲ್ಲಿ ವಿವಿಧ ಬ್ಯಾಂಕ್ ಗಳ ನೋಡೆಲ್ ಅಧಿಕಾರಿಗಳೊಂದಿಗೆ ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿಯವರು ಕೇಂದ್ರ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದರು.

ನಗದು ಠೇವಣಿ ಅಥವಾ ಹಿಂಪಡೆಯುವಿಕೆಯ ಮೊತ್ತವು 10 ಲಕ್ಷ ರೂ.ಗಳಿಗಿಂತ ಹೆಚ್ಚಿದ್ದರೆ, ಅಂತಹ ಮಾಹಿತಿಯನ್ನು ಆದಾಯ ತೆರಿಗೆ ಕಾನೂನುಗಳ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆದಾಯ ತೆರಿಗೆ ಇಲಾಖೆಯ ನೋಡಲ್ ಅಧಿಕಾರಿಗೆ ರವಾನಿಸಲಾಗುವುದು ಎಂದರು.

ಜನಪ್ರತಿನಿಧಿಗಳ ಹೆಸರು/ಭಾವಚಿತ್ರಗಳನ್ನು ತೆಗೆಯಿರಿ:

ಚುನಾವಣಾ ಆಯೋಗದ ನಿರ್ದೇಶನದಂತೆ ಖಾಸಗಿ ಆಸ್ತಿಗಳಲ್ಲಿ 72 ಗಂಟೆಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆಯಬೇಕು. ಇಲ್ಲವಾದಲ್ಲಿ ಚುನಾವಣಾ ಆಯೋಗದಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭದ್ರತಾ ಸಿಬ್ಬಂದಿಯೊಂದಿಗೆ ನಗದು ರವಾನಿಸಿ:

ಯಾವುದೇ ಬ್ಯಾಂಕ್ ಗಳಿಂದ ನಗದು ಅಥವಾ ಎಟಿಎಂಗಳಿಂದ ತೆಗೆಯುವ ನಗದನ್ನು ಭದ್ರತಾ ಸಿಬ್ಬಂದಿಯೊಂದಿಗೆ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು‌ ಚುನಾವಣಾ ಆಯೋಗದ ನಿಯಮಾನುಸಾರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರವಾನೆ ಮಾಡಬೇಕು. ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳದೆ ನಗದು ರವಾನೆ ಮಾಡಿ ಸೀಜ್ ಮಾಡಿಕೊಳ್ಳುವ ಹಾಗೆ ಮಾಡಿಕೊಳ್ಳಬೇಡಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರಾಮ ಚಂದ್ರ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಭೀನಾ, ವಿವಿಧ ಬ್ಯಾಂಕ್ ಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Bangalore 500 MLD Water Scarcity | “ಬೆಂಗಳೂರಿನಲ್ಲಿ ಪ್ರತಿನಿತ್ಯ 500 ಎಂಎಲ್ ಡಿ ನೀರಿನ ಕೊರತೆ” : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Karnataka Weather News | ಬಿರು ಬೇಸಿಗೆ ಬೇಗೆಯ ನಡುವೆ ಮಾ.24ರ ವರೆಗೆ ಮಳೆ ಮುನ್ಸೂಚನೆ : ರಾಜ್ಯದಲ್ಲಿ ನಿಧಾನವಾಗಿ ಹೆಚ್ಚಾಗುತ್ತಿದೆ ತಾಪಮಾನ

Next Post
ಮಳೆಯ ಸಾಂದರ್ಭಿಕ ಚಿತ್ರ

Karnataka Weather News | ಬಿರು ಬೇಸಿಗೆ ಬೇಗೆಯ ನಡುವೆ ಮಾ.24ರ ವರೆಗೆ ಮಳೆ ಮುನ್ಸೂಚನೆ : ರಾಜ್ಯದಲ್ಲಿ ನಿಧಾನವಾಗಿ ಹೆಚ್ಚಾಗುತ್ತಿದೆ ತಾಪಮಾನ

Loksabha Elections 2024 | ಬೆಂಗಳೂರು : ಲೈಸೆನ್ಸ್ ಶಸ್ತ್ರಾಸ್ತ್ರ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಲು ನಗರ ಪೊಲೀಸ್ ಆಯುಕ್ತರಿಂದ ಆದೇಶ

Please login to join discussion

Like Us on Facebook

Follow Us on Twitter

Recent News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group