Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Reduced kerosene consumption | ದೇಶದಲ್ಲಿ 10 ವರ್ಷದಲ್ಲಿ ಶೇ.26ರಷ್ಟು ತಗ್ಗಿದ ಸೀಮೆಎಣ್ಣೆ ಬಳಕೆ ಪ್ರಮಾಣ

by Bengaluru Wire Desk
March 18, 2024
in News Wire, Public interest
Reading Time: 1 min read
0

ನವದೆಹಲಿ, ಮಾ.18 www.bengaluruwire.com : ದೇಶದಲ್ಲಿ ಸೀಮೆಎಣ್ಣೆ ಬಳಕೆ ಪ್ರಮಾಣವು 2013-14ನೇ ಇಸವಿಯಿಂದ 2022-23 ನಡುವೆ ಶೇ 26ರಷ್ಟು ಇಳಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (NSO – ಎನ್‌ಎಸ್‌ಒ) ವಿವರಿಸಿದೆ.

ಕೇಂದ್ರ ಸರ್ಕಾರವು ನವೀಕರಿಸಬಹುದಾದ ಇಂಧನ ನೀತಿಗೆ ಒತ್ತು ನೀಡಿದೆ. ಹೀಗಾಗಿ, ಈ 10 ವರ್ಷಗಳ ಅವಧಿಯಲ್ಲಿ ಸೀಮೆಎಣ್ಣೆ ಬಳಕೆ ಕುರಿತಾದ ಸಂಯುಕ್ತ ವಾರ್ಷಿಕ ಬೆಳವಣಿಗೆ ದರವು (ಸಿಎಜಿಆರ್) ಇಳಿಕೆಯಾಗಿದೆ ಎಂದು ಎನ್‌ಎಸ್‌ಒ ಇತ್ತೀಚೆಗೆ ಪ್ರಕಟಿಸಿರುವ ‘ಭಾರತದ ಇಂಧನದ ಅಂಕಿ-ಅಂಶ 2024’ ವರದಿಯಲ್ಲಿ ತಿಳಿಸಿದೆ.

2022-23ರಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಪೈಕಿ ಹೈ ಸ್ಪೀಡ್ ಡೀಸೆಲ್ ಆಯಿಲ್ (ಎಚ್ ಎಸ್ ಡಿಒ -ಡೀಸೆಲ್) ಬಳಕೆ ಪ್ರಮಾಣ ಹೆಚ್ಚಿದೆ (ಶೇ 38.52). 2021- 22ನೇ ಸಾಲಿಗೆ ಹೋಲಿಸಿದರೆ ಬಳಕೆ ಪ್ರಮಾಣದಲ್ಲಿ ಶೇ 12.05ರಷ್ಟು ಏರಿಕೆ ಆಗಿದೆ. ಪೆಟ್ರೋಲ್ ಬಳಕೆಯು ಶೇ 13.38 ರಷ್ಟು ಇದ್ದರೆ, ಕಲ್ಲಿದ್ದಲಿಗೆ ಪರ್ಯಾಯವಾಗಿ ಬಳಕೆಯಾಗುವ ಪೆಟ್ರೋಲಿಯಂ ಕೋಕ್ ಬಳಕೆಯು ಶೇ 28.68ರಷ್ಟಿದೆ. ಹೈ ಸ್ಪೀಡ್ ಡೀಸೆಲ್ (ಎಚ್‌ಎಸ್‌ಡಿ-ಡೀಸೆಲ್) ಬಳಕೆಯು ಶೇ12.05ರಷ್ಟು ಹೆಚ್ಚಳವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW EXCLUSIVE | Illegal Bulk Waste Mixing | ಕಸದ ಆಟೋ ಟಿಪ್ಪರ್, ಕಾಂಪ್ಯಾಕ್ಟರ್ ನಲ್ಲಿ ಬೃಹತ್  ಕಸ ಉತ್ಪಾದಕರ ಘನತ್ಯಾಜ್ಯ ಅಕ್ರಮ ಸೇರ್ಪಡೆ : ನಗರದ ಕಸ ವಿಂಗಡಣಾ ಕಾರ್ಯ ಶೇ.37ರಷ್ಟು ಮಾತ್ರ!! ಏನಿದರ ಹಿಂದಿನ ಸತ್ಯ!!??

Next Post

Bangalore 500 MLD Water Scarcity | “ಬೆಂಗಳೂರಿನಲ್ಲಿ ಪ್ರತಿನಿತ್ಯ 500 ಎಂಎಲ್ ಡಿ ನೀರಿನ ಕೊರತೆ” : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

Bangalore 500 MLD Water Scarcity | “ಬೆಂಗಳೂರಿನಲ್ಲಿ ಪ್ರತಿನಿತ್ಯ 500 ಎಂಎಲ್ ಡಿ ನೀರಿನ ಕೊರತೆ” : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಂದರ್ಭಿಕ ಚಿತ್ರ.

Loksabha Election 2024 | ಒಂದು ಲಕ್ಷಕ್ಕಿಂತ ಹೆಚ್ಚು ನಗದು ಹಣ ಹಿಂಪಡೆದರೆ ಬ್ಯಾಂಕ್ ನಿಂದ ಚುನಾವಣಾ ಆಯೋಗಕ್ಕೆ ಮಾಹಿತಿ ರವಾನೆ

Please login to join discussion

Like Us on Facebook

Follow Us on Twitter

Recent News

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d