Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Brain Operation To Sadhguru | ಆಧ್ಯಾತ್ಮ ಗುರು ಜಗ್ಗಿ ವಾಸುದೇವ್ ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ; ಚಿಕಿತ್ಸೆ ನಂತರ ಸದ್ಗುರು ಹೇಳಿದ್ದೇನು?

ಮಾರ್ಚ್ 17ರಂದು ಮೆದುಳಿನಲ್ಲಿ ಭಾರಿ ಊತ ಮತ್ತು ರಕ್ತಸ್ರಾವ ಪತ್ತೆಯಾದ ನಂತರ ಅವರನ್ನು ದೆಹಲಿಯ ಅಪೊಲೊಗೆ ದಾಖಲಿಸಲಾಗಿತ್ತು.

by Bengaluru Wire Desk
March 20, 2024
in News Wire, Public interest
Reading Time: 1 min read
0

ನವದೆಹಲಿ, ಮಾ.20 www.bengaluruwire.com : ದೇಶ ವಿದೇಶಗಳಲ್ಲಿ ಖ್ಯಾತಿ ಹೊಂದಿರುವ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ( Popular spiritual guru Sadhguru Jaggi Vasudev ) ಅವರು ದೆಹಲಿಯ ಅಪೋಲೋದಲ್ಲಿ ಇತ್ತೀಚೆಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಷಯ ಬಹಿರಂಗವಾಗಿದೆ. ಪ್ರಸ್ತುತ ಅವರು ಚೇತರಿಸಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಮಾರ್ಚ್ 17ರಂದು ಮೆದುಳಿನಲ್ಲಿ ಭಾರಿ ಊತ ಮತ್ತು ರಕ್ತಸ್ರಾವ ಪತ್ತೆಯಾದ ನಂತರ ಅವರನ್ನು ದೆಹಲಿಯ ಅಪೊಲೊಗೆ ದಾಖಲಿಸಲಾಗಿತ್ತು. ಬಳಿಕ ತುರ್ತಾಗಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಚೇತರಿಸಿಕೊಂಡಿರುವ ಆಧ್ಯಾತ್ಮ ಗುರು ಜಗ್ಗಿ ವಾಸುದೇವ್ “ಅಪೋಲೋ ಆಸ್ಪತ್ರೆಯ ನರರೋಗ ತಜ್ಞರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನೋ ಹುಡುಕಲು ಪ್ರಯತ್ನಿಸಿದರು.‌ ಆದರೆ ಅವರಿಗೇನು ಸಿಗಲಿಲ್ಲ” ಎಂದು ನಕ್ಕು, “ಒಳಗೆ ಪೂರ್ತಿ ಖಾಲಿಯಿತ್ತು. ಹಾಗಾಗಿ ಕತ್ತರಿಸಿದ ತಲೆ ಬುರುಡೆಯ ಭಾಗವನ್ನು ಪುನಃ ಹಾಗೆಯೇ ಹೊಲಿಗೆ ಹಾಕಿದರು. ನಾನೀನ ನವದೆಹಲಿಯಲ್ಲಿ ತಲೆಬುರುಡೆಗೆ ತೇಪೆ ಹಾಕಿಸಿಕೊಂಡಿದ್ದೇನೆ. ಆದರೆ ಮೆದುಳಿಗೆ ಯಾವ ಹಾನಿಯಾಗಿಲ್ಲ” ಎಂದು ಅವರ ಹೇಳಿಕೆಯನ್ನು ಸದ್ಗುರುಗಳ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

An Update from Sadhguru… https://t.co/ouy3vwypse pic.twitter.com/yg5tYXP1Yo

— Sadhguru (@SadhguruJV) March 20, 2024

ಪತ್ರಕರ್ತ ಆನಂದ್ ನರಸಿಂಹನ್ ಅವರು ಸದ್ಗುರು ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕಳೆದ ಹಲವಾರು ದಿನಗಳಿಂದ ಸದ್ಗುರುಗಳು ತೀವ್ರ ತಲೆನೋವಿನಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ. 

ಪುನರಾವರ್ತಿತ ವಾಂತಿ ಮತ್ತು ಉಲ್ಬಣಗೊಂಡ ತಲೆನೋವಿನ ನಂತರ ಅವರ ಆರೋಗ್ಯವು ವೇಗವಾಗಿ ಹದಗೆಟ್ಟಿತು. ಆಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಗುರು ಜಗ್ಗಿ ವಾಸುದೇವ್ ಅವರನ್ನು ನವದೆಹಲಿಯ ಅಪೊಲೊ ಆಸ್ಪತ್ರೆಯ ನರರೋಗ ತಜ್ಞ ಡಾ.ವಿನೀತ್ ಸೂರಿ ಪರೀಕ್ಷಿಸಿ, ಎಂಆರ್‌ಐಗೆ ಸಲಹೆ ನೀಡಿದ್ದರು. ಪರೀಕ್ಷೆಯ ನಂತರ ಸದ್ಗುರುಗಳ ಅವರ ಮೆದುಳಿನಲ್ಲಿ ಭಾರಿ ರಕ್ತಸ್ರಾವ ಪತ್ತೆಯಾಗಿದೆ. ಸಿಟಿ ಸ್ಕ್ಯಾನ್ ರಕ್ತಸ್ರಾವದ ಜೊತೆಗೆ ಅವರ ಮೆದುಳಿನಲ್ಲಿ ಗಂಭೀರ ಊತವಾಗಿದ್ದನ್ನು ಬಹಿರಂಗಪಡಿಸಿತ್ತು.

ಅಪೋಲೋ ದೆಹಲಿಯ ವೈದ್ಯರಾದ ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ ಮತ್ತು ಡಾ.ಎಸ್.ಚಟರ್ಜಿ ಅವರ ತಂಡವು ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿತು. ಶಸ್ತ್ರಚಿಕಿತ್ಸೆಯ ನಂತರ, ಸದ್ಗುರು ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆಯಲಾಯಿತು. ಈಗ ಅವರು  ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

“ಕೆಲವು ದಿನಗಳ ಹಿಂದೆ, ಸದ್ಗುರುಗಳು ಮೆದುಳಿನಲ್ಲಿ ಜೀವಕ್ಕೆ ಅಪಾಯಕಾರಿ ರಕ್ತಸ್ರಾವದ ನಂತರ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  ಸದ್ಗುರುಗಳು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅವರ ಸ್ಥಿತಿ ನಿರೀಕ್ಷೆಗೂ ಮೀರಿ ಸುಧಾರಿಸುತ್ತಿದೆ” ಎಂದು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡವು ಹೇಳಿದೆ. ಇನ್ನು ಡಾ.ವಿನೀತ್ ಸೂರಿ ಅವರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯ ಸ್ಥಿತಿ ಕುರಿತಂತೆ ನೀಡಿದ ಹೇಳಿಕೆಯನ್ನು ಇಶಾ ಫೌಂಡೇಷನ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ  ಪೋಸ್ಟ್ ಮಾಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bangalore Water Crisis | Holi Festival | ಹೋಳಿಹಬ್ಬ ಮಾಡಿ – ರೈನ್ ಡ್ಯಾನ್ಸ್ ಮತ್ತು ಪೂಲ್ ಡ್ಯಾನ್ಸ್ ಬೇಡ ಎಂದ ಬೆಂಗಳೂರು ಜಲಮಂಡಳಿ!!

Next Post

BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

Next Post
ಬೆಂಗಳೂರಿನ ಕೆರೆಯೊಂದು ನೀರಿಲ್ಲದೆ ಬರಿದಾಗಿರುವ ಸಾಂದರ್ಭಿಕ ಚಿತ್ರ.

BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

Viral Video | ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿದ್ದಕ್ಕೆ ಪಕ್ಕದ ಮನೆಯವರಿಂದ ಯುವ ದಂಪತಿಗಳ ಮೇಲೆ ಹಿಗ್ಗಾಮುಗ್ಗಾ ಥಳಿತ

Please login to join discussion

Like Us on Facebook

Follow Us on Twitter

Recent News

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d