BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

ಬೆಂಗಳೂರು, ಮಾ.21 www.bengaluruwire.com : ರಾಜಧಾನಿ ಬೆಂಗಳೂರಿನ ಐದೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿದೆ. ಕಳೆದ ವರ್ಷದ ಮಳೆಯಿಲ್ಲದ ಕಾರಣ ಬೆಂಗಳೂರಿನಲ್ಲಿ ಬಿಬಿಎಂಪಿಗೆ ಸೇರಿದ 182 ಕೆರೆಗಳ ಪೈಕಿ 46 ಕೆರೆಗಳಲ್ಲಿ ನೀರಿಲ್ಲದೆ ಬತ್ತಿ ಹೋಗಿದೆ. ಒಟ್ಟಾರೆ 31,496.91 ದಶಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯವಿರುವ ಕೆರೆಗಳಲ್ಲಿ ಈಗ ಕೇವಲ ಶೇ.45.89 ರಷ್ಟು ಮಾತ್ರ ನೀರಿದೆ. ಹೀಗಾಗಿ ಸಿಲಿಕಾನ್ ಸಿಟಿಯ ಅಂತರ್ಜಲ ಮಟ್ಟ ವಿಪರೀತವಾಗಿ ಇಳಿಕೆಯಾಗಿದೆ. ಮಾರ್ಚ್ ತಿಂಗಳಲ್ಲಿ ಬೇಸಿಗೆಯ ಬಿಸಿಯು ಒಂದೇ ಸಮನೆ … Continue reading BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ