Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Water Crisis | ಕಾವೇರಿ ಪೈಪ್‌ಲೈನ್‌ ನಲ್ಲಿ ಜೊಂಡು ಸಿಲುಕಿ 1 ಸಾವಿರ ಎಂಎಲ್ ಡಿ ನೀರು ಹರಿವಿಗೆ ಅಡ್ಡಿ : ಕ್ಷಿಪ್ರ ಕಾರ್ಯಾಚರಿಸಿ ಸಮಸ್ಯೆ ನಿವಾರಿಸಿದ ಜಲಮಂಡಳಿ

ಏಕಾಏಕಿ ಬೀಸಿದ ಗಾಳಿಗೆ ಕಾವೇರಿ ಪೈಪ್‌ಲೈನ್‌ ನಲ್ಲಿ ಜೊಂಡು ಸಿಕ್ಕಿಕೊಂಡು ಹರಿವಿನಲ್ಲಿ ತೊಂದರೆ | ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ವೇಳೆಗೆ ಕಾರ್ಯಾಚರಣೆ ನಡೆಸಿ ಜೊಂಡು ತೆಗೆದ ಜಲಮಂಡಳಿ ಸಿಬ್ಬಂದಿ

by Bengaluru Wire Desk
March 24, 2024
in Bengaluru Focus, Public interest
Reading Time: 1 min read
0

ಬೆಂಗಳೂರು ಮಾ.24 www.bengaluruwire.com : ಕುಡಿಯುವ ನೀರಿನ ಕೊರತೆಯಿಂದ ಮೊದಲೇ ಕಂಗೆಟ್ಟಿರುವ ಬೆಂಗಳೂರಿಗೆ ಕಾವೇರಿ ನೀರಿನ ಪೂರೈಕೆಯಲ್ಲಿ ಆಗಬಹುದಾಗಿದ್ದ  ದೊಡ್ಡ ವ್ಯತ್ಯಯವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಜಲಮಂಡಳಿ (BWSSB) ಅಧಿಕಾರಿಗಳ ಸಮಯೋಚಿತ ಕಾರ್ಯಾಚರಣೆಯ ಮೂಲಕ ನಿವಾರಿಸಿದ್ದಾರೆ.

ಶಿಂಷಾ ಗೂ ಹಾಗೂ ಬೆಂಗಳೂರಿಗೂ ಕಾವೇರಿ ನೀರು ಸರಬರಾಜು ಮಾಡುವ ನೆಟ್‌ಕಲ್ಲಪ್ಪ ಜಲಾಶಯದ (NBR) ಪ್ರಮುಖ ನಾಲೆಗಳ ಪಾತ್ರದಲ್ಲಿ ಬೆಳೆದುಕೊಂಡಿರುವ ಜೊಂಡು (ನೀರಿನಲ್ಲಿ ಬೆಳೆಯುವ ಸಸ್ಯಗಳು) ಕಾವೇರಿ ನೀರಿನ ಪೈಪ್‌ಲೈನ್‌ ನಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ನೀರಿನ ಹರಿವಿನಲ್ಲಿ ತೊಂದರೆ ಎದುರಾಗಿತ್ತು. ನಿನ್ನೆ ರಾತ್ರಿ ಏಕಾಏಕಿ ಬೀಸಿದ ಗಾಳಿಯ ಪರಿಣಾಮ ನೀರಿನಲ್ಲಿದ್ದ ಕಳೆ ಗಿಡಗಳು ನಾಲೆಯ ಪ್ರವೇಶದ ಹರಿವಿನಲ್ಲಿ ಸಿಕ್ಕಿಕೊಂಡು, ಬೆಂಗಳೂರಿಗೆ ನೀರು ಸರಬರಾಜು ಆಗುತ್ತಿದ್ದ ಪ್ರಮುಖ ನಾಲೆಯಲ್ಲಿ ನೀರಿನ ಹರಿವನ್ನು ಶೇಕಡಾ 50 ರಷ್ಟು ಇಳಿಸಿದ್ದವು.

ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಜಲಮಂಡಳಿ ಅಧ್ಯಕ್ಷರು ವಿಶೇಷ ತಂಡಕ್ಕೆ ತುರ್ತಾಗಿ ರಿಪೇರಿ ನಡೆಸುವಂತೆ ಸೂಚಿಸಿದ್ದರು. ಸಿಬ್ಬಂದಿಗಳು ಯುದ್ದೋಪಾದಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಳೆಗಳಿಂದ ಆಗಿದ್ದ ಹರಿವಿನ ತಡೆಯನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದನ್ನೂ ಓದಿ : BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ ವರೆಗೆ ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ಮಾಡಿರುವ ಸಿಬ್ಬಂದಿಗಳು ಆಗಿದ್ದ ತೊಂದರೆಯನ್ನು ಸರಿಪಡಿಸಿದ್ದಾರೆ. ಸರಿಯಾದ ಸಮಯದಲ್ಲಿ ಈ ತೊಂದರೆಯನ್ನು ನಿವಾರಿಸದೇ ಇದ್ದಲ್ಲಿ, ನಗರಕ್ಕೆ 1000 ಎಂಎಲ್‌ಡಿ ಯಷ್ಟು ನೀರು ಕೊರತೆ ಉಂಟಾಗುತ್ತಿತ್ತು. ಇದನ್ನ ಈಗ 100 ಎಂಎಲ್‌ಡಿ ಗೆ ಇಳಿಸಲಾಗಿದೆ. 100 ಎಂಎಲ್‌ಡಿ ಕೊರತೆಯಿಂದ ನಗರದ ಕೆಲವೇ ಭಾಗದಲ್ಲಿ ಇಂದು ಮತ್ತು ನಾಳೆ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಆದರೆ, ನಗರದ ಬಹುತೇಕ ಪ್ರದೇಶಗಳಲ್ಲಿ ನೀರಿನ ಸರಬರಾಜು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. 

ನೀರು ಪೂರೈಕೆಯಲ್ಲಿನ ವ್ಯತ್ಯಯ ಆಗಿರುವ ಕಡೆಗಳಲ್ಲಿ ಜಲಮಂಡಳಿಯು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಿದೆ. ಆಕಸ್ಮಿಕವಾಗಿ ಆಗಿರುವ ತಾಂತ್ರಿಕ ತೊಂದರೆಯಿಂದ ಜನರಿಗೆ ಆಗಿರುವ ಅನಾನುಕೂಲಕ್ಕೆ ಜಲಮಂಡಳಿ ವಿಷಾದ ವ್ಯಕ್ತಪಡಿಸಿದೆ. ಜಲಮಂಡಳಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ  ಸಮಯೋಚಿತ ಕಾರ್ಯಕ್ಕೆ ನಗರದ ಜನತೆಯ ಪರವಾಗಿ  ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ಅಭಿನಂದಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#NDRF Fund | ಕೇಂದ್ರ ಬರ ಪರಿಹಾರ ನಿಧಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

Next Post

Chandrayan-3 Site Shiva Shakthi Point | ಚಂದ್ರಯಾನ -3 ಇಳಿದ ಸ್ಥಳವೀಗ “ಶಿವಶಕ್ತಿ” ಪಾಯಿಂಟ್ ; ಐಎಯು ಅಧಿಕೃತ ಅನುಮೋದನೆ

Next Post

Chandrayan-3 Site Shiva Shakthi Point | ಚಂದ್ರಯಾನ -3 ಇಳಿದ ಸ್ಥಳವೀಗ "ಶಿವಶಕ್ತಿ" ಪಾಯಿಂಟ್ ; ಐಎಯು ಅಧಿಕೃತ ಅನುಮೋದನೆ

Kanakadhara Stotra : ಇದನ್ನು ಪಠಿಸಿದರೆ ಕೈತುಂಬಾ ಹಣ ಮತ್ತು ಅದೃಷ್ಟ ಒಲಿಯುತ್ತೆ ; ಶ್ರೀ ಶಂಕರಾಚಾರ್ಯ ವಿರಚಿತ ಕನಕಧಾರಾ ಶ್ಲೋಕ ಎಷ್ಟೊಂದು ಪವರ್ ಫುಲ್ ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group