Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lokayuktha Raid | ನರೇಗಾ ಕಾಮಗಾರಿ ಮಂಜೂರಾತಿ, ಗ್ಯಾಸ್ ಸಿಲಿಂಡರ್ ವಿತರಣೆ ಮುಂದುವರಿಕೆಗೆ ಲಂಚಕ್ಕೆ ಬೇಡಿಕೆ ; ಲೋಕಾಯುಕ್ತ ಬಲೆಗೆ ಬಿದ್ದ ಮೂವರು

ಬೆಂಗಳೂರು- ಬೆಳಗಾವಿಯಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ

by Bengaluru Wire Desk
March 27, 2024
in Bengaluru Focus, News Wire
Reading Time: 1 min read
0
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.27 www.bengaluruwire.com : ನಗರದ ಗ್ಯಾಸ್ ಏಜನ್ಸಿಯೊಂದರ ಮಾಲೀಕರನ್ನು ಹೆದರಿಸಿ 50 ಸಾವಿರ ಲಂಚ ಪಡೆದ ಪೀಣ್ಯ ಉಪ ವಿಭಾಗದ ಎಸಿಪಿ ವಾಹನ ಚಾಲಕ ನಾಗರಾಜ್ ಮತ್ತು ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಗಂಗಹನುಮಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ.

ಸುಂಕದಕಟ್ಟೆಯ ಮಾರುತಿನಗರ ನಿವಾಸಿ ಚೇತನ್ ಎಂಬುವವರು ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ಯಾಸ್ ಏಜೆನ್ಸಿ ಹೊಂದಿದ್ದರು. ಗ್ಯಾಸ್ ಸಿಲಿಂಡರ್ ವಿತರಣೆ ಮುಂದುವರಿಸಲು 2 ಲಕ್ಷ ರೂ. ಲಂಚ ಕೊಡುವಂತೆ ಮತ್ತು ಮಾಸಿಕ ಲಂಚವನ್ನೂ ನೀಡುವಂತೆ ಆರೋಪಿಗಳು ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ದೂರುದಾರರು ಆರೋಪಿಗಳ ಜತೆ ಮಾತುಕತೆ ನಡೆಸಿದ್ದರು. ಆಗ, ಮೊದಲ ಕಂತಿನಲ್ಲಿ 50,000 ರೂ. ನೀಡುವಂತೆ ಆರೋಪಿಗಳು ಸೂಚಿಸಿದ್ದರು. ಈ ಬಗ್ಗೆ ಚೇತನ್ ಅವರು, ಲೋಕಾಯುಕ್ತದ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ-2ಕ್ಕೆ ದೂರು ನೀಡಿದ್ದರು. ಯಶವಂತಪುರದ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆ ಸಮೀಪದ ಟೀ ಅಂಗಡಿಯೊಂದರ ಬಳಿ ಮಂಗಳವಾರ ಸಂಜೆ ಆರೋಪಿಗಳನ್ನು  ಭೇಟಿಮಾಡಿದ ದೂರುದಾರರು, 50,000 ರೂ. ನಗದು ತಲುಪಿಸಿದರು. ತಕ್ಷಣ ಲಂಚ ಪಡೆದ ಪೊಲೀಸರ ಮೇಲೆ ದಾಳಿಮಾಡಿದ ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ಬಂಧಿಸಿದರು.

ಲೋಕಾಯುಕ್ತದ ಬೆಂಗಳೂರು ನಗರ ಎಸ್‌ಪಿ-2 ಕೋನ ವಂಶಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ಉಮಾದೇವಿ, ಇನ್‌ಸ್ಪೆಕ್ಟರ್ ವಿಜಯ್ ಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ, ಖಾನಾಪುರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದುರದುಂಡೇಶ್ವರ ಬನ್ನೂರು ಅವರು, ಕೇಂದ್ರ ಸರ್ಕಾರದ ನರೇಗಾ ಯೋಜನೆಯಡಿ ಕಾಮಗಾರಿ ಆಂದಾಜುಪಟ್ಟಿಗೆ ತಾಂತ್ರಿಕ ಮಂಜೂರಾತಿ ನೀಡಲು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಖಾನಾಪುರ ತಾಲೂಕು ಕಂಜಾಲೆ ಹಳ್ಳಿಯ ಗ್ರಾಮಪಂಚಾಯಿತಿ ಸದಸ್ಯ ವಿನಾಯಕ ಮುಟಗೇಕರ್ ಅವರು ಬೆಳಗಾವಿಯ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಎಇಇ ಡಿಎಂ ಬನ್ನೂರು ಅವರ ಮನೆಯನ್ನು ಶೋಧಿಸಿದಾಗ ಲೆಕ್ಕಕ್ಕೆ ಸಿಗದ 27.75 ಲಕ್ಷ ರೂ. ಮೌಲ್ಯದ ನಗದು ಹಣ ಪತ್ತೆಯಾಗಿದೆ. ಈ ಪ್ರಕರಣದ ಸಂಬಂಧ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BDA Hebbal Flyover | ಬಿಡಿಎನಿಂದ ಹೆಬ್ಬಾಳ ಫ್ಲೈಓವರ್ ವಿಸ್ತರಣೆ ಕಾಮಗಾರಿ : ಈ ಜಂಕ್ಷನ್ ನಲ್ಲಿ 4 ತಿಂಗಳು ಮತ್ತಷ್ಟು ಟ್ರಾಫಿಕ್ ಜಾಮ್ ಸಾಧ್ಯತೆ!!

Next Post

Loksabha Elections 2024 | ದೇಶದ ಎರಡನೇ ಹಂತದ 88 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ : ಮಾ.28ರಿಂದ ನಾಮಪತ್ರ ಸಲ್ಲಿಕೆ ಆರಂಭ

Next Post

Loksabha Elections 2024 | ದೇಶದ ಎರಡನೇ ಹಂತದ 88 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ : ಮಾ.28ರಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

144 Section Enforcement | ಲೋಕಸಭಾ ಚುನಾವಣೆ : ನಗರದ ಈ ಸ್ಥಳಗಳಲ್ಲಿ ಇಂದಿನಿಂದ ಏ.8ರ ತನಕ 144 ಸೆಕ್ಷನ್ ಜಾರಿ ; ನಿಷೇಧಾಜ್ಞೆ ವೇಳೆ ಏನೆಲ್ಲಾ ಮಾಡಬಾರದು?

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d